Daily Archives

June 14, 2022

ಆಸ್ಪತ್ರೆಗೆ ದಾಖಲಾದ ಜಾಕ್ ಮಂಜು ; ಆರೋಗ್ಯದ ಅಪ್ಡೇಟ್ ನೀಡಿದ ಕಿಚ್ಚ

ಸ್ಯಾಂಡಲ್ ವುಡ್‌ನ ಖ್ಯಾತ ನಿರ್ಮಾಪಕ, ಕಿಚ್ಚ ಸುದೀಪ್ ಆಪ್ತ ಜಾಕ್ ಮಂಜು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆಯೇ ಜಾಕ್ ಮಂಜು ಆಸ್ಪತ್ರೆಗೆ ದಾಖಲಾಗಿದ್ದಾರೆ.ಕಾರ್ಯಕ್ರಮವೊಂದಕ್ಕೆ ಹೋಗಿದ್ದ ನಿರ್ಮಾಪಕ ಜಾಕ್ ಮಂಜು ಎಡವಿ ಬಿದ್ದು ಕಾಲು ಮುರಿದುಕೊಂಡ ಹಿನ್ನಲೇ

ಪುತ್ತೂರು:ಶಾಲಾ ಮಕ್ಕಳಿಗೆ ಬಿಸಿಯೂಟ ತಯಾರಿಸುವಾಗ ಕಾಲುಜಾರಿ ಸಾಂಬಾರು ಪಾತ್ರೆಗೆ ಬಿದ್ದ ಮಹಿಳಾ ಸಿಬ್ಬಂದಿ ಸಾವು!!

ಪುತ್ತೂರು:ಶಾಲಾ ಮಕ್ಕಳಿಗೆ ಬಿಸಿಯೂಟ ತಯಾರಿಸುವ ಅಡುಗೆ ಸಿಬ್ಬಂದಿ ಮಹಿಳೆಯೊಬ್ಬರು ಅಡುಗೆ ತಯಾರಿಸುವ ವೇಳೆಯಲ್ಲೇ ಕಾಲುಜಾರಿ ಸಾಂಬಾರು ಪಾತ್ರೆಗೆ ಬಿದ್ದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆಯೊಂದು ಪುತ್ತೂರಿನಲ್ಲಿ ನಡೆದಿದೆ.ಮೃತ ಮಹಿಳೆಯನ್ನು ಅಗ್ನೆಸ್ ಪ್ರಮೀಳಾ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ತರಬೇತಿ ಕೇಂದ್ರದಿಂದ ಉಚಿತ ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ತರಬೇತಿ ಕೇಂದ್ರ ಮಾಲೂರಿನಲ್ಲಿ ಕೌಶಲ್ಯ ಕರ್ನಾಟಕ ಯೋಜನೆಯಡಿ ವಾಹನ ಚಾಲನಾ ತರಬೇತಿ ಮತ್ತು ತಾಂತ್ರಿಕ ತರಬೇತಿ ನೀಡಲಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ, ಮುಖ್ಯ ಸಾರ್ವಜನಿಕ

ಬರೋಬ್ಬರಿ ಆರು ಗಂಟೆಗಳ ಕಾಲ “ಮೊಟ್ಟೆ” ಇಟ್ಟ ಕೋಳಿ | ಇಟ್ಟದ್ದು ಎಷ್ಟು ಮೊಟ್ಟೆ ಗೊತ್ತೇ ?

ಕೋಳಿ ಮೊಟ್ಟೆ ಇಡುವುದು ಸಾಮಾನ್ಯ. ಮೊಟ್ಟೆ ಇಟ್ಟರೆ ಏನು ಮಹಾ ಸುದ್ದಿ ಅಂತ ನೀವು ಹೇಳಬಹುದು. ಆದರೆ ನಾವು ಇಲ್ಲಿ ಹೇಳುವ ಮಾಹಿತಿ ತಿಳಿದರೆ ಈಗ ಕೋಳಿ ಮೊಟ್ಟೆ ಇಡುವುದೂ ದೊಡ್ಡ ಸುದ್ದಿ ಎಂದು ನೀವು ಹೇಳಬಹುದು. ಹೌದು, ನಂಬಿದರೆ ನಂಬಿ, ಬಿಟ್ಟರೆ ಬಿಡಿ, ಕೋಳಿಯೊಂದು ಬರೋಬ್ಬರಿ ಆರು ಗಂಟೆಗಳ ಕಾಲ

ವಾಟ್ಸಾಪ್ ಬಳಕೆದಾರರಿಗೆ ಗುಡ್ ನ್ಯೂಸ್ !! | 1 ರೂ. ವಾಟ್ಸಾಪ್ ಪೇ ಮಾಡಿ 100 ರೂ. ವರೆಗೆ ಕ್ಯಾಶ್ ಬ್ಯಾಕ್ ಗೆಲ್ಲುವ…

ವಾಟ್ಸಾಪ್ ಬಳಕೆದಾರರಿಗೆ ಸಿಹಿ ಸುದ್ದಿಯಿದೆ. ವಾಟ್ಸಾಪ್ ತನ್ನ ಬಳಕೆದಾರರಿಗೆ ಕ್ಯಾಶ್ ಬ್ಯಾಕ್ ಪಡೆದುಕೊಳ್ಳುವ ಅವಕಾಶ ನೀಡುತ್ತಿದೆ. ಭಾರತದಲ್ಲಿ ವಾಟ್ಸಾಪ್ ಬಳಕೆದಾರರಿಗೆ ರೂ.105 ಕ್ಯಾಶ್ ಬ್ಯಾಕ್ ಕೊಡುಗೆ ರೂಪದಲ್ಲಿ ಸಿಗುತ್ತಿದೆ. ಈ ತ್ವರಿತ ಸಂದೇಶ ರವಾನಿಸುವ ಆಪ್ ನಲ್ಲಿ ಬಳಕೆದಾರರು ಕೇವಲ

ಮೇಲುಕೋಟೆ “ಬಾಹುಬಲಿ”, ರಾಮಸ್ವಾಮಿ ಅಯ್ಯಂಗಾರ್ ನಿಧನ

ಮಂಡ್ಯ: ಮೇಲುಕೋಟೆ ಬಾಹುಬಲಿ ಖ್ಯಾತಿಯ ರಾಮಸ್ವಾಮಿ ಅಯ್ಯಂಗಾರ್ ಅವರು ಮಂಗಳವಾರ ನಿಧನರಾದರು.6 ದಶಕಗಳಿಂದಲೂ ಪಾಂಡವಪುರ ತಾಲೂಕಿನ ಮೇಲುಕೋಟೆ ಬೆಟ್ಟದ ಮೇಲಿನ ಯೋಗನರಸಿಂಹ ಸ್ವಾಮಿ ದೇಗುಲಕ್ಕೆ ರಾಮಸ್ವಾಮಿ ಅಯ್ಯಂಗಾರ್ ನೀರನ್ನು ಹೊತ್ತೊಯ್ಯುತ್ತಿದ್ದರು. ದೇವರ ಅಭಿಷೇಕ ಮತ್ತು ಪ್ರಸಾದ

ಸ್ತನ ಪ್ರದರ್ಶನ ಮಾಡಿದ ಚಿಯರ್ ಗರ್ಲ್ ! ನಂತರ ಆದದ್ದೇನು ?

