RDWSD: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಲ್ಲಿ ನೇಮಕಾತಿ | ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಜೂ.24 ಕೊನೆಯ ದಿನಾಂಕ

ಜಲ ಜೀವನ್ ಮಿಷನ್ ಅಡಿಯಲ್ಲಿ  ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಮತ್ತು ಉಪವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.   ಚಿಕ್ಕಮಗಳೂರಿನಲ್ಲಿ ಖಾಲಿ ಇರುವ ಈ ಹುದ್ದೆಗಳನ್ನು ಮಾನವ ಸಂಪನ್ಮೂಲಕ ಸಂಸ್ಥೆಯ ಮೂಲಕ ಭರ್ತಿ ಮಾಡಲು ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಕಿರಿಯ ಸಮಾಲೋಚಕರ ಈ ಹುದ್ದೆಗೆ ಆಸಕ್ತಿ ಹಾಗೂ ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್ 24 ಆಗಿದೆ. ಹೊರ ಗುತ್ತಿಗೆ ಆಧಾರದ … Continue reading RDWSD: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಲ್ಲಿ ನೇಮಕಾತಿ | ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಜೂ.24 ಕೊನೆಯ ದಿನಾಂಕ