Daily Archives

June 13, 2022

ಕೇಂದ್ರದ ಈ ಯೋಜನೆ ಮೂಲಕ, ಕಾರ್ಮಿಕರಿಗೆ ಸಿಗಲಿದೆ ತಿಂಗಳಿಗೆ 3000 ಪಿಂಚಣಿ!

ಈಗ ಕಾರ್ಮಿಕರು ವೃದ್ಧಾಪ್ಯದ ಖರ್ಚುಗಳ ಬಗ್ಗೆ ಚಿಂತಿಸಬೇಕಾಗಿಲ್ಲ. ಹೌದು, ಇದಕ್ಕೆ ಕೇಂದ್ರ ಸರ್ಕಾರವು ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಪ್ರಧಾನ ಮಂತ್ರಿ ಶ್ರಮ ಯೋಗಿ ಮಂಧನ್ ಯೋಜನೆಯನ್ನು ಜಾರಿ ಮಾಡಿದೆ.ಈ ಯೋಜನೆಯಡಿಯಲ್ಲಿ ಬೀದಿಬದಿ ವ್ಯಾಪಾರಿಗಳು, ರಿಕ್ಷಾ ಚಾಲಕರು, ಕಟ್ಟಡ ಕಾರ್ಮಿಕರು

ಈ ಬಾರಿ ಸ್ಟ್ರಾಬೆರಿ ಸೂಪರ್ ಮೂನ್ ಎಂದು ಯಾವಾಗ

ಈ ಬಾರಿಯ ಹುಣ್ಣಿಮೆಯಲ್ಲಿ ಕಾಣಿಸಿಕೊಳ್ಳುವ ಚಂದ್ರನನ್ನು ಸ್ಟ್ರಾಬೆರಿ ಮೂನ್ ಎಂದು ಕರೆಯಲಾಗುತ್ತದೆ. ಈ ಬಾರಿ ಚಂದ್ರ ಕಿತ್ತಳೆ ಮಂಡಲದಂತೆ ಕಂಡು ಬಂದು ನಂತರ ಹಳದಿ ಬಣ್ಣಕ್ಕೆ ಚಂದ್ರ ತಿರುಗುತ್ತದೆ.ಈ ಬಾರಿ ಜೂನ್ 14 ರಂದು ಆಗಮಿಸುವ ಹುಣ್ಣಿಮೆ ಸ್ಟ್ರಾಬೆರಿ ಮೂನ್'. ಕೆಲವು NASA

ತನ್ನ ಬೈಕ್ ಗೆ ದಂಡ ಹಾಕಿದ ಕೋಪದಲ್ಲಿ ಪೊಲೀಸ್ ಠಾಣೆಯ ವಿದ್ಯುತ್ ಸಂಪರ್ಕವನ್ನೇ ಕಡಿತಗೊಳಿಸಿದ ಲೈನ್‌ಮ್ಯಾನ್

ಪೊಲೀಸರು ತನ್ನ ಬೈಕ್ ಗೆ ದಂಡ ಹಾಕಿದರೆಂಬ ಕೋಪದಲ್ಲಿ ವಿದ್ಯುತ್ ಇಲಾಖೆಯ ಲೈನ್ ಮ್ಯಾನ್ ಒಬ್ಬರು ಪೊಲೀಸ್‌ ಠಾಣೆಯ ವಿದ್ಯುತ್ ಸಂಪರ್ಕವನ್ನೇ ಕಡಿತಗೊಳಿಸಿದ ವಿಚಿತ್ರ ಘಟನೆಯೊಂದು ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಬರೇಲಿಯ ಹರ್ದಾಸ್‌ಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್

ಬಿ.ಜೆ.ಪಿ ಹಿರಿಯ ಮುಖಂಡ-ಅಮಾಸೆಬೈಲು ಅಭಿವೃದ್ಧಿಯ ಹರಿಕಾರ ಎ.ಜಿ ಕೊಡ್ಗಿ ಇನ್ನಿಲ್ಲ

ಬಿಜೆಪಿಯ ಹಿರಿಯ ಮುಖಂಡ, ಅಮಾಸೆಬೈಲಿನ ಅಭಿವೃದ್ಧಿಯ ಹರಿಕಾರ ಎಂದೇ ಹೆಸರುವಾಸಿಯಾಗಿದ್ದ ಎ.ಜಿ.ಕೊಡ್ಗಿ (93) ಅವರು ಇಂದು ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.ಉಡುಪಿಯ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಕಾಂಗ್ರೆಸ್ ಪಕ್ಷದಿಂದ ಎರಡು ಬಾರಿ ಬೈಂದೂರು

ಮಂಗಳೂರು | ಆಲ್ಬಮ್ ಸಾಂಗ್ ನೆಪದಲ್ಲಿ ಹಿಂದೂ ಯುವತಿಯರಿಗೆ ಗಾಳ ?!| ರಿಜ್ಜು ಪುತ್ತೂರು ಎಂಬಾತನ ಬಗ್ಗೆ ಹಬ್ಬಿದೆ ಗುಮಾನಿ…

ಇದೀಗ ಹೊಸದೊಂದು ಮಾದರಿಯ ಲವ್ ಜಿಹಾದ್ ಬಲೆ ತಯಾರಾಗಿದೆಯಂತೆ. ಕಲೆ, ನೃತ್ಯ, ಸಂಗೀತ ಸಿನಿಮಾ ಹೀಗೆ ಹಲವು ಕಲಾ ಪ್ರಕಾರಗಳಲ್ಲಿ ಆಸಕ್ತಿ ಇರುವ ಹಿಂದೂ ಹುಡುಗಿಯರ ಮನ ಕಲಕಿ, ಲವ್ ಜಿಹಾದ್ ಗೆ ಎಳೆಯಲಾಗುತ್ತದೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ಇಂತಹಾ ಜೇಡರ ಬಲೆಗೆ ಹಿಂದೂ ಹುಡುಗಿಯರು ಬಲಿಯಾಗಿ

ಶೀಘ್ರದಲ್ಲೇ ‘ರಾತ್ರಿ ಶಾಲೆ’ ಯೋಜನೆ ಆರಂಭ!!

