Day: June 16, 2022

ಬೆಳ್ತಂಗಡಿ: ಮೂಳೆ ತಜ್ಞ ಡೋಂಗ್ರೆ ಇದ್ದ ಕಾರು- ಜೀಪು ನಡುವೆ ಅಪಘಾತ !!

ಬೆಳ್ತಂಗಡಿಯ ಖ್ಯಾತ ಮೂಳೆ ತಜ್ಞರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಬೆಳ್ತಂಗಡಿಯ ಖ್ಯಾತ ಮೂಳೆ ತಜ್ಞ ಡೊಂಗ್ರೆ ಇವರು ಕೆಲಸ ಮುಗಿಸಿ ಕಾರಿನಲ್ಲಿ ಮನೆಗೆ ತೆರಳುತ್ತಿದ್ದರು. ಆ ವೇಳೆಯಲ್ಲಿ ಎದುರಿನಿಂದ ವೇಗವಾಗಿ ಬಂದ ಜೀಪು ಡಿಕ್ಕಿ ಹೊಡೆದಿದೆ. ಈ ಘಟನೆಯು ಇದೀಗ ಗುರುವಾರ ಸಂಜೆ ನಡೆದಿದ್ದು ಘಟನೆಯು ಬೆಳ್ತಂಗಡಿಯ ಸಂತೆಕಟ್ಟೆ ಬಳಿ ನಡೆದಿದೆ. ವೈದ್ಯರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಅಪಘಾತದ ತೀವ್ರತೆಗೆ ಕಾರು ನುಜ್ಜುಗುಜ್ಜಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ನಿಮ್ಮ ಸೆಕ್ಸ್ ಲೈಫ್ ಸ್ಪೈಸೀ ಆಗಿರಬೇಕಾದರೆ ಅದರ ಬಣ್ಣ ಬದಲಿಸಿ !

ಯಾವುದೇ ನವದಂಪತಿಗಳಿಗೆ ಇರಲಿ ಸೆಕ್ಸ್ ಲೈಫ್ ಬಹಳ ಮುಖ್ಯವಾಗಿರುತ್ತದೆ. ಹೊಸದಾಗಿ ಮದುವೆಯಾದವರಿಗೆ ಅದರಲ್ಲಿ ಸಹಜವಾಗಿ ಒಂದು ತೀವ್ರ ಆಸಕ್ತಿ ಇದ್ದೇ ಇರುತ್ತದೆ. ಏನಾದ್ರೂ ಮಾಡಿ, ಹೇಗಾದ್ರೂ ಸರಿ ಸೆಕ್ಸ್ ಅನ್ನು ಇನ್ನಷ್ಟು ಸ್ಪೈಸಿ ಮಾಡಿ, ಅದರ ಪೂರ್ತಿ ಸವಿ ಅನುಭವಿಸುವ ಆತುರ ಅವರಲ್ಲಿ ಇರುತ್ತದೆ. ಅದಕ್ಕೆ ನೂರಾರು ಟೆಕ್ನಿಕ್ ಗಳಿವೆ. ಅಂತಹ ಒಂದು ಸಣ್ಣ ಟಿಪ್ಸ್ ಇವತ್ತು ನಾವಿಲ್ಲಿ ಕೊಡ್ತಿದ್ದೇವೆ ಕೇಳಿ. ನಿಮ್ಮ ಸೆಕ್ಸ್ ಲೈಫ್ ಯಾಕೋ ಸರಿಹೋಗ್ತಾ ಇಲ್ಲ ಅಂದರೆ ನೀವು ತಕ್ಷಣ ಅದರ ಬಣ್ಣ …

ನಿಮ್ಮ ಸೆಕ್ಸ್ ಲೈಫ್ ಸ್ಪೈಸೀ ಆಗಿರಬೇಕಾದರೆ ಅದರ ಬಣ್ಣ ಬದಲಿಸಿ ! Read More »

