Daily Archives

June 16, 2022

SBI : 211 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಆಸಕ್ತರು ಅರ್ಜಿ ಸಲ್ಲಿಸಿ | ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನಾಂಕ

ಭಾರತೀಯ ಸ್ಟೇಟ್ ಬ್ಯಾಂಕ್ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಒಟ್ಟು 211 ಹುದ್ದೆಗಳ ಪೈಕಿ ಬೆಂಗಳೂರಿಗೆ 23 ಹುದ್ದೆ ನಿಗದಿಯಾಗಿದೆ. ಬ್ಯಾಂಕಿಂಗ್ ವಲಯದಲ್ಲಿ ಕೆಲಸ ಮಾಡುವ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ ಆಗಿದೆ. ಈ

ವರ್ಷಕ್ಕೆ ರೂ.436 ಪಾವತಿಸಿ ವಾರ್ಷಿಕವಾಗಿ 2 ಲಕ್ಷ ರೂ.ವರೆಗೆ ಲಾಭ ಪಡೆಯುವ ಯೋಜನೆಯ ಕುರಿತು ಮಾಹಿತಿ

ಆರ್ಥಿಕವಾಗಿ ಹಿಂದುಳಿದ ನಾಗರಿಕರಿಗೆ ಸಹಾಯ ಮಾಡುವ ನಿಟ್ಟಿನಿಂದ ಸರ್ಕಾರ ಯೋಜನೆಗಳನ್ನು ರೂಪಿಸುತ್ತಲೇ ಇದ್ದು, ಇಂತಹ ಉತ್ತಮವಾದ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ ಕೂಡ ಒಂದು.ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಫೆಡರಲ್ ಸರ್ಕಾರವು, ಪ್ರಧಾನ ಮಂತ್ರಿ ಜೀವನ್

‘ಬ್ರಹ್ಮಾಸ್ತ್ರ’ ಟ್ರೈಲರ್ ನಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ !! | ಅಂತಹದ್ದೇನಿದೆ ಟ್ರೈಲರ್…

ಬಾಲಿವುಡ್ ನ ಹಾಟ್ ಫೇವರಿಟ್ ಜೋಡಿ ರಣಬೀರ್ ಕಪೂರ್ ಮತ್ತು ಅಲಿಯಾ ಭಟ್ ಕಾಂಬಿನೇಷನ್ ನ ಬ್ರಹ್ಮಾಸ್ತ್ರ ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆ ಆಗಿರುವ ಟ್ರೈಲರ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ, ಈ ಟ್ರೈಲರ್ ನಲ್ಲಿ ಧಾರ್ಮಿಕ ಭಾವನೆಗೆ

6 ಮಂದಿ ಬೀದಿ ಕಾಮುಕರನ್ನು ಹೊಡೆದುರುಳಿಸಿದ ಧೀರ ಯುವತಿ, ವೀಡಿಯೋ ವೈರಲ್!!!

ಸಮಾಜ ಎಷ್ಟೇ ಮುಂದುವರಿದರೂ, ಮಹಿಳೆಯರು ತಮ್ಮ ಆತ್ಮರಕ್ಷಣೆಗಾಗಿ ಸದಾ ಸಿದ್ಧವಾಗಿರಬೇಕು. ಹೌದು.  ಏಕೆಂದರೆ ಯಾವಾಗ ಏನಾಗುತ್ತದೆ ಎಂದು ಹೇಳಲಾಗುವುದಿಲ್ಲ. ಅಂತಹ ಒಂದು ಭಯದ ಸಮಾಜದಲ್ಲಿ ನಾವೆಲ್ಲರೂ ಇದ್ದೇವೆ. ಏಕೆಂದರೆ ಮಹಿಳೆಯರ ಮೇಲೆ ನಡೆಯುತ್ತಿರುವ ಅಪರಾಧ  ಪ್ರಕರಣಗಳು ದಿನದಿಂದ ದಿನಕ್ಕೆ‌

ಈ ಗ್ರಾಮದಲ್ಲಿ ಇಂದಿಗೂ ಚಪ್ಪಲಿ, ಶೂ ಧರಿಸಲು ಅನುಮತಿಯೇ ಇಲ್ಲವಂತೆ!, ಕಾರಣ??

ಹಿಂದಿನ ಕಾಲದಲ್ಲೆಲ್ಲ ಚಪ್ಪಲಿ ಎಂಬುದು ಇದ್ದಿದ್ದೇ ಕಡಿಮೆ. ಬರಿಗಾಲಲ್ಲೇ ಪ್ರಯಾಣ ಬೆಳೆಸುತ್ತಿದ್ದರು. ಇಂದಿನ ಕಾಲ ಹೇಗಾಗಿದೆ ಅಂದ್ರೆ, ಪಾದರಕ್ಷೆ ಇಲ್ಲದೆ ಒಂದೆಜ್ಜೆನು ನಡೆಯಲು ಆಗೋದೇ ಇಲ್ಲ ಎನ್ನುವಷ್ಟರ ಮಟ್ಟಿಗೆ. ಆದ್ರೆ ಈ ಗ್ರಾಮದಲ್ಲಿ ಇಂದಿಗೂ ಯಾರು ಚಪ್ಪಲಿ, ಶೂ ಧರಿಸುವುದೇ ಇಲ್ಲವಂತೆ.

ಯೋಗಿ ಸರ್ಕಾರಕ್ಕೆ ಬಿಗ್ ರಿಲೀಫ್, ಬುಲ್ಡೋಜರ್ ಕಾರ್ಯಾಚರಣೆಗೆ ತಡೆ ನೀಡಲು ಸುಪ್ರೀಂ ನಕಾರ !

ಉತ್ತರ ಪ್ರದೇಶದಲ್ಲಿ ಈಗ ಎಲ್ಲಿ ನೋಡಿದರೂ ಬುಲ್ಡೋಜರಿದ್ದೇ ಮಾತು. ಯಾವುದೇ ಗಲಭೆಗಳಲ್ಲಿ ಭಾಗಿಯಾದ ಆರೋಪಿಗಳಿಗೆ ಸೇರಿದ ಅಕ್ರಮ ಕಟ್ಟಡಗಳನ್ನು ಬುಲ್ಡೋಜರ್‌ಗಳಿಂದ ಕೆಡವುತ್ತಿರುವ ನಡೆ ಇತ್ತೀಚೆಗೆ ಭಾರೀ ವಿವಾದಕ್ಕೆಡೆ ಮಾಡಿಕೊಟ್ಟಿದೆ. ಇದಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರದ ನಡೆಗೆ

ಎಚ್‌ಐವಿ-ಏಡ್ಸ್‌ ಕಾಯಿಲೆಗೆ ದೊರೆತ ಲಸಿಕೆ

ಎಚ್‌ಐವಿ-ಏಡ್ಸ್‌ ಕಾಯಿಲೆಯನ್ನು ಗುಣಪಡಿಸಲು ಇದೀಗ ಇಸ್ರೇಲ್‌ನ ವಿಜ್ಞಾನಿಗಳು ಹೊಸದೊಂದು ಲಸಿಕೆ ಕಂಡು ಹಿಡಿದಿದ್ದಾರೆ.ಈ ಲಸಿಕೆಯು ಕೇವಲ ಎಚ್‌ಐವಿ ಸೋಂಕಿಗೆ ಪರಿಣಾಮಕಾರಿಯಾಗದೆ, ಕ್ಯಾನ್ಸರ್‌ನಂತಹ ಕೆಲವು ದೊಡ್ಡ ಕಾಯಿಲೆ ಗಳಿಗೂ ಹಾಗೂ ಸಾಂಕ್ರಾಮಿಕ ಕಾಯಿಲೆಗಳಿಗೂ ಪರಿಣಾಮಕಾರಿ ಎಂದು

ಹಿಂದಿ ಭಾಷೆ ತಿಳಿದಿರುವ ಮಕ್ಕಳಿಗಷ್ಟೇ ಹೊರ ರಾಜ್ಯ ಪ್ರವಾಸ ಭಾಗ್ಯ !! | ಚರ್ಚೆಗೆ ಗ್ರಾಸವಾದ ಇಲಾಖೆಯ ಆದೇಶದ ಕುರಿತು…

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ `ಒಂದು ಭಾರತ ಶ್ರೇಷ್ಠ ಭಾರತ’ ಕಾರ್ಯಕ್ರಮದಡಿಯಲ್ಲಿ ಪ್ರೌಢ ಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗೆ ಹೊರ ರಾಜ್ಯಕ್ಕೆ ಪ್ರವಾಸಕ್ಕೆ ಕರೆದೊಯ್ಯುವ ಯೋಜನೆ ರೂಪಿಸಲಾಗಿದ್ದು, ಈ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.ಆದರೆ ಶಿಕ್ಷಣ ಇಲಾಖೆ

500 ರೂ. ಕೇಳಿದರೆ 2500 ರೂಪಾಯಿ ನೀಡುವ ಎಟಿಎಂ !!

ಹಣ ಕಂಡರೆ ಹೆಣವೂ ಬಾಯಿ ಬಿಡುತ್ತದೆಯಂತೆ. ಹೀಗಿರುವಾಗ ಸಹಜ ಮಾನವರು ಹಣಕ್ಕಾಗಿ ರಾಶಿ ಬೀಳೋದ್ರಲ್ಲಿ ತಪ್ಪೇನಿದೆ ಅಲ್ವಾ. ಸುಲಭವಾಗಿ ಹಣ ಬರುತ್ತದೆ ಅಂದ್ರೆ ಯಾರು ತಾನೇ ಸುಮ್ಮನಿರಲಾರ. ಇದೇ ರೀತಿಯ ವಿಚಿತ್ರ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ಎಟಿಎಂ ಒಂದು 500 ರೂ. ಕೇಳಿದರೆ 2500 ನೀಡಿ

ಇನ್ನು ಮುಂದೆ ಕಾಮನಬಿಲ್ಲು ಬಣ್ಣದ ಆಟಿಕೆ ಹಾಗೂ ಉಡುಪುಗಳಿಗೆ ನಿರ್ಬಂಧ

ಸೌದಿ ಅರೇಬಿಯಾ : ಸೌದಿ ಅರೇಬಿಯಾದಲ್ಲಿ ಅಧಿಕಾರಿಗಳು ಕಾಮನಬಿಲ್ಲಿನ ಬಣ್ಣದ ಆಟಿಕೆಗಳು ಹಾಗೂ ಮಕ್ಕಳ ಉಡುಪುಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ ಎಂದು ಸರ್ಕಾರಿ ಸುದ್ದಿ ವಾಹಿನಿ ಅಲ್ ಎರಿಯಾ ತಿಳಿಸಿದೆ.ಈ ಬಣ್ಣದ ವಸ್ತುಗಳು ಇಸ್ಲಾಮಿಕ್ ನಂಬಿಕೆ ಹಾಗೂ ಸಾರ್ವಜನಿಕರ ನೈತಿಕತೆಗೆ