ನಟಿ ಸಾಯಿಪಲ್ಲವಿಯಿಂದ ಕಾಶ್ಮೀರಿ ಪಂಡಿತರ ಹತ್ಯಾಕಾಂಡ ಕುರಿತು ವಿವಾದಾತ್ಮಕ ಹೇಳಿಕೆ: ವ್ಯಾಪಕ ಟೀಕೆ

Share the Article“ವಿರಾಟಪರ್ವಂ” ಸಿನಿಮಾ ಸಂದರ್ಶನವೊಂದರಲ್ಲಿ ನಟಿ ಸಾಯಿ ಪಲ್ಲವಿ ಕಾಶ್ಮೀರಿ ಪಂಡಿತರ ಹತ್ಯಾಕಾಂಡ ಮತ್ತು ಗೋ ಹತ್ಯೆಗೆ ಸಂಬಂಧ ಕಲ್ಪಿಸಿ ಮಾತನಾಡಿರುವ ವೀಡಿಯೋ ಇದೀಗ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲರ ಕೋಪಕ್ಕೆ ಗುರಿಯಾಗಿದ್ದಾರೆ. ಧರ್ಮದ ಹೆಸರಿನಲ್ಲಿ ನಡೆಯುತ್ತಿರುವಹಿಂಸಾಚಾರವನ್ನು ನಟಿ ಸಾಯಿ ಪಲ್ಲವಿ ಖಂಡಿಸಿದ್ದಾರೆ. ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಇತ್ತೀಚಿಗೆ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲಾದ ಹಲ್ಲೆಯನ್ನು ಹೋಲಿಸಿ ಯಾರನ್ನೂ ಧರ್ಮದ ಹೆಸರಲ್ಲಿ ಹಿಂಸಿಸಬಾರದು ಎಂದು ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಸಾಯಿಪಲ್ಲವಿ ಅವರು ‘ಕಾಶ್ಮೀರಿ ಪಂಡಿತರನ್ನು … Continue reading ನಟಿ ಸಾಯಿಪಲ್ಲವಿಯಿಂದ ಕಾಶ್ಮೀರಿ ಪಂಡಿತರ ಹತ್ಯಾಕಾಂಡ ಕುರಿತು ವಿವಾದಾತ್ಮಕ ಹೇಳಿಕೆ: ವ್ಯಾಪಕ ಟೀಕೆ