Daily Archives

June 14, 2022

ಪುತ್ತೂರು: ನೆಹರುನಗರದಲ್ಲಿ ಬೈಕ್ ಮತ್ತು ಆಕ್ಟಿವಾ ನಡುವೆ ಅಪಘಾತ ,ಓರ್ವ ಮೃತ್ಯು

ಪುತ್ತೂರು: ಬೈಕ್ ಮತ್ತು ಆಕ್ಟಿವಾ ನಡುವೆಅಪಘಾತ ಸಂಭವಿಸಿ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಜೂ.14 ರಂದು ನೆಹರು ನಗರದಲ್ಲಿ ನಡೆದಿದೆ.ಮೃತಪಟ್ಟವರನ್ನು ಪುತ್ತೂರು ಕಲ್ಲಿಮಾರ್ ನಿವಾಸಿ ರವಿ ಎಂದು ಗುರುತಿಸಲಾಗಿದೆ.ರವಿ ಕಲ್ಲಿಮಾರ್ರವಿ ಅವರು ಪುತ್ತೂರಿನ ಮಹಾಮಾಯಿ ದೇವಸ್ಥಾನದ

ಬಂಟ್ವಾಳ : ಭೀಕರ ರಸ್ತೆ ಅಪಘಾತಕ್ಕೆ ಯುವಕರಿಬ್ಬರು ಸ್ಥಳದಲ್ಲೇ ಮೃತ್ಯು!!

ಬೈಕ್ ಹಾಗೂ ಟಿಪ್ಪರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಸಿದ್ದಕಟ್ಟೆ ಸಮೀಪದ ಸೊರ್ನಾಡು ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ.ಮೃತ ಯುವಕರನ್ನು ಲೊರೆಟ್ಟೋ ಪದವು ನಿವಾಸಿಗಳಾದ ನಿತಿನ್ ಹಾಗೂ ಶಿವರಾಜ್ ಎಂದು ಗುರುತಿಸಲಾಗಿದೆ.

ಬಂಟ್ವಾಳ : ಭೀಕರ ರಸ್ತೆ ಅಪಘಾತಕ್ಕೆ ಯುವಕರಿಬ್ಬರು ಸ್ಥಳದಲ್ಲೇ ಮೃತ್ಯು!!

ಬಂಟ್ವಾಳದಲ್ಲಿ ಬೈಕ್ ಹಾಗೂ ಟಿಪ್ಪರ್ ನಡುವೆ ನಡೆದ ಭೀಕರ ರಸ್ತೆ ನಡೆದಿದೆ. ಈ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಸಮೀಪದ ಸೊರ್ನಾಡು ಎಂಬಲ್ಲಿ ಮಂಗಳವಾರ ಸಂಜೆ ಈ ದುರ್ಘಟನೆ ನಡೆದಿದೆ.ಮೃತ ಯುವಕರನ್ನು ಲೊರೆಟ್ಟೋ ಪದವು

ಗ್ಯಾಂಗ್ ರೇಪ್ ಆರೋಪಿಗಳಿಗೆ ಬಿರಿಯಾನಿ ಊಟ ! ಕಾಂಡೋಮ್ ಬಳಸಿದವರಿಗೆ ಫೈಸ್ಟಾರ್ ಟ್ರೀಟ್ಮೆಂಟ್

ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಗ್ಯಾಂಗ್​ರೇಪ್​ ಮಾಡಿ ಸಿಕ್ಕಿಬಿದ್ದು ಜೈಲು ಪಾಲಾಗಿರುವ ವಿಐಪಿ ಮಕ್ಕಳಿಗೆ ಫೈವ್​ಸ್ಟಾರ್​ ಹೋಟೆಲ್​ನ ಬಿರಿಯಾನಿ ನೀಡಲಾಗುತ್ತಿದೆಯಂತೆ! ಜೂಬಿಲಿ ಹಿಲ್ಸ್ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿ ರಾಜಕಾರಣಿಗಳ ಪುತ್ರರಿಗೆ ಪೊಲೀಸ್ ಕಸ್ಟಡಿಯಲ್ಲಿ ಬಿರಿಯಾನಿ ನೀಡಿರುವ

ಮಂಗಳೂರಿನಲ್ಲಿ ಭಯೋತ್ಪಾದನ ನಿಗ್ರಹ ಘಟಕ ಅಸ್ತಿತ್ವಕ್ಕೆ

ಮಂಗಳೂರು ನಗರದಲ್ಲಿ ಭಯೋತ್ಪಾದನಾ ನಿಗ್ರಹ ದಳ ಎನ್ನುವ ಹೊಸ ಘಟಕವನ್ನು ಅಸ್ಥಿತ್ವಕ್ಕೆ ಬಂದಿದೆ.ಆಂತರಿಕ ಭದ್ರತಾ ವಿಭಾಗದ ಅಡಿಯಲ್ಲಿ ಕಾರ್ಯ ನಿರ್ವಹಿಸಲಿದೆ.ನಗರ ಸಶಸ್ತ್ರ ಮೀಸಲು ಪಡೆಯಿಂದ ಆಯ್ದ 35 ಪೊಲೀಸ್ ಸಿಬ್ಬಂದಿಯನ್ನು ತರಬೇತಿಗೊಳಿಸಿ ಭಯೋತ್ಪಾದನಾ ನಿಗ್ರಹ ದಳಕ್ಕೆ ನಿಯೋಜಿಸಲಾಗಿದೆ.

