ಮಾರ್ಚ್ ತಿಂಗಳಲ್ಲಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ದನಕಳ್ಳತನ ಯತ್ನ : ಆರೋಪಿಯ ಬಂಧನ

ಕಡಬ : ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತರು ಕಾರಿನಲ್ಲಿ ಬಂದು ದನವನ್ನು ಕದಿಯಲು ಪ್ರಯತ್ನ ಮಾಡಿದ ಘಟನೆ ನಡೆದಿತ್ತು.

ಈ ಕುರಿತಂತೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 37/2022 ಕಲಂ :379,511 ಐಪಿಸಿ ರಂತೆ ಪ್ರಕರಣ ದಾಖಲಾಗಿತ್ತು.


Ad Widget

Ad Widget

Ad Widget

Ad Widget

Ad Widget

Ad Widget

Ad Widget

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಮರ್ ಫಾರೂಕ್ ಎಂಬಾತನನ್ನು ಸುಬ್ರಹ್ಮಣ್ಯ ಪೋಲೀಸರು ಬಂಧಿಸಿದ್ದಾರೆ.ಉಳಿದ 3 ಆರೋಪಿಗಳು ತಲೆಮರೆಸಿಕೊಂಡಿದ್ದು ಪೊಲೀಸರು ಅವರ ಪತ್ತೆಗೆ ಬಲೆ ಬೀಸಿದ್ದಾರೆ.

error: Content is protected !!
Scroll to Top
%d bloggers like this: