Daily Archives

June 16, 2022

ಕೋವಿಡ್ ಕೇಸ್ ಹೆಚ್ಚಳ; ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ !! | ಮಾರ್ಗಸೂಚಿಯಲ್ಲೇನಿದೆ ??

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಮತ್ತೆ ಏರುಗತಿಯಲ್ಲಿ ಸಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟವಾಗಿದೆ.ಮಾರ್ಗಸೂಚಿಯಲ್ಲೇನಿದೆ ??*ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ ಇಡಬೇಕು.*ಹೊರ ದೇಶದಿಂದ ಬರುವವರಿಗೆ

ಮೂರು ವರ್ಷ ಸೇನೆಯಲ್ಲಿ ಕೆಲ್ಸ ಮಾಡಿ ನಾವೆಲ್ಲಿ ಹೋಗ್ಲಿ !??: ಅಗ್ನಿ ಪಥ್ – ಭಾರೀ ಪ್ರತಿಭಟನೆ

ನವದೆಹಲಿ: ಕೇಂದ್ರ ಸರ್ಕಾರ ಘೋಷಿಸಿರುವ ಅಲ್ವಾವಧಿಯ ಸೇನಾ ನೇಮಕಾತಿ ಅಗ್ನಿಪಥ ಯೋಜನೆ ವಿರೋಧಿಸಿ ಪ್ರತಿಭಟನೆ ಭುಗಿಲೆದ್ದಿದೆ. ಬಿಹಾರ, ಜಾರ್ಖಂಡ್ ಸೇರಿದಂತೆ ದೇಶದ ಹಲವೆಡೆ ಪ್ರತಿಭಟನೆ ನಡೆಯುತ್ತಿದೆ. ಬಿಹಾರದ ಚಾಪ್ರಾದಲ್ಲಿ ಪ್ರತಿಭಟನೆ ನಡೆಸಿದ ಯುವಕರು, ಟೈರ್ ಗೆ ಬೆಂಕಿ ಹಚ್ಚಿಗೆ ಆಕ್ರೋಶ

ಉದ್ಯೋಗಿಗಳಿಗೆ ಸ್ಪೆಷಲ್ ಆಫರ್ ನೀಡಿದ ಕಂಪೆನಿ !! | ಈ ಚಾಲೆಂಜ್ ಗೆದ್ದವರಿಗೆ ಸಿಗಲಿದೆ 1.5 ಲಕ್ಷ ರೂಪಾಯಿ

ಇತ್ತೀಚೆಗೆ ಕಂಪನಿಗಳು ವಿಚಿತ್ರವಾದ ಆಫರ್ ನೀಡುತ್ತಾ ಬರುತ್ತಿದ್ದು, ಉದ್ಯೋಗಿಗಳಿಗೆ ಹೊಸ ಚಾನ್ಸ್ ನೀಡುತ್ತಿದೆ. ನಿದ್ದೆ ಮಾಡೋ ಕೆಲಸದ ಆಫರ್ ಕೂಡ ಇತ್ತೀಚೆಗೆ ಸೋಶಿಯಲ್ ಮೀಡಿಯಾಗಳಲ್ಲಿ ಹರಿದಾಡಿತ್ತು. ಇದೀಗ ಇದಕ್ಕೆ ಸಾಥ್ ಎಂಬಂತೆ ಇಲ್ಲೊಂದು ಕಂಪನಿ ಮನೆಯಲ್ಲಿ ಜಿರಳೆ ಸಾಕಿದ್ರೆ, 1.5 ಲಕ್ಷ

ಭಾರತದ ದೇಶೀ ಹಸುಗಳ ಸಗಣಿಗೆ ಈ ದೇಶದಲ್ಲಿ ಭಾರೀ ಡಿಮ್ಯಾಂಡ್ !! | ಬೇಡಿಕೆ ಹೆಚ್ಚಾಗಲು ಕಾರಣ !??

ಭಾರತ ಕೃಷಿ ಪ್ರಧಾನ ದೇಶ. ನಮ್ಮ ದೇಶದಲ್ಲಿ ಕೃಷಿ ವಲಯದಲ್ಲಿ ಪ್ರಾಣಿ ಉತ್ಪನ್ನಗಳ ಯಶಸ್ವಿ ಬಳಕೆ ಸಾವಿರಾರು ವರ್ಷಗಳಿಂದ ನಡೆಯುತ್ತಿದೆ. ಪ್ರಾಣಿಗಳ ಜೊತೆಯಲ್ಲೇ ಭಾರತದ ಕೃಷಿ ಪ್ರಗತಿ ಪಥದತ್ತ ಸಾಗುತ್ತಿದೆ. ಅದರಲ್ಲೂ ನಮ್ಮಲ್ಲಿ ಹಸುವನ್ನು ಗೋಮಾತೆ ಎಂದೇ ಪೂಜಿಸಿ ಸಾಕುತ್ತಾರೆ. ಸಗಣಿ ಗೊಬ್ಬರ

