ವಿಟ್ಲ: ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣಚ ದೇವಿನಗರದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಶಶಿಕಲಾ ಎಂದು ಗುರುತಿಸಲಾಗಿದೆ.
ಮೃತರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರಿಂದ, ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತರು ಪತಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
You must log in to post a comment.