Daily Archives

June 15, 2022

ಮದ್ಯದಂಗಡಿಗೆ ಸಗಣಿ ಎರಚಿದ ಬಿಜೆಪಿ ನಾಯಕಿ ಉಮಾ ಭಾರತಿ !!- ವೀಡಿಯೋ ವೈರಲ್

ಮತ್ತೆ ಬಿಜೆಪಿ ಹಿರಿಯ ನಾಯಕಿ ಉಮಾಭಾರತಿ ಸುದ್ದಿಯಲ್ಲಿದ್ದಾರೆ. ಮಾಜಿ ಮುಖ್ಯಮಂತ್ರಿ ಉಮಾಭಾರತಿ ಮಧ್ಯಪ್ರದೇಶದ ನಿವಾರಿ ಜಿಲ್ಲೆಯ ಓರ್ಚಾ ಪಟ್ಟಣದಲ್ಲಿ ಮದ್ಯದ ಅಂಗಡಿಯೊಂದಕ್ಕೆ ಹಸುವಿನ ಸಗಣಿ ಎಸೆದು, ಮದ್ಯ ನಿಷೇಧಿಸುವಂತೆ ಒತ್ತಾಯಿಸಿದ ಘಟನೆ ನಡೆದಿದೆ.ರಾಜ್ಯ ರಾಜಧಾನಿ ಭೋಪಾಲ್‌ನಿಂದ 330

ಮಗುವಿನೊಂದಿಗೆ ಮಹಿಳೆ ನಾಪತ್ತೆ!!!

ಎರಡು ವರ್ಷ ಏಳು ತಿಂಗಳ ಹೆಣ್ಣು ಮಗುವಿನೊಂದಿಗೆ ಮಹಿಳೆಯೊಬ್ಬರು ಮನೆಯಿಂದ ಹೊರ ಹೋಗಿದ್ದು ಮರಳಿ ಬಂದಿಲ್ಲ. ಆಸ್ಪತ್ರೆಗೆ ಹೋಗಿ ಬರುವುದಾಗಿ ಮನೆ ಮಂದಿಯಲ್ಲಿ ಹೇಳಿದ್ದಾರೆ. ಈ ನಾಪತ್ತೆ ಘಟನೆ ಕೊಡಗು ಜಿಲ್ಲೆ ಶುಂಠಿಕೊಪ್ಪ ಸಮೀಪದ ಗರಗಂದೂರು ಗ್ರಾಮದ ಮಲ್ಲಿಕಾರ್ಜುನ ಕಾಲೋನಿಯಲ್ಲಿ ನಡೆದಿದೆ.

ಶಾಲಾ ಮಕ್ಕಳಲ್ಲಿ ಹೆಚ್ಚಿದ ಕೊರೊನಾ, ವಿದ್ಯಾಸಂಸ್ಥೆ, ಪೋಷಕರಿಗೆ ಹೊಸ ಮಾರ್ಗಸೂಚಿ ಬಿಡುಗಡೆ !!!

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣ ಏರಿಕೆ ಕಂಡಿದೆ. ಎರಡು ದಿನಗಳ ಹಿಂದೆ ಶಾಲಾಮಕ್ಕಳಲ್ಲಿ ಹೆಚ್ಚಿನ ಕೊರೊನಾ ಪ್ರಕರಣಗಳು ದಾಖಲಾಗಿದ್ದವು. ಈ ಹಿನ್ನಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಶಾಲೆಗಳಿಗೆ ಕೊರೊನಾ

ವಯಸ್ಸು 30 ಆಗುತ್ತಿದ್ದಂತೇ ಇವನ್ನೆಲ್ಲಾ ಬಿಟ್ಬಿಡಿ!

ವಯಸ್ಸು 30. ಅತ್ತ ಚಿಕ್ಕಾವ್ರೂ ಅಲ್ಲದ, ಇತ್ತ ಹಿರಿಯರೂ ಅಲ್ಲದ ಇಬ್ಬಂದಿ ಸ್ಥಿತಿಯ ವಯಸ್ಸು. ಮದುವೆಯಾಗುವ ಆಸುಪಾಸಿನ ವಯಸ್ಸು ಆದುದರಿಂದ ಜವಾಬ್ದಾರಿಗಳ ಭಾರ ಒಮ್ಮೆಲೇ ತಲೆಯ ಮೇಲೆ ಬೀಳುವ ಪ್ರಾಯ. ಭಾವನಾತ್ಮಕವಾಗಿ ಬೆಳೆಯುವ, ಕೆರಿಯರ್‌ನಲ್ಲಿ ನಿಮ್ಮ ಬದುಕನ್ನು ಕಂಡುಕೊಳ್ಳುವ ಸಮಯದಲ್ಲಿ ,ಮುಂದೆ

ಮಾರ್ಚ್ ತಿಂಗಳಲ್ಲಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ದನಕಳ್ಳತನ ಯತ್ನ : ಆರೋಪಿಯ ಬಂಧನ