ಬೆಂಗಳೂರು : ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಹಿಂದುಳಿದ ಮಕ್ಕಳನ್ನು ಶೈಕ್ಷಣಿಕವಾಗಿ ಅಭಿವೃದ್ಧಿಪಡಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಬೆಂಗಳೂರಿನಲ್ಲಿ 'ರಾತ್ರಿ ಶಾಲೆ' ಆರಂಭಿಸುವ ಚಿಂತನೆಯನ್ನು ನಡೆಸಿದೆ.ಸ್ಲಂಗಳಲ್ಲಿ ವಾಸಿಸುತ್ತಿರುವ ಹಿಂದುಳಿದ ಬಡ ಮಕ್ಕಳು ಶಾಲೆಯಿಂದ

ಪ್ರಯಾಗ್‌ರಾಜ್‌ ಹಿಂಸಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ !! | ಮಾಸ್ಟರ್ ಮೈಂಡ್ ಜಾವೇದ್ ಪುತ್ರಿ ಬಗ್ಗೆ ಆಘಾತಕಾರಿ…

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದ ಹಿಂಸಾಚಾರದ ಪ್ರಮುಖ ಆರೋಪಿ ಮೊಹಮ್ಮದ್ ಜಾವೇದ್ ಸದ್ಯ ಪೊಲೀಸರ ವಶದಲ್ಲಿದ್ದಾನೆ. ಮಾಸ್ಟರ್ ಮೈಂಡ್ ಮೊಹಮ್ಮದ್ ಜಾವೇದ್ ವಿರುದ್ಧ ಯೋಗಿ ಸರ್ಕಾರ ಕಠಿಣ ಕ್ರಮ ಕೈಗೊಂಡು ನಿರಂತರವಾಗಿ ತನಿಖೆ ನಡೆಸುತ್ತಿದ್ದು, ಇದೀಗ ಜಾವೇದ್ ಪುತ್ರಿ ಅಫ್ರೀನ್ ಫಾತಿಮಾ

ಸೆಕ್ಸ್ ಇಲ್ಲಿ ಬಲು ದುಬಾರಿ |
ಒಂದು ಕಾಂಡೋಮ್ ನ ಬೆಲೆ ಬರೋಬ್ಬರಿ 60,000 ರೂಪಾಯಿ !!!

ಭಾರತವೂ ಸೇರಿದಂತೆ ಅನೇಕ ದೇಶಗಳಲ್ಲಿ, ಕಾಂಡೋಮ್‌ಗಳನ್ನು ಸರ್ಕಾರವೇ ಜನರನ್ನು ಕರೆದು ಕರೆದು ಉಚಿತವಾಗಿ ಪೂರೈಸುತ್ತದೆ. ಕಾಂಡೋಮ್ ಗಳು ಅಂತಹಾ ದೇಶಗಳಲ್ಲಿ ಒಂದು ಅಗ್ಗದ ವಸ್ತು. ಆದರೆ ಇಲ್ಲೊಂದು ದೇಶದಲ್ಲಿ ಕಾಂಡೋಮ್ ನ ಬೆಲೆ ಕೇಳಿದ್ರೆ ಹೌಹಾರುವುದು ಖಂಡಿತ. ಇಷ್ಟು ದುಡ್ಡು ಕೊಟ್ಟು ಅದನ್ನು

ಸಿಎಂ ಯೋಗಿ ಆದಿತ್ಯನಾಥ್ ಭದ್ರತೆಯಲ್ಲಿ ಲೋಪ | 8 ಮಂದಿ ಪೊಲೀಸರು ಸಸ್ಪೆಂಡ್ !!

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಭದ್ರತೆಯಲ್ಲಿ ಲೋಪ ಎಸಗಿದ ಕಾರಣಕ್ಕೆ ಓರ್ವ ಇನ್ಸ್ ಪೆಕ್ಟರ್ ಹಾಗೂ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ 8 ಮಂದಿ ಪೊಲೀಸರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರನ್ನು ಸ್ವಾಗತಿಸಲು ಗೋರಕ್

ಮಂಗಳೂರು-ಕೈಕಂಬ:ಮೂರು ದಿನಗಳ ಹಿಂದಿನ ಘಟನೆ ಮಾಸುವ ಮುನ್ನವೇ ನಡೆಯಿತು ಇನ್ನೊಂದು ಅಪಘಾತ!! ಓವರ್ ಟೇಕ್ ಭರದಲ್ಲಿ ಬೈಕ್…

ಮಂಗಳೂರು-ಮೂಡಬಿದ್ರೆ ರಾಜ್ಯ ಹೆದ್ದಾರಿಯ ಕೈಕಂಬ ಕೊಯಿಲ ಬಳಿಯಲ್ಲಿ ಬೈಕ್ ಒಂದು ಅಪಘಾತಕ್ಕೀಡಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವರದಿಯಾಗಿದೆ.ಮೂಡುಬಿದ್ರೆ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸ್ಕೂಟಿ ಸವಾರನೊರ್ವ ಕೈಕಂಬ ಬಳಿ ಬರುತ್ತಿದ್ದಂತೆ ನಿಯಂತ್ರಣ ತಪ್ಪಿ