RDWSD: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಲ್ಲಿ ನೇಮಕಾತಿ | ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಜಿ…

ಜಲ ಜೀವನ್ ಮಿಷನ್ ಅಡಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಮತ್ತು ಉಪವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.ಚಿಕ್ಕಮಗಳೂರಿನಲ್ಲಿ ಖಾಲಿ ಇರುವ ಈ ಹುದ್ದೆಗಳನ್ನು ಮಾನವ ಸಂಪನ್ಮೂಲಕ ಸಂಸ್ಥೆಯ

ಕೇಂದ್ರಕ್ಕೆ ಆಗಾಗ ವರದಿ ಕಳಿಸ್ತಾನೆ ಇದ್ದೇವೆ, ಸೂಕ್ತ ಸಮಯ ಬಂದಾಗ ಸಿಎಫ್‌ಐ, ಪಿಎಫ್‌ಐ, ಎಸ್‌ಡಿಪಿಐ ನಿಷೇಧ !-ಗೃಹ ಸಚಿವ…

ಉಡುಪಿ: ಕೇಂದ್ರಕ್ಕೆ ಆಗಾಗ ವರದಿ ಕಳುಹಿಸುತ್ತಾ ಇದ್ದೇವೆ. ಸೂಕ್ತ ಸಮಯ ಬಂದಾಗ ರಾಜ್ಯದಲ್ಲಿ ಸಿಎಫ್‌ಐ, ಪಿಎಫ್‌ಐ, ಎಸ್‌ಡಿಪಿಐ ನಿಷೇಧ ಮಾಡುತ್ತೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.ಉಡುಪಿಯಲ್ಲಿ ಮಾಜಿ ಶಾಸಕ, ರಾಜ್ಯ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎ.ಜಿ ಕೊಡ್ಡಿ ಅವರ

ಅಕ್ಕನ ಸಾವಿನ ನೋವು ಸಹಿಸಲಾಗದೆ ಉರಿಯುತ್ತಿದ್ದ ಚಿತೆಗೆ ಹಾರಿ ಸುಟ್ಟು ಕರಕಲಾದ ಸಹೋದರ!

ಅಕ್ಕನ ಸಾವಿನ ನೋವಿನಿಂದಲೇ ಅಂತ್ಯಸಂಸ್ಕಾರದ ವೇಳೆ ಚಿತೆಗೆ ನಮಸ್ಕರಿಸಲೆಂದು ಹೋದ ಸಹೋದರ ಉರಿಯುತ್ತಿದ್ದ ಬೆಂಕಿಗೆ ಹಾರಿ ಪ್ರಾಣಬಿಟ್ಟ ಮನಕಲಕುವ ಘಟನೆ ಮಧ್ಯಪ್ರದೇಶದ ಸಾಗರದಲ್ಲಿ ನಡೆದಿದೆ.ಧಾರ್‌ನ ಉದಯ್ ಸಿಂಗ್ ಅವರ ಮಗ ಕರಣ್ ಡಾಂಗಿ(18) ಮೃತ ದುರ್ದೈವಿ. ಸಹೋದರಿ ಜ್ಯೋತಿ(21)ಎಂದು

ಆಸ್ತಿ ತೆರಿಗೆ ಪಾವತಿಗೆ ಅಲೆದಾಡಬೇಕಿಲ್ಲ | ಎಲ್ಲಾ ನಗರಗಳಲ್ಲೂ ಬರಲಿದೆ ‘ಡಿಜಿಟಲ್ ಪೇ’ ಸೌಲಭ್ಯ |…

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹೊರತುಪಡಿಸಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವಜನಿಕರು ಇನ್ನು ಮುಂದೆ ಆಸ್ತಿ ತೆರಿಗೆ, ಸೇವಾ ಶುಲ್ಕಗಳನ್ನು ಕುಳಿತಲ್ಲೇ ಆನ್‌ಲೈನ್ ಮೂಲಕ ಪಾವತಿಸುವ ಏಕರೂಪ ವ್ಯವಸ್ಥೆ ಸದ್ಯದಲ್ಲೇ ಜಾರಿಯಾಗಲಿದೆ.ಪೌರಾಡಳಿತ ಇಲಾಖೆ ಈ ಬಗ್ಗೆ ಎಲ್ಲಾ‌ ಕ್ರಮ

ಲಿವ್-ಇನ್ ರಿಲೇಶನ್‌ಶಿಪ್ ಗೆ ಸಂಬಂಧಿಸಿದಂತೆ ಮಹತ್ವದ ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್ !!

ಲಿವ್-ಇನ್ ರಿಲೇಶನ್‌ಶಿಪ್ ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಮದುವೆಯಾಗದೆಯೇ ಹುಟ್ಟಿದ ಮಕ್ಕಳು ಕೂಡ ತಂದೆಯ ಆಸ್ತಿಗೆ ಹಕ್ಕುದಾರರು ಎಂದು ಹೇಳಿದೆ.ಒಬ್ಬ ಮಹಿಳೆ ಮತ್ತು ಪುರುಷ ದೀರ್ಘಕಾಲ ಒಟ್ಟಿಗೆ ವಾಸಿಸುತ್ತಿದ್ದರೆ ಅದನ್ನು ಮದುವೆ ಎಂದು ಪರಿಗಣಿಸಲಾಗುವುದು