Daily Archives

June 13, 2022

ವಿಟ್ಲ : ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ!

ವಿಟ್ಲ: ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣಚ ದೇವಿನಗರದಲ್ಲಿ ನಡೆದಿದೆ.ಮೃತ ಮಹಿಳೆಯನ್ನು ಶಶಿಕಲಾ ಎಂದು ಗುರುತಿಸಲಾಗಿದೆ.ಮೃತರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರಿಂದ, ಮನನೊಂದು ಆತ್ಮಹತ್ಯೆ

ಸಚಿವರ ಪುತ್ರನ ಮೇಲೆ ಅತ್ಯಾಚಾರ ಆರೋಪ ಹೊರಿಸಿದ್ದ ಮಹಿಳೆಗೆ ನಡುರಸ್ತೆಯಲ್ಲಿ ಮಸಿ ಬಳಿದ ದುಷ್ಕರ್ಮಿಗಳು !!

ಸಚಿವರ ಪುತ್ರನ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿದ್ದ ಮಹಿಳೆ ಮೇಲೆ ಹಾಡಹಗಲೇ ದೆಹಲಿಯ ರಸ್ತೆಯಲ್ಲಿ ಮಸಿ ಬಳಿದಿರುವ ಘಟನೆ ನಡೆದಿದೆ.ಸಂತ್ರಸ್ತೆ ತನ್ನ ತಾಯಿಯೊಂದಿಗೆ ಆಗ್ನೇಯ ದೆಹಲಿಯ ಕಾಳಿಂದಿ ಕುಂಜ್ ರಸ್ತೆ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಇಬ್ಬರು ದುಷ್ಕರ್ಮಿಗಳು ಶಾಯಿಯ ದಾಳಿ ನಡೆಸಿ

ನೀರು ಕುಡಿದು ಬರ್ತೇನೆಂದು ಹೇಳಿದ ವರ ಎಸ್ಕೇಪ್ | ವಧು ಕಂಗಾಲು | ಕೊನೆಗೆ ಮದುವೆಯಾಯಿತೇ ?

ವಧು ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡ ಹೇಳೋದು, ಕಿರಿಕ್ ಮಾಡೋ ವರದಿಗಳನ್ನು ನೀವು ಕೇಳಿದ್ದೀರ…ಆದರೆ ಇಲ್ಲೊಬ್ಬ ವರ ತಾಳಿ ಕಟ್ಟೋ ಟೈಮಲ್ಲಿ ಪಿಳ್ಳೆ ನೆವ ಹೇಳಿ ಎಸ್ಕೇಪ್ ಆಗಿದ್ದಾನೆ.ಹೌದು, ಇನ್ನೇನು ತಾಳಿ ಕಟ್ಟುವ ಸಮಯ ಬಂದಿತ್ತು. ಎಲ್ಲ ತಯಾರಿನೂ ನಡೆದಿತ್ತು. ಅಷ್ಟರಲ್ಲಿಯೇ ವರ ಮಹಾಶಯ

ಇಂದಿನ ಚಿನ್ನ- ಬೆಳ್ಳಿಯ ದರ

ಚಿನ್ನದ  ಬೆಲೆ ಮತ್ತೆ ಭಾರಿ ಏರಿಕೆ ಕಾಣುತ್ತಿದೆ. 4,835 ಇದ್ದದ್ದು ಇಂದು 4,836 ರೂಪಾಯಿಗೆ ಏರಿದೆ. ಬೆಂಗಳೂರಿನಲ್ಲಿ ಇಂದು 10 ಗ್ರಾಂ ಆಭರಣ ಚಿನ್ನದ ಬೆಲೆ ರೂ. 48,360 ಆಗಿದೆ.ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 47,950

ಟ್ರ್ಯಾಕ್ಟರ್ ಖರೀದಿಸುವ ರೈತರಿಗೆ ಕಿಸಾನ್ ಯೋಜನೆಯಡಿ ಸೌಲಭ್ಯ | ಅರ್ಜಿ ಹಾಕುವ ವಿಧಾನ, ಅರ್ಹತೆಗಳ ಕುರಿತು ಇಲ್ಲಿದೆ…

ಕೇಂದ್ರ ಸರ್ಕಾರ ರೈತರಿಗೆ ಹೊಸ ಯೋಜನೆಗಳನ್ನು ಘೋಷಿಸುತ್ತಲೇ ಇದ್ದು, ಇದೀಗ ಟ್ರ್ಯಾಕ್ಟರ್ ಖರೀದಿಸುವ ರೈತರಿಗೆ ಕಿಸಾನ್ ಟ್ರ್ಯಾಕ್ಟರ್ ಯೋಜನೆಯಡಿ ಸೌಲಭ್ಯ ಸಿಗಲಿದೆ.ರೈತರಿಗೂ ಅನುಕೂಲವಾಗುವ ಈ ಹೊಸ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಬರೋಬ್ಬರಿ ಶೇಕಡಾ 50 ರಷ್ಟು

ಸಿಲಿಕಾನ್ ಸಿಟಿಯಲ್ಲಿ ಭರ್ಜರಿ ಡ್ರಗ್ಸ್ ಪಾರ್ಟಿ !! | ಬಾಲಿವುಡ್ ನಟನ ಮಗ ಸೇರಿದಂತೆ 50ಕ್ಕೂ ಹೆಚ್ಚು ಮಂದಿ ಪೊಲೀಸರ…

ಬೆಂಗಳೂರಿನಲ್ಲಿ ವೀಕೆಂಡ್ ಡ್ರಗ್ಸ್ ಪಾರ್ಟಿಗಳಿಗೇನೂ ಕಮ್ಮಿ ಇಲ್ಲ. ಪೊಲೀಸರು ಇಂತಹ ಪಾರ್ಟಿಗಳಿಗೆ ಎಷ್ಟೇ ಬಿಸಿ ಮುಟ್ಟಿಸಿದರೂ ಅವುಗಳ ಕಾರ್ಯಾಚರಣೆ ನಿಂತಿಲ್ಲ. ಹಲಸೂರಿನ ಜಿಟಿ ಮಾಲ್ ಬಳಿ ಇರುವ ದಿ ಪಾರ್ಕ್ ಹೋಟೆಲ್‍ನಲ್ಲಿ ತಡರಾತ್ರಿ ಡ್ರಗ್ಸ್ ಪಾರ್ಟಿ ನಡೆಯುತ್ತಿತ್ತು ಎಂಬ ಅನುಮಾನದ ಮೇರೆಗೆ

ನೈರುತ್ಯ ರೇಲ್ವೆಯಿಂದ ದಕ್ಷಿಣಕನ್ನಡ ಜನತೆಗೆ ಸಿಹಿ ಸುದ್ದಿ

ನೈಋತ್ಯ ರೈಲ್ವೇ ಮೈಸೂರು ವಿಭಾಗವು ಮೈಸೂರು ನಿಲ್ದಾಣದಲ್ಲಿ ಪ್ರಾರಂಭಿಸಿದ್ದ’ ಒಂದು ನಿಲ್ದಾಣ ಒಂದು ಉತ್ಪನ್ನ’ ಯೋಜನೆಯನ್ನು ಸುಬ್ರಹ್ಮಣ್ಯ ರೋಡ್‌, ಕಬಕ ಪುತ್ತೂರು ಹಾಗೂ ಬಂಟ್ವಾಳ ನಿಲ್ದಾಣಗಳಿಗೆ‌ ವಿಸ್ತರಿಸಿದೆ.2022-23ರ ಕೇಂದ್ರ ಬಜೆಟ್‌ನಲ್ಲಿ “ಒಂದು ನಿಲ್ದಾಣ ಒಂದು

ಫುಟ್ಬಾಲ್ ಪಂದ್ಯಾಟದಲ್ಲಿ ಯರ್ರಾಬಿರ್ರಿ ಹೊಡೆದಾಡಿಕೊಂಡ ಭಾರತ-ಅಫ್ಘಾನ್ ಆಟಗಾರರು !!- ವೀಡಿಯೋ ವೈರಲ್

2023 ಏಷ್ಯನ್ ಕಪ್ ಕ್ವಾಲಿಫೈಯರ್‌ನಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ನಡೆದ ಪಂದ್ಯದಲ್ಲಿ ಎರಡು ತಂಡದ ಆಟಗಾರರು ಯರ್ರಾಬಿರ್ರಿ ಹೊಡೆದಾಡಿಕೊಂಡ ಘಟನೆ ನಡೆದಿದೆ.ಕೋಲ್ಕತ್ತಾದಲ್ಲಿ ನಡೆದ ಕ್ವಾಲಿಫೈಯರ್ ಪಂದ್ಯದಲ್ಲಿ ಭಾರತ ತಂಡ ಕೊನೆಯ ಕ್ಷಣಗಳಲ್ಲಿ ಗೋಲು ಗಳಿಸಿ ಜಯ ಸಾಧಿಸಿತು. ಇದನ್ನು

ನೂಪುರ್‌ ಶರ್ಮಾ ‘ಧೈರ್ಯಶಾಲಿ ಮಹಿಳೆ’ ಎಂದ ಮುಸ್ಲಿಂ ಯುವಕ

ಬಿಜೆಪಿಯ ಮಾಜಿ ವಕ್ತಾರೆ ನೂಪುರ್‌ ಶರ್ಮಾ ಅವರನ್ನು 'ಧೈರ್ಯಶಾಲಿ ಮಹಿಳೆ' ಎಂದು ಶ್ಲಾಘಿಸಿ ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಯುವಕನೋರ್ವ ಪೋಸ್ಟ್ ಮಾಡಿದ್ದಾನೆ.ಪೋಸ್ಟ್‌ ಮಾಡಿದ 19 ವರ್ಷದ ಈ ವ್ಯಕ್ತಿಯನ್ನು ಈಗ ಬಂಧಿಸಲಾಗಿದೆ. ಈ ವ್ಯಕ್ತಿ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ ನಗರದ