ನಿನ್ನಿಕಲ್ಲು-ಪುಯಿಲ ರಸ್ತೆಬದಿಯ ಸ್ವಚ್ಛತೆ!!ಪಂಚಾಯತ್ ಅಧ್ಯಕ್ಷರ ಸಹಿತ ಗ್ರಾಮಸ್ಥರು ಭಾಗಿ

ಬಂದಾರು:‌ಜೂ 16ಬಂದಾರು ಗ್ರಾಮದ ಮೈರೋಳ್ತಡ್ಕ ವಾರ್ಡಿನ ನಿನ್ನಿಕಲ್ಲು-ಪುಯಿಲ ರಸ್ತೆಯ ಇಕ್ಕೆಲಗಳಲ್ಲಿದ್ದ ಕಸಕಡ್ಡಿ,ಗಿಡ-ಗಂಟಿಗಳನ್ನು ಸಂಪೂರ್ಣವಾಗಿ ತೆಗೆದು ರಸ್ತೆ ಬದಿಯಲ್ಲಿರುವ ಕಣಿಗಳನ್ನ ಸ್ಚಚ್ಚ ಮಾಡುವುದರ ಮೂಲಕ ಆ ಭಾಗದ ನಾಗರಿಕೆಲ್ಲರ ಸಮ್ಮುಖದಲ್ಲಿ ರಸ್ತೆಯ ಸ್ವಚ್ಛತಾ ಕಾರ್ಯ ನಡೆಯಿತು. ಈ ಸಂಧರ್ಭದಲ್ಲಿ ಗ್ರಾ.ಪಂ ಅಧ್ಯಕ್ಷರಾದ ಶ್ರೀಮತಿ ಪರಮೇಶ್ವರಿ. ಕೆ.ಗೌಡ,ಗ್ರಾ .ಪಂ.ಸದಸ್ಯರಾದ ಶ್ರೀ ದಿನೇಶ್ ಗೌಡ ಖಂಡಿಗ‌ ಸೂಕ್ತ ಸಮಯದಲ್ಲಿ ಸ್ಥಳಕ್ಕೆ ಬೇಟಿ ನೀಡಿದರು. ಶ್ರಮದಾನದಲ್ಲಿಸುಂದರ ಗೌಡ ನಿನ್ನಿಕಲ್ಲು,ಜನಾರ್ದನ ಗೌಡ ಪುಯಿಲ,ಗುರುಪ್ರಸಾದ್ ಗೌಡ ನಿನ್ನಿಕಲ್ಲು,ನೋಣಯ್ಯ ಗೌಡ ನಿನ್ನಿಕಲ್ಲು,ರುಕ್ಮಯ್ಯ ಗೌಡ ನಿನ್ನಿಕಲ್ಲು, ಶ್ರೀಮತಿ ಪದ್ಮಶ್ರೀ …

ನಿನ್ನಿಕಲ್ಲು-ಪುಯಿಲ ರಸ್ತೆಬದಿಯ ಸ್ವಚ್ಛತೆ!!ಪಂಚಾಯತ್ ಅಧ್ಯಕ್ಷರ ಸಹಿತ ಗ್ರಾಮಸ್ಥರು ಭಾಗಿ Read More »

ಎದೆಹಾಲು ಗಂಟಲಲ್ಲಿ ಸಿಲುಕಿ ಮಗು ಸಾವು

ಕಾಸರಗೋಡು : ಕಾಸರಗೋಡಿನಲ್ಲಿ ವಿಚಿತ್ರ ಪ್ರಕರಣವೊಂದು ನಡೆದಿದೆ. ಅಲ್ಲಿ ಮಗುವೊಂದರ ಗಂಟಲಲ್ಲಿ ಎದೆಹಾಲು ಸಿಲುಕಿ ಸಾವಿಗೀಡಾಗಿದೆ. ಕಾಸರಗೋಡು ಜಿಲ್ಲೆಯ ಮಧೂರಿನಲ್ಲಿ ಬಾಡಿಗೆ ಕಟ್ಟಡದಲ್ಲಿ ವಾಸವಾಗಿದ್ದ ಉತ್ತರ ಪ್ರದೇಶ ನಿವಾಸಿ ಅಪ್ತಾಬ್‌ ಅವರ ಪುತ್ರಿ ಒಂದೂವರೆ ವರ್ಷದ ಇನಿಯ ಕಾರ್ತೋನ್‌ ಎಂಬ ಮಗು ಸಾವಿಗೀಡಾದ ದುರ್ದೈವಿ. ಮಗುವಿನ ಎದೆಹಾಲು ಗಂಟಲಲ್ಲಿ ಸಿಲುಕಿ ಸಾವಿಗೀಡಾಗಿದೆ ಎಂಬ ತಾಯಿ ಎದೆಹಾಲನ್ನು ಮಗುವಿಗೆ ಉಣಿಸುತ್ತಿರುವಾಗ ಹಾಲು ಗಂಟಲಲ್ಲಿ ಸಿಲುಕಿ ಮಗು ಒದ್ದಾಡಿದೆ. ತತ್‌ಕ್ಷಣ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಿಲ್ಲ. ವಿದ್ಯಾನಗರ ಪೊಲೀಸರು …

ಎದೆಹಾಲು ಗಂಟಲಲ್ಲಿ ಸಿಲುಕಿ ಮಗು ಸಾವು Read More »

ಶಿಷ್ಯವೇತನಕ್ಕಾಗಿ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ!

2022-23ನೇ ಸಾಲಿನ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಕಾನೂನು ಪದವೀಧರರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ ಸೈಟ್ tw.kar.nic.in ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. 05-07-2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ನಂತರ ಅಗತ್ಯ ದಾಖಲಾತಿಗಳೊಂದಿಗೆ, ಅರ್ಜಿಯನ್ನು ಸಂಬಂಧಿಸಿದ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಛೇರಿ ಬೆಳಗಾವಿ ಇಲ್ಲಿಗೆ ಸಲ್ಲಿಸಬೇಕು. ಇರಬೇಕಾದ ಅರ್ಹತೆಗಳು …

ಶಿಷ್ಯವೇತನಕ್ಕಾಗಿ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ! Read More »

ಪೊಲೀಸ್ ಸಿಬ್ಬಂದಿಯ ಕೊರಳಪಟ್ಟಿ ಹಿಡಿದು ಎಳೆದಾಡಿದ ಕೈ ನಾಯಕಿ !! – ವೀಡಿಯೋ ವೈರಲ್

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಪರವಾಗಿ ತೆಲಂಗಾಣದಲ್ಲಿ ನಡೆದ ಕಾಂಗ್ರೆಸ್ ನಾಯಕರ ಪ್ರತಿಭಟನೆ ವೇಳೆ ಕೈ ನಾಯಕಿ ರೇಣುಕಾ ಚೌದರಿ ಪೊಲೀಸ್ ಸಿಬ್ಬಂದಿಯ ಕಾಲರ್ ಹಿಡಿದು ಉದ್ಧಟತನ ತೋರಿರುವ ಘಟನೆ ನಡೆದಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಇಡಿ ಸಮನ್ಸ್‌ನ ವಿರುದ್ಧ ಕಾಂಗ್ರೆಸ್ ಪಕ್ಷ ದೇಶದೆಲ್ಲೆಡೆ ಪ್ರತಿಭಟಿಸುತ್ತಿದೆ. ಈ ಸಂದರ್ಭ ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ ಸಾರ್ವಜನಿಕವಾಗಿ ಹೀನ ಕೃತ್ಯ ಎಸಗಿದ್ದಾರೆ. ಗುರುವಾರ ಹೈದರಾಬಾದ್‌ನಲ್ಲಿ ಪಕ್ಷದ ಪ್ರತಿಭಟನೆಯ ಸಂದರ್ಭದಲ್ಲಿ ಇತರ ಕಾರ್ಯಕರ್ತರನ್ನು …

ಪೊಲೀಸ್ ಸಿಬ್ಬಂದಿಯ ಕೊರಳಪಟ್ಟಿ ಹಿಡಿದು ಎಳೆದಾಡಿದ ಕೈ ನಾಯಕಿ !! – ವೀಡಿಯೋ ವೈರಲ್ Read More »

ಪಾಕಿಸ್ತಾನದಲ್ಲಿ ಇಂದಿನ ಪೆಟ್ರೋಲ್ ದರ ಎಷ್ಟು ಗೊತ್ತೆ ?

ಭಾರತದಲ್ಲಿ ಪ್ರತಿದಿನ ಪೆಟ್ರೋಲ್ ಡಿಸೇಲ್ ದರ ಹಾವುಏಣಿ ಆಡುತ್ತಲೇ ಇರುತ್ತದೆ. ಹಾಗೇ ಪಾಕಿಸ್ತಾನದಲ್ಲಿ ಪೆಟ್ರೋಲ್ ಡಿಸೇಲ್ ದರ ಎಷ್ಟು ಎಂಬ ಬಗ್ಗೆ ಇಲ್ಲಿದೆ ಮಾಹಿತಿ ಆರ್ಥಿಕ ಬಿಕ್ಕಟ್ಟಿನ ನಡುವೆ ಪಾಕಿಸ್ತಾನದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯು ಭಾರೀ ಏರಿಕೆ ಕಂಡಿದೆ. ಕಳೆದ 20 ದಿನದಲ್ಲಿ ಇಂಧನದ ಬೆಲೆಯು ಮೂರು ಬಾರಿ ಹೆಚ್ಚಳವಾಗಿ ಪಾಕಿಸ್ತಾನದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಗನಕ್ಕೇರಿದ್ದು, ಗುರುವಾರ ಪೆಟ್ರೋಲ್ ಬೆಲೆ ಒಂದು ಲೀಟರ್‌ಗೆ 24 ರೂಪಾಯಿ ಏರಿಕೆಯಾಗಿದ್ದು, ಈಗ ಪಾಕಿಸ್ತಾನದಲ್ಲಿ ಒಂದು ಲೀಟರ್ …

ಪಾಕಿಸ್ತಾನದಲ್ಲಿ ಇಂದಿನ ಪೆಟ್ರೋಲ್ ದರ ಎಷ್ಟು ಗೊತ್ತೆ ? Read More »

ಶಾಲೆಗೆ ಮಕ್ಕಳು ಬರದಿದ್ದರೆ ಅವರ ಮನೆ ಮುಂದೆಯೇ ವಿಶೇಷ ಧರಣಿ ಮಾಡಿ ಸಂಚಲನ ಸೃಷ್ಟಿಸಿದ ಹೆಡ್ ಮಾಸ್ಟರ್ !!!

ಪಾಲಕರು ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ಮನವೊಲಿಸಲು ಮುಖ್ಯೋಪಾಧ್ಯಾಪಕರೊಬ್ಬರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿ ಅದರಲ್ಲಿ ಯಶಸ್ವಿಯೂ ಆಗಿದ್ದಾರೆ. ಹೌದು. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕಳುಹಿಸುವಂತೆ ಪಾಲಕರ ಮನವೊಲಿಸಲು ಶಾಲಾ ಹೆಡ್ ಮಾಸ್ಟರ್ ಒಬ್ಬರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದು ಈಗ ಎಲ್ಲೆಡೆ ಚರ್ಚೆಯ ವಿಷಯವಾಗಿದೆ. ಸಂಗಾರೆಡ್ಡಿ ಜಿಲ್ಲೆಯ ಪುಳಕಲ್ ವಲಯದ ಮಾಣಿಕ್ಯಂ ಗ್ರಾಮದಲ್ಲಿ ಇಂತಹದ್ದೊಂದು ವಿಶಿಷ್ಟ ಪ್ರತಿಭಟನೆ ನಡೆದಿದ್ದು, ಎಲ್ಲರ ಗಮನ ಸೆಳೆದಿದೆ. ಇಲ್ಲಿನ ಜಿಲ್ಲಾ ಪರಿಷದ್ ಸರ್ಕಾರಿ ಶಾಲೆಯಲ್ಲಿ 175 ಮಕ್ಕಳು ಓದುತ್ತಿದ್ದಾರೆ. …

