Daily Archives

June 13, 2022

ವಿದ್ಯಾರ್ಥಿಗಳೇ ಗಮನಿಸಿ : ಮೆಟ್ರಿಕ್‌ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ 2021-22ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ 'ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ', 'ಶುಲ್ಕ ವಿನಾಯಿತಿ' ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ

ಈ ರೀತಿ ಮಾಡಿದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದೆ! ಹೊಸ ನಿಯಮಗಳೇನು ಗೊತ್ತಾ?

ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ಸರೆಂಡರ್ ಮಾಹಿತಿ ಬಗ್ಗೆ ಕೆಲ ದಿನಗಳಿಂದ ಹಲವು ಸುದ್ದಿಗಳು ಬರುತ್ತಿದ್ದವು. ಒಂದು ವೇಳೆ ಪಡಿತರ ಸೌಲಭ್ಯವನ್ನು ತಪ್ಪು ದಾರಿಯಲ್ಲಿ ತೆಗೆದುಕೊಂಡರೆ ಸರ್ಕಾರವು ಯಾವ ರೀತಿ ವಸೂಲಾತಿ ಪಡೆಯುತ್ತದೆ ಎಂಬ ಭಯ ಜನರಲ್ಲಿದೆ.ಈ ಸಮಯದಲ್ಲಿ ಪಡಿತರ ನಿಯಮಗಳೇನು ಎಂದು

ಉಡುಪಿ: ಕೋಡಿ ಕಡಲತೀರದಲ್ಲಿ ಟಾರ್ ಚೆಂಡುಗಳು ಪತ್ತೆ !! | ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಉಡುಪಿ ಜಿಲ್ಲೆಯ ಕುಂದಾಪುರದ ಕೋಡಿ ಕಡಲತೀರದ ಪ್ರದೇಶದಲ್ಲಿ ಟಾರ್ ಚೆಂಡುಗಳು ಪತ್ತೆಯಾಗಿದ್ದು, ಸ್ಥಳೀಯರು ಹಾಗೂ ಪರಿಸರವಾದಿಗಳ ಆತಂಕಕ್ಕೆ ಕಾರಣವಾಗಿದೆ.ಟಾರ್ ಬಾಲ್ ಗಳಿಂದ ಸಮುದ್ರದ ನೀರು ಎಣ್ಣೆಮಯವಾಗುತ್ತಿರುವುದು ಕಂಡು ಬರುತ್ತಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.ವೃತ್ತಿಯಲ್ಲಿ

ಪೊಲೀಸ್ ಠಾಣೆ ಆವರಣದಲ್ಲಿ ನೆಟ್ಟಿದ್ದ ಗಿಡಗಳನ್ನು ತಿಂದ ಹಿನ್ನೆಲೆ,ಹಸುಗಳು ಅರೆಸ್ಟ್ !!!

ಇತ್ತೀಚೆಗೆ ಪ್ರಾಣಿಗಳ ಅರೆಸ್ಟ್ ಆಗುವುದು ಕಾಮನ್ ಆಗಿಬಿಟ್ಟಿದೆ. ಇತ್ತೀಚೆಗಷ್ಟೇ ಕೋಳಿ ಅರೆಸ್ಟ್ ಆಗಿತ್ತು. ಈಗ ಹಸು ಅರೆಸ್ಟ್ ಆಗಿದೆ. ಹೌದು ಈ ಘಟನೆ ನಡೆದಿರುವುದು ಹಾಸನದಲ್ಲಿ. ಹಾಸನ ಬೇಲೂರು ಪೊಲೀಸ್ ಠಾಣೆ ಕಾಂಪೌಂಡ್ ಆವರಣದೊಳಗೆ ಬೇಲೂರು ನೆಹರು ನಿವಾಸಿಗಳಾದ ಸಿದ್ದಮ್ಮ, ಮತ್ತು ನಿಂಗಮ್ಮ

ಮಂಗಳೂರು : ಮೊಬೈಲ್ ಅಂಗಡಿಯ ಮಾಲಕ ಆತ್ಮಹತ್ಯೆ!

ಮಂಗಳೂರು: ಮೊಬೈಲ್ ಅಂಗಡಿಯ ಮಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ರಾತ್ರಿ ಕುಳೂರಿನಲ್ಲಿ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡಿರುವವರನ್ನು ಚೊಕ್ಕಬೆಟ್ಟು ನಿವಾಸಿ ಸೊಹೈಲ್ (34) ಎಂದು ಗುರುತಿಸಲಾಗಿದೆ.ಸೊಹೈಲ್ ಅವರು ತನ್ನ ಮೊಬೈಲ್ ಅಂಗಡಿಯ ಹಿಂದಿನ ಕೊಠಡಿಯಲ್ಲಿ

ಡ್ರಗ್ಸ್ ಕೇಸ್ ನಲ್ಲಿ ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಸಹೋದರ ಸಿದ್ಧಾಂತ್ ಕಪೂರ್ ಬಂಧನ !!

ಬೆಂಗಳೂರು: ಬಾಲಿವುಡ್ ನ ಖ್ಯಾತ ನಟಿ ಶ್ರದ್ಧಾ ಕಪೂರ್ ಅವರ ಸಹೋದರ ಮತ್ತು ಬಾಲಿವುಡ್ ನಟ, ಡಿಜೆ ಸಿದ್ಧಾಂತ್ ಕಪೂರ್ ಅವರನ್ನು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದಾರೆ.ಎಂ.ಜಿ ರಸ್ತೆಯ ಟ್ರಿನಿಟಿ ಸರ್ಕಲ್‍ನಲ್ಲಿ ಪ್ರತಿಷ್ಠಿತ 5 ಸ್ಟಾರ್ ದಿ ಪಾರ್ಕ್ ಹೋಟೆಲ್ ಮೇಲೆ

ನೂಪುರ್ ವಿರುದ್ಧ ಪ್ರತಿಭಟನೆ ನಡೆಸಿದವರನ್ನು ಗಡಿಪಾರು ಮಾಡಿದ ಕುವೈತ್ ಸರ್ಕಾರ !! | ನಮ್ಮ ದೇಶದಲ್ಲಿ ಯಾವಾಗ ಇಂತಹ ಕಠಿಣ…

ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ಎಲ್ಲೆಡೆ ಪ್ರತಿಭಟನೆ ನಡೆಯುತ್ತಿದೆ. ಈ ನಡುವೆ ನೂಪುರ್ ವಿರುದ್ಧ ಪ್ರತಿಭಟನೆ ನಡೆಸಿದವರ ವಿರುದ್ಧ ಕುವೈತ್ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಭಾರತೀಯರ

ಮನೆಗೆ ಶೀಟ್ ಹಾಕಲೆಂದು ಅಳತೆ ತೆಗೆಯಲು ಹೋದ ವ್ಯಕ್ತಿ, ಮಹಡಿಯಿಂದ ಕೆಳಗೆ ಬಿದ್ದು ಸಾವು !

ಛಾವಣಿಗೆ ಶೀಟ್ ಹಾಕಲು ಅಳತೆ ಮಾಡುತ್ತಿದ್ದ ಸಂದರ್ಭದಲ್ಲಿ ಮಹಡಿಯಿಂದ ಕೆಳಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮನೆಯೊಂದರ ಕೆಲಸಕ್ಕೆಂದು ಬಂದ ಸಂದರ್ಭದಲ್ಲಿ ಈ ದುರದೃಷ್ಟಕರ ಘಟನೆ ನಡೆದಿದೆ. ಕಾಸರಗೋಡಿನ ಕುಂಬ್ಳೆ ಸಮೀಪ ಮಂಡೆಕಾಪು ಎಂಬಲ್ಲಿ ಈ ಘಟನೆ ನಡೆದಿದೆ.ಹೇರೂರು ಕಂಗ್ವೆ

ಪಡುಬಿದ್ರಿ: ಮತ್ತೆ ಗೊಂದಲದ ವಾತಾವರಣದಲ್ಲಿ ಗುಳಿಗನ ಕಟ್ಟೆ ವಿವಾದ !! | ತಡರಾತ್ರಿ ಎರಡು ಬಣಗಳ ನಡುವೆ ಮಾತಿನ ಚಕಮಕಿ,…

ಉಡುಪಿ ಜಿಲ್ಲೆಯ ಪಡುಬಿದ್ರಿಯ ಕಂಚಿನಡ್ಕ ಮಿಂಚಿನಬಾವಿ ಕ್ಷೇತ್ರದಲ್ಲಿ ನಿನ್ನೆ ತಡರಾತ್ರಿ ಎರಡು ಬಣಗಳ ನಡುವೆ ಮತ್ತೆ ಗೊಂದಲದ ವಾತಾವರಣ ನಿರ್ಮಾಣವಾದ ಘಟನೆ ಬೆಳಕಿಗೆ ಬಂದಿದೆ.ಹಿಂದೂಪರ ಸಂಘಟನೆಗಳಿಂದ ನಿನ್ನೆ ಕರ ಸೇವೆಗೆ ಕರೆ ನೀಡಲಾಗಿತ್ತು. ಕರಸೇವೆಯ ಪ್ರಯುಕ್ತ ಪಡುಬಿದ್ರಿ ಸಮೀಪದ

ದ್ವಿತೀಯ ಪಿಯು ಫಲಿತಾಂಶ ದಿನಾಂಕ ಪ್ರಕಟ! ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಬರಲಿದೆ ಫಲಿತಾಂಶದ ಸಂದೇಶ

2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಮುಗಿದು ಒಂದು ತಿಂಗಳು ಸಮೀಪಿಸುತ್ತಿದೆ. ಇದರ ಬೆನ್ನಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಜೂನ್ 20 ರಿಂದ 25ರೊಳಗೆ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು