ರಾಜ್ಯದಲ್ಲಿ ಇಂದಿನ ಅಡಿಕೆ ಬೆಲೆ

ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಕೊಂಚ ಕುಸಿತ ಕಂಡಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಬಂಪರ್ ಬೆಲೆ ಸಿಗುತ್ತಿದ್ದು, ಬೆಳೆಗಾರರು ಖುಷಿಯಲ್ಲಿದ್ದಾರೆ. 

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿನ ಅಡಿಕೆ ಧಾರಣೆ ಬಗ್ಗೆ ಇಲ್ಲಿದೆ ಮಾಹಿತಿ


Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ) ರಾಶಿ ಅಡಿಕೆ

45,899 ರೂ.

ಚನ್ನಗಿರಿ (ದಾವಣಗೆರೆ ಜಿಲ್ಲೆ) ರಾಶಿ ಅಡಿಕೆ

49,299 ರೂ.

ದಾವಣಗೆರೆ (ದಾವಣಗೆರೆ ಜಿಲ್ಲೆ) ರಾಶಿ ಅಡಿಕೆ

50,609 ರೂ.

ಹೊನ್ನಾಳಿ (ದಾವಣಗೆರೆ ಜಿಲ್ಲೆ) ರಾಶಿ ಅಡಿಕೆ

49,200 ರೂ.

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ) ರಾಶಿ ಅಡಿಕೆ

48,799 ರೂ.

ಶಿರಸಿ (ಉತ್ತರ ಕನ್ನಡ ಜಿಲ್ಲೆ) ರಾಶಿ ಅಡಿಕೆ

48,499 ರೂ.

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ) ರಾಶಿ ಅಡಿಕೆ

52,611 ರೂ.

ಭದ್ರಾವತಿ (ಶಿವಮೊಗ್ಗ ಜಿಲ್ಲೆ) ರಾಶಿ ಅಡಿಕೆ

49,099 ರೂ.

ಹೊಸನಗರ (ಶಿವಮೊಗ್ಗ ಜಿಲ್ಲೆ) ರಾಶಿ ಅಡಿಕೆ

50,089 ರೂ.

ಸಾಗರ (ಶಿವಮೊಗ್ಗ ಜಿಲ್ಲೆ) ರಾಶಿ ಅಡಿಕೆ

49,069 ರೂ.

ಶಿಕಾರಿಪುರ (ಶಿವಮೊಗ್ಗ ಜಿಲ್ಲೆ) ರಾಶಿ ಅಡಿಕೆ

45,900 ರೂ.

ಶಿವಮೊಗ್ಗ (ಶಿವಮೊಗ್ಗ ಜಿಲ್ಲೆ) ರಾಶಿ ಅಡಿಕೆ

49,109 ರೂ.

ತೀರ್ಥಹಳ್ಳಿ (ಶಿವಮೊಗ್ಗ ಜಿಲ್ಲೆ) ರಾಶಿ ಅಡಿಕೆ

51,169 ರೂ.

error: Content is protected !!
Scroll to Top
%d bloggers like this: