Daily Archives

June 14, 2022

ಇಂದು ಚಿನ್ನದ ಬೆಲೆಯಲ್ಲಿ ಯಾವುದೇ ಏರಿಕೆ ಇಲ್ಲ | ಬೆಳ್ಳಿ ದರ 500 ರೂ.ಕುಸಿತ

ಭಾರತದಲ್ಲಿ ನಿನ್ನೆ ಹೆಚ್ಚಳವಾಗಿದ್ದ ಚಿನ್ನದ ಬೆಲೆ (Gold Rate) ಇಂದು ಯಥಾಸ್ಥಿತಿಯಲ್ಲಿದೆ. ಬೆಳ್ಳಿಯ ಬೆಲೆಯಲ್ಲಿ (Silver Price) ಇಂದು 500 ರೂ. ಇಳಿಕೆಯಾಗಿದೆ. ಬಂಗಾರದ ಬೆಲೆ ದಿನವೂ ಏರಿಳಿತವಾಗುತ್ತಲೇ ಇರುತ್ತದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