Daily Archives

June 14, 2022

ಉಡುಪಿ: ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ !!

ಉಡುಪಿ: ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ಸ್ಫೋಟಗೊಂಡು ಇಬ್ಬರು ಗಾಯಗೊಂಡ ಘಟನೆ ಆದಿ ಉಡುಪಿಯ ಮೂಡುಬೆಟ್ಟು ಎಂಬಲ್ಲಿ ನಿನ್ನೆ ಸಂಜೆ ವೇಳೆಗೆನಡೆದಿದೆ.ಮೂಡುಬೆಟ್ಟು ನಿವಾಸಿ ಗೋಪಾಲ ಎಂಬವರಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಸ್ಫೋಟದ ತೀವ್ರತೆಗೆ ಮನೆಯ ಪೀಠೋಪಕರಣಗಳು

ರಾಜ್ಯದಲ್ಲಿ ಕೊರೋನಾ ವೈರಸ್ ನಡುವೆ ಡೆಂಗ್ಯೂ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಏರಿಕೆ !!

ದೇಶದಲ್ಲಿ ಪ್ರತಿದಿನ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿದೆ. ಇತ್ತೀಚಿನ ದಿನಗಳಲ್ಲಿ ಪಾಸಿಟಿವಿಟಿ ರೇಟ್ ಒಮ್ಮೆಲೆ ಹೆಚ್ಚಾಗಿರುವುದು ಹೆಚ್ಚಿನ ಆತಂಕಕ್ಕೆ ಕಾರಣವಾಗಿದೆ. ಹೀಗಿರುವಾಗ ರಾಜ್ಯದಲ್ಲಿ ಕೋವಿಡ್-19 ನಾಲ್ಕನೇ ಅಲೆಯ ಭೀತಿಯ ನಡುವೆಯೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ

ಉಡುಪಿ : ಕಪಾಟಿನಲ್ಲಿ ಅಡಗಿ ಕೂತ “ನಾಗರಾಜ” | ಬಟ್ಟೆ ತೆಗೆಯಲು ಹೋದ ವ್ಯಕ್ತಿಗೆ ಕಚ್ಚಿ, ವ್ಯಕ್ತಿ ಸಾವು

ಉಡುಪಿ: ಕಪಾಟಿನಲ್ಲಿದ್ದ ಅಂಗಿ ತೆಗೆಯಲು ಹೋದಾಗ, ಕೈಗೆ ನಾಗರ ಹಾವೊಂದು ಕಚ್ಚಿ ವ್ಯಕ್ತಿಯೋರ್ವ ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ದುರಂತ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಕಿದಿಯೂರು ಗ್ರಾಮದ ಸುಧಾಕರ ಅಮೀನ್ (55) ಎಂಬಾತರೇ ಈ ಮೃತ ದುರ್ದೈವಿ.

ಭಕ್ತರ ಮೇಲೆಯೇ ಉರುಳಿ ಬಿದ್ದ ‘ದೇವರ ರಥ”: ಇಬ್ಬರ ಸಾವು, ಮೂವರ ಸ್ಥಿತಿ ಗಂಭೀರ

ದೇವರ ರಥೋತ್ಸವದ ವೇಳೆ ರಥದ ಚಕ್ರ ತುಂಡಾಗಿ ಭಕ್ತರ ಮೇಲೆ ಬಿದ್ದು ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಮಿಳುನಾಡು ಗಡಿಭಾಗದ ಮಾದೇನಹಳ್ಳಿಯಲ್ಲಿ ನಡೆದಿದೆ.ಮೃತರು ಮಾದೇನಹಳ್ಳಿ ಮನೋಹರಂ ಮತ್ತು ಶರವಣನ್.ಈ ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು

ಮಂಗಳೂರು: ಆಪತ್ತಿನಲ್ಲಿರುವ ಮೂಕಪ್ರಾಣಿಗಳ ಪಾಲಿನ ತಾಯಿ ಮತ್ತೊಮ್ಮೆ ಸುದ್ದಿಯಲ್ಲಿ!! ಏಳನೇ ಮಹಡಿಯಿಂದ ಬಿದ್ದ ಬೆಕ್ಕನ್ನು…

ಮೂಕಪ್ರಾಣಿಗಳ ಪಾಲಿನ ತಾಯಿ,ತನ್ನ ಮನೆಯಲ್ಲೇ ಹಲವಾರು ರೀತಿಯ ಮೂಕಪ್ರಾಣಿಗಳನ್ನು ಸಾಕಿ,ಸಲಹಿ ಆಶ್ರಯ ನೀಡುತ್ತಿರುವ ಮಹಿಳೆಯೊಬ್ಬರು ಆಪತ್ತಿನಲ್ಲಿರುವ ಪ್ರಾಣಿಗಳ ರಕ್ಷಣೆ ಮಾಡುವ ಮೂಲಕ ಎಲ್ಲರಿಗೂ ಚಿರಪರಿಚಿತರು.ಹೌದು, ಮಂಗಳೂರಿನ ಮೂಕಪ್ರಾಣಿಗಳ ಪಾಲಿನ ತಾಯಿ ರಜನಿ ಶೆಟ್ಟಿ ಅವರು ಸಾಹಸ

ಪಡಿತರ ಚೀಟಿದಾರರು ಇ-ಕೆವೈಸಿ ಪೂರ್ಣಗೊಳಿಸಲು ಜೂನ್ 30 ಕೊನೆಯ ದಿನ

ಕಲಬುರಗಿ : ಸರ್ಕಾರದ ನಿರ್ದೇಶನದಂತೆ ಪಡಿತರ ಚೀಟಿಯಲ್ಲಿನ ಪ್ರತಿಯೊಬ್ಬ ಸದಸ್ಯರು ಇ-ಕೆವೈಸಿ ಮಾಡಿಸಿಕೊಳ್ಳುವುದು ಅತೀ ಅವಶ್ಯವಾಗಿದ್ದು, ಇ-ಕೆವೈಸಿ ಮಾಡಿಕೊಳ್ಳದೇ ಇರುವ ಇನ್ನುಳಿದ ಪಡಿತರ ಚೀಟಿದಾರರು ಜೂನ್ 30 ರೊಳಗಾಗಿ ಪೂರ್ಣಗೊಳಿಸಲು ತಿಳಿಸಿದೆ.ಇ-ಕೆವೈಸಿ ಮಾಡಿಕೊಳ್ಳಲು ಜೂನ್

ಯು ಟಿ ಖಾದರ್ ಸಾಹೇಬರ ಮಾತು ನಿಜವಾಗಿದೆ! | ನೂಪುರ್ ವಿರುದ್ಧ ಪ್ರತಿಭಟಿಸಿದ ಭಾರತೀಯರನ್ನು ಕುವೈತ್ ನಿಂದ ಒದ್ದೋಡಿಸಲು…

ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರ ಪ್ರವಾದಿ ಮೊಹಮ್ಮದ್ ವಿರುದ್ಧದ ವಿವಾದಾತ್ಮಕ ಹೇಳಿಕೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ಭಾರತೀಯರು ಸೇರಿದಂತೆ ಎಲ್ಲಾ ವಲಸಿಗರನ್ನು ಬಂಧಿಸಿ, ಗಡಿಪಾರು ಮಾಡಲು ಕುವೈತ್ ಸರ್ಕಾರ ನಿರ್ಧರಿಸಿದ್ದು ಹಳೆಯ ಸುದ್ದಿ. ಭಾರತೀಯರು ಸೇರಿದಂತೆ ವಿವಿಧ ದೇಶದ

