Daily Archives

June 14, 2022

ರಕ್ಷಿತ್ ಶೆಟ್ಟಿ ಅಭಿನಯದ ‘777 ಚಾರ್ಲಿ’ ಸಿನಿಮಾದಲ್ಲಿ ” ನಾಯಿ” ಗೆ ದೊರಕಿದ ಸಂಭಾವನೆ…

ರಕ್ಷಿತ್ ಶೆಟ್ಟಿ ಅಭಿನಯದ '777 ಚಾರ್ಲಿ' ಸಿನಿಮಾ ಸಾಕಷ್ಟು ಗಳಕೆ ಮಾಡುತ್ತಿದೆ. ಈ ಸಿನಿಮಾ ರೆಡಿ ಮಾಡೋಕೆ ಇಡೀ ಟೀಂ ಸಾಕಷ್ಟು ಸಮಯದ ತೆಗೆದುಕೊಂಡಿತ್ತು. ಇದಕ್ಕೆ ಕೊವಿಡ್ ಒಂದು ಕಾರಣ ಆದರೆ, ಮತ್ತೊಂದು ಕಾರಣ ಶ್ವಾನದ ಮೂಡ್.ಸಿನಿಮಾದಲ್ಲಿ ನಟಿಸಿದ ಪ್ರತಿ ಪಾತ್ರಗಳೂ ಹೈಲೈಟ್ ಆಗಿವೆ. ಶ್ವಾನ

ಈ ದೊಡ್ಡ ಮೊತ್ತಕ್ಕೆ ಸೇಲಾಯಿತು ಶಿವಣ್ಣ ನಟನೆಯ ಭೈರಾಗಿ ಸಿನಿಮಾದ ಟಿವಿ ರೈಟ್ಸ್

ಬೈರಾಗಿ' ಚಿತ್ರದ ಟಿವಿ ಹಕ್ಕು ಈಗಾಗಲೇ ಮಾರಾಟವಾಗಿದೆ. ದೊಡ್ಡ ಮೊತ್ತಕ್ಕೆ ಟಿವಿ ಹಕ್ಕು ಮಾರಾಟವಾಗಿದೆ ಎನ್ನುವ ಮಾಹಿತಿಯನ್ನು 'ಬೈರಾಗಿ' ತಂಡ ಹಂಚಿಕೊಂಡಿದೆ.ಇದು ಶಿವರಾಜ್​ಕುಮಾರ್​ ನಟನೆಯ 123ನೇ ಸಿನಿಮಾ. ಇದರಲ್ಲಿ ಅವರು ಡಿಫರೆಂಟ್​ ಗೆಟಪ್​ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹುಲಿ

ಮಂಗಳೂರು : ಅಡಿಕೆ ಬೆಳೆಗಾರರೇ ಮಹತ್ವದ ಮಾಹಿತಿ : ಅಡಿಕೆ ಎಲೆ ಹಳದಿ ರೋಗದ ತೋಟಗಳಲ್ಲಿ ಪರ್ಯಾಯ ಬೆಳೆ ಬೆಳೆಯುವ…

ಮಂಗಳೂರು: ಹಳದಿ ಎಲೆ ರೋಗ ಬಾಧಿತ ಅಡಿಕೆ ತೋಟಗಳನ್ನು ಹಂತಹಂತವಾಗಿ ಇತರ ತೋಟಗಾರಿಕೆ ಬೆಳೆ ಬೆಳೆಯುವ ಮೂಲಕ ಪುನಶ್ಚೇತನಗೊಳಿಸುವ ಯೋಜನೆಯ ಕುರಿತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನುಷ್ಠಾನಕ್ಕೆ ತೋಟಗಾರಿಕೆ ಇಲಾಖೆ ಮುಂದಾಗಿದೆ.ಮೊದಲ ಹಂತದಲ್ಲಿ ಸರಕಾರದಿಂದ 3.25 ಕೋಟಿ ರೂ. ಮಂಜೂರಾಗಿದೆ.

ಭಾರತೀಯರ ಜೀವಿತಾವಧಿ ಬರೊಬ್ಬರಿ 2 ವರ್ಷ ಹೆಚ್ಚಳ, ಮಹಿಳೆಯರೇ ಮತ್ತೆ ಮೇಲುಗೈ !!

ಭಾರತೀಯರ ಜನರ ಜೀವಿತಾವಧಿ ಬರೊಬ್ಬರಿ 2ವರ್ಷ ಹೆಚ್ಚುವರಿಯಾಗಿದ್ದು, ಜೀವಿತಾವಧಿಯು ಸರಾಸರಿ 69.7 ವರ್ಷಗಳಿಗೆ ಏರಿಕೆಯಾಗಿದೆ. ಇಡೀ ಜನನ ಸಮಯದ ಜೀವಿತಾವಧಿ ಆಗಿದ್ದು, ಹುಟ್ಟಿದ ಶಿಶುಗಳನ್ನು ಕೂಡಾ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಆದರೆ ನಾವಿನ್ನೂ ಬಹು ದೂರ ಬೀಸು ನಡಿಗೆ ಹಾಕಬೇಕಾಗಿದೆ.

ನೂಪುರ್ ಶರ್ಮಾ ಪರ ಗೌತಮ್ ಗಂಭೀರ್ ಬ್ಯಾಟಿಂಗ್ !!

ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ವಿರುದ್ಧ ದೇಶದಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಆದರೆ ಇದೀಗ ನೂಪುರ್ ಹೇಳಿಕೆಗೆ ಮಾಜಿ ಕ್ರಿಕೆಟಿಗ ಹಾಗೂ ರಾಜಕಾರಣಿ ಗೌತಮ್ ಗಂಭೀರ್ ಸಾಥ್ ನೀಡಿದ್ದಾರೆ.ಈ ಕುರಿತು

“ಮುಸ್ಲಿಂ” ಹುಡುಗನ ಎದೆಯಲ್ಲಿ ರಾರಾಜಿಸುತ್ತಿರುವ ಯೋಗಿ ಆದಿತ್ಯನಾಥ್ ಟ್ಯಾಟೂ!

ಸಿನಿಮಾ ನಟ, ನಟಿಯರು, ಕ್ರೀಡಾಪಟುಗಳು, ಹಾಲಿವುಡ್ ತಾರೆಯರ ಮೇಲೆ ಇರುವ ಜನರ ಅಭಿಮಾನ ತುಂಬಾ ನೋಡಿರಬಹುದು. ಆದರೆ, ರಾಜಕಾರಣದಲ್ಲಿ ಅಂಥ ಅಭಿಮಾನ ಕಾಣಸಿಗುವುದು ಬಹಳ ಅಪರೂಪ. ಅದರಲ್ಲೂ ಉತ್ತರ ಭಾರತದಲ್ಲಿ ಇಂಥ ಕ್ರೇಜ್ ಬಹಳ ಕಡಿಮೆ.ಆದರೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

ಬೆಳ್ತಂಗಡಿ : ಇಂಟರ್ವ್ಯೂಗೆಂದು ಬೆಂಗಳೂರಿಗೆ ತೆರಳಿದ್ದ ಕಾಯರ್ತಡ್ಕದ ಶಿಕ್ಷಕಿ ಹೃದಯಾಘಾತದಿಂದ ನಿಧನ!

ಬೆಳ್ತಂಗಡಿ : ಕಾಯರ್ತಡ್ಕ ದಿವ್ಯಜ್ಯೋತಿ ಆಂಗ್ಲ ಮಾಧ್ಯಮಶಾಲೆಯ ಶಿಕ್ಷಕಿ, ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿರುವ ಘಟನೆ ನಡೆದಿದೆ.ಮೃತರು ಕಳೆಂಜ ಗ್ರಾಮದ ಉದ್ರಾಜೆ ನಿವಾಸಿ ಭಾರತಿ ಎಸ್(42ವ).ಇವರು ಜೂ.12ರಂದು ಬೆಂಗಳೂರಿನಲ್ಲಿ ಇಂಟರ್ವ್ಯೂಗೆ ತೆರಳಿದ್ದು, ಈ ವೇಳೆ ಬೆಳಗ್ಗೆ

ಮಳಲಿ ಮಸೀದಿ ವಿವಾದ ಕುರಿತು ಹೈಕೋರ್ಟ್ ನಿಂದ ಮಹತ್ವದ ಆದೇಶ !! | ಕೋರ್ಟ್ ಆದೇಶದಲ್ಲೇನಿದೆ ??

ದಕ್ಷಿಣ ಕನ್ನಡ ಜಿಲ್ಲೆಯ ಮಳಲಿಯಲ್ಲಿರುವ ಮಸೀದಿ ಕರಾವಳಿಯಲ್ಲಿ ಬಹು ದೊಡ್ಡ ವಿವಾದವನ್ನೇ ಸೃಷ್ಟಿಸಿತ್ತು. ಇದೀಗ ಮಳಲಿ ಮಸೀದಿ ಬಗೆಗಿನ ವಿವಾದಕ್ಕೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.ಹೈಕೋರ್ಟ್‌ನಲ್ಲಿ ವಿಹೆಚ್‌ಪಿ ಪರವಾಗಿ ಹಿರಿಯ ವಕೀಲ ವಿವೇಕ್ ರೆಡ್ಡಿ ವಾದ ಮಂಡಿಸಿದ್ದಾರೆ. ಮಳಲಿ ಮಸೀದಿ

ನಂಬಿ ಬಂದ ಗೆಳೆಯನೇ ಮಾಡಿದ ಮೋಸ-ಲಾಡ್ಜ್ ನಲ್ಲಿ ಮಹಿಳೆಯ ಉಸಿರುಗಟ್ಟಿಸಿ ಕೊಲೆ!!

ಬೆಂಗಳೂರು: ಹೊರ ರಾಜ್ಯದ ಮಹಿಳೆಯನ್ನು ಲಾಡ್ಜ್ ಗೆ ಕರೆತಂದು ಉಸಿರುಗಟ್ಟಿಸಿ ಕೊಲೆ ನಡೆಸಿದ ಗಂಭೀರ ಪ್ರಕರಣವೊಂದು ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮೃತ ಮಹಿಳೆಯನ್ನು ಒಡಿಶಾ ಮೂಲದ ದೀಪ ಪದನ್(37)ಎಂದು ಗುರುತಿಸಲಾಗಿದ್ದು, ಕೃತ್ಯ ಎಸಗಿ ಪರಾರಿಯಾದ ಆಕೆಯ

ಮದುವೆಯಾಗಲು ರೆಡಿಯಾದ ಮಾತಿನ ಮಲ್ಲಿ, ನಮ್ಮ ಕುಡ್ಲದ ಪೊಣ್ಣು…ಆ್ಯಂಕರ್ ಅನುಶ್ರೀ | ಹುಡುಗ ಯಾರು ಗೊತ್ತೇ ?

ಸ್ಯಾಂಡಲ್ ವುಡ್ ಖ್ಯಾತ ನಿರೂಪಕಿ, ನಟಿ, ಮಾತಿನ ಮಲ್ಲಿ ಅನುಶ್ರೀ ತಮ್ಮ ನಿರೂಪಣೆಯಿಂದಲೇ ಕರ್ನಾಟಕದಾದ್ಯಂತ ಮನೆಮಾತಾಗಿದ್ದಾರೆ. ಹರಳು ಹುರಿದಂತೆ ಮಾತನಾಡುವ ಮಾತಿನ ಮಲ್ಲಿ ಮದುವೆಯಾಗುವ ಆಸೆಯಾಗಿದೆಯಂತೆ. ಹೌದು, ಅನುಶ್ರೀ ಮದುವೆಯಾಗಲು ರೆಡಿಯಾಗಿದ್ದಾರಂತೆ.ತನಗೆ ಮದುವೆಯಾಗುವ ಆಸೆಯಾಗಿದೆ