ಶಾಲೆಗೆ ಮಕ್ಕಳು ಬರದಿದ್ದರೆ ಅವರ ಮನೆ ಮುಂದೆಯೇ ವಿಶೇಷ ಧರಣಿ ಮಾಡಿ ಸಂಚಲನ ಸೃಷ್ಟಿಸಿದ ಹೆಡ್ ಮಾಸ್ಟರ್ !!! Read More »

“ಸರ್ಕಾರಿ ಕೆಲಸ ಕೊಡಿ, ಇಲ್ಲ ಕೊಳವೆಬಾವಿ ತೋಡಿಸಿಕೊಡಿ” ಎಂದು ಮನವಿ ಪತ್ರ ಬರೆದು ಮತ ಪೆಟ್ಟಿಗೆಗೆ ಹಾಕಿದ ಯುವಕ

ಮೈಸೂರು‌: ಮತದಾನಕ್ಕೆ ಹೋದಾಗ ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಗೆ ಮತ ಹಾಕಿ ಬರುವುದನ್ನು ನೋಡಿದ್ದೇವೆ. ಆದ್ರೆ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯ ಮತ ಎಣಿಕೆಯ ವೇಳೆ ಅಪರೂಪದ ಘಟನೆ ನಡೆದಿದೆ. ಹೌದು. ಇಲ್ಲೊಬ್ಬ ಮತ ಚಲಾಯಿಸುವ ಬದಲು ತಮ್ಮ ಕೋರಿಕೆಗಳನ್ನು ಬರೆದು, ಮನವಿ ಪತ್ರವನ್ನು ಮತ ಪೆಟ್ಟಿಗೆಗೆ ಹಾಕಿರುವುದು ಮತ ಎಣಿಕೆಯ ಸಂದರ್ಭದಲ್ಲಿ ಬೆಳಕಿಗೆ ಬಂದಿದೆ. ಅಲ್ಲದೆ, ಇನ್ನೊಬ್ಬ ಮತದಾರ ಯಾರು ದುಡ್ಡು ಕೊಟ್ಟಿಲ್ಲ ಅಂತಾ ಚುನಾವಣಾ ಅಭ್ಯರ್ಥಿಗಳ ವಿರುದ್ಧ ಕಿಡಿಕಾರಿದ್ದಾರೆ. “ನಾನು ಎಂ.ಎ, ಬಿ.ಎಡ್ ಮಾಡಿದ್ದೇನೆ. …

“ಸರ್ಕಾರಿ ಕೆಲಸ ಕೊಡಿ, ಇಲ್ಲ ಕೊಳವೆಬಾವಿ ತೋಡಿಸಿಕೊಡಿ” ಎಂದು ಮನವಿ ಪತ್ರ ಬರೆದು ಮತ ಪೆಟ್ಟಿಗೆಗೆ ಹಾಕಿದ ಯುವಕ Read More »

KSAT : ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿಯಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ, ವೇತನ 42,000/-

ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ  ಚಾಲಕ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಬೆಂಗಳೂರು, ಬೆಳಗಾವಿ ಮತ್ತು ಕಲಬುರಗಿಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. 10ನೇ ತರಗತಿ ಪಾಸ್ ಆಗಿ ಡ್ರೈವಿಂಗ್ ಕಲಿಕೆ ತಿಳಿದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜೂನ್ 22 ಕಡೆಯ ದಿನಾಂಕವಾಗಿದ್ದು, ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಸಂಸ್ಥೆ : ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (KSAT) ಹುದ್ದೆ : ಚಾಲಕ ಹುದ್ದೆಗಳ ಸಂಖ್ಯೆ …

KSAT : ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿಯಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ, ವೇತನ 42,000/- Read More »

error: Content is protected !!
Scroll to Top