ಕಡಬ : ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತರು ಕಾರಿನಲ್ಲಿ ಬಂದು ದನವನ್ನು ಕದಿಯಲು ಪ್ರಯತ್ನ ಮಾಡಿದ ಘಟನೆ ನಡೆದಿತ್ತು.ಈ ಕುರಿತಂತೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 37/2022 ಕಲಂ :379,511 ಐಪಿಸಿ ರಂತೆ ಪ್ರಕರಣ

ಮಂಗಳೂರು : ವಿಹೆಚ್ ಪಿ – ಬಜರಂಗದಳ ಪ್ರತಿಭಟನೆ : ಸ್ಪಷ್ಟನೆ ನೀಡಿದ ಮಂಗಳೂರು ಪೊಲೀಸ್ ಆಯುಕ್ತ

ಪ್ರವಾದಿಯವರ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದವರ ವಿರುದ್ಧ ಪ್ರತಿಭಟನೆ ಹೆಸರಿನಲ್ಲಿ ದೇಶದಾದ್ಯಂತ ಹಿಂಸೆ ನಡೆಸಿರುವುದನ್ನು ಖಂಡಿಸಿ ಜೂ.16 ರಂದು ಸಂಜೆ 3.00 ಗಂಟೆಗೆ ಪಿವಿಎಸ್ ವೃತ್ತದ ಬಳಿ ವಿಶ್ವಹಿಂದೂಪರಿಷತ್ - ಭಜರಂಗದಳ ಮಂಗಳೂರು ಇವರ ವತಿಯಿಂದ ಪ್ರತಿಭಟನಾ ಸಭೆ ನಡೆಸುವ ಬಗ್ಗೆ

ನರೇಂದ್ರ ಮೋದಿಗೆ ನಾಯಿ ಸಾವು ಬರುತ್ತದೆ !! | ಅವಹೇಳನಕಾರಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ಶಾಸಕನ ವಿರುದ್ಧ ಎಫ್ಐಆರ್…

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಹಾರಾಷ್ಟ್ರದ ಕಾಂಗ್ರೆಸ್ ಮುಖಂಡ ಶೇಖ್ ಹುಸೇನ್ ವಿರುದ್ಧ ಬಿಜೆಪಿ ಗಿಟ್ಟಿಖಾಡನ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.ಈ ಸಂಬಂಧ ಹುಸೇನ್ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಬಿಜೆಪಿ ಮುಖಂಡರು

ಪುತ್ತೂರು : ಕೋಳಿ ಫಾರ್ಮ್ ರೈಟರ್ ನಿಂದ ಕೆಲಸದಾಕೆಯ ಮೇಲೆ ಅತ್ಯಾಚಾರ

ಪುತ್ತೂರು: ಕೋಳಿ ಫಾರ್ಮ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೋರ್ವಳ ಮೇಲೆ ಫಾರ್ಮ್ ನೋಡಿಕೊಳುತ್ತಿದ್ದ ರೈಟರ್ ಅತ್ಯಾಚಾರಗೈದು ವೀಡಿಯೋ ಚಿತ್ರೀಕರಿಸಿ ಬೆದರಿಕೆಯೊಡ್ಡಿದ ಘಟನೆ ಸಂಪ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಅರಿಯಡ್ಕ ಗ್ರಾಮದ ಮಡ್ಯಂಗಳದ ಕೋಳಿ ಫಾರ್ಮ್‌ ಒಂದರಲ್ಲಿ

3 ತಿಂಗಳ ಹಿಂದೆ ಮದುವೆಯಾಗಿದ್ದ ಡಾಕ್ಟರ್ 11 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ | ಅಂಥಾದ್ದೇನಾಗಿತ್ತು?

ಬೆಂಗಳೂರು: ಬೆಂಗಳೂರಿನಲ್ಲಿ 11ನೇ ಮಹಡಿಯಿಂದ ಜಿಗಿದು ವೈದ್ಯರೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ಮುಂಜಾನೆ 5ರ ಸುಮಾರಿಗೆ ಗೋದ್ರೇಜ್ ಅಪಾರ್ಟ್ಮೆಂಟ್ ನಿಂದ ಕೆಳಗೆ ಹಾರಿ ಡಾ.ಪೃಥ್ವಿರಾಜ್ ರೆಡ್ಡಿ(31) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೂರು ತಿಂಗಳ ಹಿಂದಷ್ಟೇ ಇವರು

ದೇಶದಲ್ಲಿ 5G ಇಂಟರ್ನೆಟ್ ಸೇವೆ ಆರಂಭ ಯಾವಾಗ ??

ದೇಶ ತಂತ್ರಜ್ಞಾನದ ವಿಷಯದಲ್ಲಿ ತುಂಬಾ ಮುಂದುವರೆದಿದೆ. ದೇಶದಲ್ಲಿ 5ಜಿ ಇಂಟರ್ನೆಟ್ ಸೇವೆ ಶೀಘ್ರದಲ್ಲೇ ಆರಂಭವಾಗಲಿದ್ದು, ಅದರ ಹರಾಜಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಕುರಿತು ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್ ಇಂದು ಮಾಹಿತಿ ಹೊರಹಾಕಿದ್ದಾರೆ.ಹೌದು. 5ಜಿ ಹರಾಜಿಗೆ ಅರ್ಜಿ