ಪಂದ್ಯ ಒಂದರ ಸಂದರ್ಭದಲ್ಲಿ, ಚಿಯರ್ ಗರ್ಲ್ ಒಬ್ಬಳು ತನ್ನ ಸ್ತನವನ್ನು ಕ್ರೀಡಾಭಿಮಾನಿಗಳ ಸಮ್ಮುಖದಲ್ಲಿ ಚಿಮ್ಮಿಸಿ ತೋರಿಸಿದ ಅಸಹ್ಯಕರ ಪ್ರಕರಣ ನಡೆದಿದ್ದು, ಅದರ ವಿಡಿಯೋ ವೈರಲ್ ಆಗಿದೆ. ಬೇಸ್ ಬಾಲ್ ಪಂದ್ಯದ ಸಂದರ್ಭದಲ್ಲಿ ಈ ಸ್ತನ ಪ್ರದರ್ಶನ ನಡೆದಿದೆ. ಪಂದ್ಯ ನೋಡುತ್ತಿದ್ದ ಜನರ ಗಮನ ಪೂರ್ತಿ

ಕೇಂದ್ರ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ !! | ಮುಂದಿನ ಒಂದೂವರೆ ವರ್ಷಗಳಲ್ಲಿ 10 ಲಕ್ಷ ನೇಮಕಾತಿಗೆ…

ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲ ಪರಿಸ್ಥಿತಿಯನ್ನು ಪರಿಶೀಲಿಸಿದ ಪ್ರಧಾನಿ ನರೇಂದ್ರ ಮೋದಿಯವರು, ಮುಂದಿನ ಒಂದೂವರೆ ವರ್ಷಗಳಲ್ಲಿ ವಿವಿಧ ಇಲಾಖೆಗಳಲ್ಲಿ ಮಿಷನ್ ಮೋಡ್ನಲ್ಲಿ 10 ಲಕ್ಷ ನೇಮಕಾತಿಗಳನ್ನು ಮಾಡಲು ನಿರ್ದೇಶನ ನೀಡಿದ್ದಾರೆಂದು

ಕೊರೊನಾ ಆರ್ಭಟ | ಎರಡು ಶಾಲೆ ಬಂದ್!!!

ಬೆಂಗಳೂರಿನಲ್ಲಿ ಕೊರೋನಾ ಸೊಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಅದರಲ್ಲೂ ನಗರದ ಎರಡು ಖಾಸಗಿ ಶಾಲೆಯ ಮಕ್ಕಳಿಗೆ ಸೋಂಕು ತಗುಲಿರುವುದು ಆತಂಕಕ್ಕೆ ಕಾರಣವಾಗಿದೆ.ಹೌದು….ದಾಸರಹಳ್ಳಿಯ ಎರಡು ಖಾಸಗಿ ಶಾಲೆಗಳ ಮಕ್ಕಳಿಗೆ ಕೊರೋನಾ ವಕ್ಕರಿಸಿದೆ. 4 ಮತ್ತು 5 ತರಗತಿಯ ಒಟ್ಟು 21 ಮಕ್ಕಳಿಗೆ

ಚಾರ್ಲಿ 777 ವೀಕ್ಷಿಸಿ ಕಣ್ಣೀರು ಹಾಕಿದ ಸಿಎಂ ಬೊಮ್ಮಾಯಿ !
ಕಾರಣ ಯಾಕಿರಬಹುದು ?!

ನಿನ್ನೆ ಜೂನ್ 13 ರಂದು ರಕ್ಷಿತ್ ಶೆಟ್ಟಿಯವರ ಹೊಸ ಚಿತ್ರ 777 ಚಾರ್ಲಿಯನ್ನು ವೀಕ್ಷಿಸಿದ ನಂತರ ಒಂದು ಕ್ಷಣಗಳು ದಾಖಲಾಗಿತ್ತು. ಚಾರ್ಲಿ ಸಿನಿಮಾ ವೀಕ್ಷಿಸಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕಣ್ಣೀರು ಕೆಡವಿದ್ದಾರೆ. ಚಾರ್ಲಿ 777 ಮನುಷ್ಯ ಮತ್ತು ಅವನ ನಾಯಿಯ ನಡುವಿನ