ನಟಿ ಸಾಯಿಪಲ್ಲವಿ “ಟೂ ಪೀಸ್” ಧರಿಸದೇ ಇರಲು ಈ ಒಂದು ಘಟನೆಯೇ ಕಾರಣವಂತೆ | ನಟಿಯ ಹೃದಯ ಘಾಸಿಗೊಳಿಸಿದ ಘಟನೆ…

ನಟಿ ಸಾಯಿ ಪಲ್ಲವಿ ಸರಳತೆಗೆ ಹೆಸರುವಾಸಿಯಾದ ಸಿಂಪಲ್ ಬ್ಯೂಟಿ ಕ್ವೀನ್. ಸಾಯಿ ಪಲ್ಲವಿ ಹೆಣ್ಣು ಮಕ್ಕಳು ಮಾತ್ರವಲ್ಲ, ಹುಡುಗರಿಗೆ ಕೂಡಾ ತುಂಬಾನೇ ಇಷ್ಟ. ಸೌತ್ ಸಿನಿಮಾಗಳಲ್ಲಿ ನಟಿ ಸಾಯಿ ಪಲ್ಲವಿ ಡಿ-ಗ್ಲಾಮರಸ್ ರೋಲ್, ಸರಳತೆ, ನೋ-ಮೇಕಪ್ ಲುಕ್, ಒಳ್ಳೆಯ ಚಿತ್ರಗಳ ಆಯ್ಕೆಗೆ ನಟಿ ಸಾಯಿ ಪಲ್ಲವಿ

ಸುದೀರ್ಘ 27 ವರ್ಷಗಳ ಸೇವೆಯ ಬಳಿಕ ನಿವೃತ್ತಿ ಘೋಷಿಸಿದ ಮೈಕ್ರೋಸಾಫ್ಟ್‌ನ ಇಂಟರ್‌ನೆಟ್ ಎಕ್ಸ್‌ಪ್ಲೋರರ್ !!

ಮೈಕ್ರೋಸಾಫ್ಟ್‌ನ ಹಳೆಯ ಬ್ರೌಸರ್ ಇಂಟರ್‌ನೆಟ್ ಎಕ್ಸ್‌ಪ್ಲೋರರ್ ನಿವೃತ್ತಿ ಘೋಷಿಸಿದ್ದು, 27 ವರ್ಷಗಳ ಸುದೀರ್ಘ ಸೇವೆಯ ಬಳಿಕ ಇಂಟರ್‌ನೆಟ್ ಎಕ್ಸ್‌ಪ್ಲೋರರ್ ಅಂತಿಮವಾಗಿ ಜೂನ್ 15ರಂದು ಸ್ಥಗಿತಗೊಳ್ಳಲಿದೆ.ಇಂಟರ್‌ನೆಟ್ ಎಕ್ಸ್‌ಪ್ಲೋರರ್ ಅನ್ನು ಮೊದಲು 1995 ರಲ್ಲಿ ವಿಂಡೋಸ್ 95 ಗಾಗಿ

ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಬಹುಮುಖ್ಯ ಮಾಹಿತಿ ಸಂತಸದ ಸುದ್ದಿ

ಕೊರೊನಾ ಕಾರಣಕ್ಕೆ 2021-22 ನೇ ಸಾಲಿನಲ್ಲಿ ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಕ್ಯಾರಿಓವರ್ ಪದ್ಧತಿಯನ್ನು ಎಲ್ಲ ವಿಷಯಗಳಿಗೆ ವಿಸ್ತರಿಸಲಾಗಿದೆ.ಈ ಮೊದಲು ನಾಲ್ಕು ವಿಷಯಗಳಿಗೆ ಮಾತ್ರ ಕ್ಯಾರಿ ಓವರ್ ಪದ್ಧತಿಯಿದ್ದು, ಇದನ್ನು ಎಲ್ಲ ವಿಷಯಗಳಿಗೆ ವಿಸ್ತರಿಸಲಾಗಿರುವ ಕಾರಣ ವಿದ್ಯಾರ್ಥಿಗಳು ಎಷ್ಟೇ