Daily Archives

June 15, 2022

“ಲವ್ ಬರ್ಡ್ಸ್” ನಿಂದಾಗಿ ಕೆಲಸಕ್ಕೆ ಕುತ್ತು ತಂದ ಕಂಡಕ್ಟರ್!

ಬಸ್‌ನಲ್ಲಿ ಒಯ್ಯುತ್ತಿದ್ದ 'ಜೋಡಿ ಹಕ್ಕಿ'ಗೆ (ಲವ್ ಬರ್ಡ್ಸ್) ಟಿಕೆಟ್ ಕೊಡದ್ದಕ್ಕೆ ಬಸ್ ಕಂಡಕ್ಟರ್ ನೌಕರಿಗೇ ಕುತ್ತು ಬಂದಿದೆ.ಹೈದರಾಬಾದ್-ಔರಾದ್ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಮನೆಯಲ್ಲಿ ಸಾಕಲು ಹೈದರಾಬಾದ್‌ನಿಂದ ಲವ್ ಬರ್ಡ್ಸ್ ತಂದಿದ್ದರು. ಬಸ್‌ನಲ್ಲಿ ಪ್ರಯಾಣಿಸುವ ಪ್ರಾಣಿ,

ರಾಜ್ಯದಲ್ಲಿ ಭಾರೀ ಕುಸಿತ ಕಂಡ ಅಡಿಕೆ ಧಾರಣೆ

ವಿವಿಧ ಮಾರುಕಟ್ಟೆಗೆ ಸಂಬಂಧ ಪಟ್ಟಂತೆ ರಾಜ್ಯದಲ್ಲಿ ರಾಶಿ ಅಡಿಕೆಗೆ ಉತ್ತಮ ಬೆಲೆ ಸಿಗುತ್ತಿದೆ. ಹಾಗಾಗಿ ರೈತರು ಖುಷಿಯಲ್ಲಿದ್ದಾರೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಮಂಗಳವಾರವೂ ಅಡಿಕೆ ಧಾರಣೆ ಭಾರೀ ಕುಸಿತ ಕಂಡಿದೆ.ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆಯಲ್ಲಿ ಮತ್ತಷ್ಟು

ಇಡೀ ವಿಶ್ವವೇ ಮುಸ್ಲಿಮರ ಬಳಿ ಕ್ಷಮೆ ಕೇಳಬೇಕಂತೆ !! | ಸರ್ಕಾರಿ ವೆಬ್ ಸೈಟ್ ಸೇರಿದಂತೆ 500 ಕ್ಕೂ ಹೆಚ್ಚು ವೆಬ್ ಸೈಟ್…

ಪ್ರವಾದಿ ಮೊಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ ವಿರುದ್ಧದ ಪ್ರತಿಭಟನೆಯ ಗದ್ದಲದ ನಡುವೆಯೇ ಮಹಾರಾಷ್ಟ್ರದ ಥಾಣೆ ನಗರ ಪೊಲೀಸ್ ಕಮಿಷನರೇಟ್ ಸೇರಿಂತೆ 500ಕ್ಕೂ ಹೆಚ್ಚು ವೆಬ್‌ಸೈಟ್‌ಗಳು ಮಂಗಳವಾರ ಹ್ಯಾಕ್ ಆಗಿವೆ.ಕಮಿಷನರೇಟ್‌ನ ಹ್ಯಾಕ್ ಆದ ವೆಬ್‌ಸೈಟ್‌ನಲ್ಲಿ ಸಂದೇಶವೊಂದು

ದೇವರ ಕಟ್ಟೆಗೆ ಬೆಂಕಿ ಇಟ್ಟ ದುಷ್ಕರ್ಮಿಗಳು : ಶುರುವಾಗುತ್ತಾ ಮತ್ತೊಂದು ಧರ್ಮದಂಗಲ್?

ಹಿಜಾಬ್ ಸಂಘರ್ಷ ನಡೆದ ನಂತರ ಹಲವಾರು ಧರ್ಮ ದಂಗಲ್ ವಿಷಯಗಳು ನಡೆದಿದೆ. ಈ ಮಧ್ಯೆ ಎಲ್ಲವೂ ತಣ್ಣಗಾಯ್ತು ಅನ್ನುವಷ್ಟರಲ್ಲಿ ಚಿಕ್ಕಮಗಳೂರಿನಲ್ಲಿ ಮುಸ್ಲಿಮರ ಭಕ್ತಿಯ ಮರಕ್ಕೂ ಬೆಂಕಿ ಬಿದ್ದಿರೋದು ಮತ್ತೊಂದು ಸಂಘರ್ಷ ಎದುರಾಗುತ್ತಾ ಎಂಬ ಆತಂಕ ಎದ್ದಿದೆ.ಚಿಕ್ಕಮಗಳೂರು ನಗರದ ಹೊರವಲಯದ ಆದಿಶಕ್ತಿ

ಚಿನ್ನದ ಬೆಲೆ ಒಂದೇ ದಿನದಲ್ಲಿ 1,050 ರೂ. ಕುಸಿತ; ಬೆಳ್ಳಿ ದರ 1,700 ರೂ. ಇಳಿಕೆ

ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 61,500 ರೂ. ಇದ್ದುದು ಇಂದು 59,800 ರೂ. ಆಗಿದೆ. ಒಂದೇ ದಿನದಲ್ಲಿ 10 ಗ್ರಾಂ ಚಿನ್ನಕ್ಕೆ 1050 ರೂ. ಇಳಿಕೆಯಾಗಿದೆ. ಎರಡು ದಿನಗಳಿಂದ ಯಥಾಸ್ಥಿತಿಯಲ್ಲಿದ್ದ ಚಿನ್ನದ ಬೆಲೆ ಇಂದು ಭಾರೀ ಕುಸಿತವಾಗಿದೆ.ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ

ಧರ್ಮಸ್ಥಳ: ಬೆಳ್ಳಂಬೆಳಗ್ಗೆ ನಡೆದ ಘಟನೆ!! ರಸ್ತೆಗೆ ಬಿದ್ದಿದ್ದ ಮರಕ್ಕೆ ಬೈಕ್ ಡಿಕ್ಕಿ-ಸವಾರ ಹೋಟೆಲ್ ಮಾಲೀಕ ಸ್ಥಳದಲ್ಲೇ…

ಧರ್ಮಸ್ಥಳ:ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರಕ್ಕೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಹೋಟೆಲ್ ಒಂದರ ಮಾಲೀಕ ಸ್ಥಳದಲ್ಲೇ ಮೃತಪಟ್ಟ ಘಟನೆ ಜೂನ್ 15 ರ ಮುಂಜಾನೆ ಧರ್ಮಸ್ಥಳ ನೇತ್ರಾವತಿ ಬಳಿಯ ಅಡ್ಯಾಲ ಚಡವು ಎಂಬಲ್ಲಿ ನಡೆದಿದೆ.ಮೃತರನ್ನು ಬೆಳ್ತಂಗಡಿ ತಾಲೂಕಿನ ಓಡಿಲ್ನಾಲದ

ಅಂತರಾಷ್ಟ್ರೀಯ ಯೋಗಾಸನ ಚಾಂಪಿಯನ್‌ಶಿಪ್ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿಶ್ಚಲ್ ಕೆ.ಜೆ ತೃತೀಯ

ಪುತ್ತೂರು: ಬೆಂಗಳೂರಿನ ಯೋಗ ಗಂಗೋತ್ರಿ ಸಂಸ್ಥೆಯು ಜೂನ್ ಐದರಂದು ಆನ್‌ಲೈನ್ ಮೂಲಕ ನಡೆಸಿದ ಅಂತರಾಷ್ಟ್ರೀಯ ಯೋಗಾಸನ ಚಾಂಪಿಯನ್‌ಶಿಪ್ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್ ಕೆ.ಜೆ ರವರು 16 ರಿಂದ 20 ವರ್ಷದ ಬಾಲಕರ ವಿಭಾಗದಲ್ಲಿ ತೃತೀಯ

ಇಂದು ವಿಧಾನ ಪರಿಷತ್ ಚುನಾವಣಾ ಫಲಿತಾಂಶ ; ಇಲ್ಲಿದೆ ವಿವರ

ವಿಧಾನಪರಿಷತ್ 2 ಪದವೀಧರ ಮತ್ತು 2 ಶಿಕ್ಷಕರ ಕ್ಷೇತ್ರಗಳಿಗೆ ಸೋಮವಾರ ಶಾಂತಿಯುತ ಮತದಾನ ನಡೆದಿದ್ದು, 49 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ಬರೆದಿದ್ದು, ಇಂದು ಫಲಿತಾಂಶ ಹೊರಬೀಳಲಿದೆ.ಇಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿ ಸಂಜೆಯ ಹೊತ್ತಿಗೆ ಪೂರ್ಣ ಫಲಿತಾಂಶ ದೊರೆಯುವ

ಬ್ರಿಟನ್ ರಾಣಿ ಈಗ ವಿಶ್ವದಲ್ಲೇ ಎರಡನೇ ಅತಿ ಹೆಚ್ಚು ಕಾಲ ಆಳಿದ ದೊರೆ

ಬ್ರಿಟನ್ ರಾಣಿ ಎಲಿಜೆಬೆತ್ 2 ಥಾಯ್ಲೆಂಡ್‌ನ ರಾಜನನ್ನು ಹಿಂದಿಕ್ಕಿ ಫ್ರಾನ್ಸ್ ಲೂಯಿಸ್ XIV ರ ನಂತರ ಇತಿಹಾಸದಲ್ಲಿ ವಿಶ್ವದ ಎರಡನೇ ಅತಿ ಹೆಚ್ಚು ಕಾಲ ಆಳಿದ ದೊರೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.ಕಳೆದ ವಾರಾಂತ್ಯದಲ್ಲಿ ನಡೆದ ಭವ್ಯವಾದ ಕಾರ್ಯಕ್ರಮದಲ್ಲಿ ರಾಷ್ಟ್ರಕ್ಕೆ 70 ವರ್ಷಗಳ

ಜೂನ್ ನಿಂದ ಈ ರಾಜ್ಯದಲ್ಲಿ ಉಚಿತ ಸಿಲೆಂಡರ್

ಈ ಹಣದುಬ್ಬರದ ನಡುವೆ ಬಹುತೇಕ ಎಲ್ಲಾ ರಾಜ್ಯಗಳಲ್ಲಿ ಎಲ್‌ಪಿಜಿ ಸಿಲಿಂಡರ್ ದರವು ಭಾರೀ ಏರಿಕೆ ಕಂಡಿದೆ. ಈ ನಡುವೆ ಈ ಒಂದು ರಾಜ್ಯದಲ್ಲಿ ಜನರ ಹೊರೆ ಕಡಿಮೆ ಮಾಡುವ ಪ್ರಯತ್ನ ನಡೆಸಲಾಗುತ್ತಿದೆ. ಈ ರಾಜ್ಯದಲ್ಲಿ ಸರ್ಕಾರವು ಚುನಾವಣಾ ಪೂರ್ವ ಭರವಸೆಯಂತೆ ಉಚಿತ ಎಲ್‌ಪಿಜಿ ಸಿಲಿಂಡರ್ ನೀಡಲು