“777 ಚಾರ್ಲಿ” ಸಿನಿಮಾ ನೋಡಿ ಕಣ್ಣೀರು ಹಾಕಿದ CM “ಬಸವರಾಜ ಬೊಮ್ಮಾಯಿ” ಗೆ ವ್ಯಂಗ್ಯವಾಡಿದ…

ಇತ್ತೀಚೆಗಷ್ಟೇ ನಟ ರಕ್ಷಿತ್ ಶೆಟ್ಟಿ ನಟನೆಯ 777 ಚಾರ್ಲಿ ಸಿನಿಮಾ ನೋಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಧ್ಯಮಗಳ ಮುಂದೆ ಭಾವುಕರಾಗಿ ಸಿನಿಮಾದ ಬಗ್ಗೆ ಮಾತನಾಡಿದ್ದರು. ಈ ವೇಳೆ ಕೆಲ ತಿಂಗಳ ಹಿಂದೆ ನಿಧನ ಹೊಂದಿದ್ದ ಮನೆಯ ನಾಯಿಯನ್ನು ನೆನಪಿಸಿಕೊಂಡಿದ್ದರು.ಸಿಎಂ ಬೊಮ್ಮಾಯಿ ಅವರು

ಮಂಗಳೂರು : ಅಡಿಕೆ ಧಾರಣೆ, ಆಮದು ಸುಂಕ ಹೆಚ್ಚಳಕ್ಕೆ ಬೆಳೆಗಾರರ ಆಗ್ರಹ!

ಇಳಿಕೆಯ ಹಾದಿಯಲ್ಲಿ ಸಾಗುತ್ತಿದ್ದ ಹೊಸ ಅಡಿಕೆ ಧಾರಣೆಯಲ್ಲಿ ಕೊಂಚ ಚೇತರಿಕೆಯ ಲಕ್ಷಣ ಕಂಡು ಬಂದಿದೆ. ಏಕಾಏಕಿ ಧಾರಣೆ ಕುಸಿತ ಆಗಿರುವುದರಿಂದ ಬೆಳೆಗಾರರಿಗೆ ನಷ್ಟದ ಭೀತಿ ಉಂಟಾಗಿತ್ತು. ಅಡಿಕೆ ಸುಲಿದು ಮಾರಾಟ ಮಾಡುವ ಸಂದರ್ಭದಲ್ಲಿ ಈ ರೀತಿ ಆಗಿದ್ದು ಕೊಂಚ ಭಯ ಮೂಡಿಸಿದ್ದಂತು‌ ಸುಳ್ಳಲ್ಲ.ಆದರೆ

ಮಗುವಿನೊಂದಿಗೆ ಮಹಿಳೆ ನಾಪತ್ತೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ !!!

ಮಗುವಿನೊಂದಿಗೆ ಮಹಿಳೆ ನಾಪತ್ತೆಯಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟೊಂದು ದೊರಕಿದೆ. ಮಹಿಳೆಯುತನ್ನ ಅತ್ತೆಯ ಕಿರುಕುಳದಿಂದ ಬೇಸತ್ತು, ಆತ್ಮಹತ್ಯೆ ಮಾಡಬೇಕೆನ್ನುವ ಉದ್ದೇಶದಿಂದ ತನ್ನ ಎರಡು ವರ್ಷದ ಮಗುವಿನ ಜೊತೆ‌ ಮನೆಯಿಂದ ಹೊರ ಹೋಗಿದ್ದಾಳೆ.ಆದರೆ, ಧರ್ಮಸ್ಥಳ ಪೊಲೀಸರ ಸಮಯಪ್ರಜ್ಞೆಯಿಂದ ತಾಯಿ

ವಿದ್ಯಾರ್ಥಿಗಳೇ ಗಮನಿಸಿ !! | ಪ್ರಸಕ್ತ ಸಾಲಿನ ಕಾಮೆಡ್-ಕೆ ಪರೀಕ್ಷೆಯ ದಿನಾಂಕ ಪ್ರಕಟ

ಪ್ರಸಕ್ತ ಸಾಲಿನ ಕಾಮೆಡ್-ಕೆ ಪರೀಕ್ಷೆಗೆ ದಿನಾಂಕ ಪ್ರಕಟವಾಗಿದೆ. ಇದೇ‌ ಜೂನ್ 19ರಂದು ಪರೀಕ್ಷೆ ನಡೆಯಲಿದೆ.230 ಕೇಂದ್ರಗಳಲ್ಲಿ ನಡೆಯಲಿರುವ ಕಾಮೆಡ್-ಕೆ ಪರೀಕ್ಷೆಗೆ 61,635 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಹಲವು ಪರೀಕ್ಷೆಗಳ ಅಕ್ರಮ ಹಿನ್ನೆಲೆಯಲ್ಲಿ ಕಾಮೆಡ್-ಕೆಯಲ್ಲೂ

ಬಂಟ್ವಾಳ : ನಿಷೇಧಿತ ಮಾದಕ ದ್ರವ್ಯ ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯ ಬಂಧನ!

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾದ ನಿಷೇಧಿತ ಮಾದಕ ದ್ರವ್ಯ ಸೇವಿಸಿ ನಶೆಯಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ ಘಟನೆ ಜಂಕ್ಷನ್ ಬಳಿ ನಡೆದಿದೆ.ಬಂಧಿತ ಆರೋಪಿ ಸಜೀಪನಡು ನಿವಾಸಿ ಮೊಹಮ್ಮದ್ ಜಾಫರ್ (34) ಎಂದು ತಿಳಿದು ಬಂದಿದೆ.ಪಿಎಸ್

ವಿಜಯನಗರ :-ಬಸ್ ಹಾಗೂ ಲಾರಿ ನಡುವೆ ರಸ್ತೆ ಅಪಘಾತ. ಗಾಯಾಳು ಸರ್ಕಾರಿ ಆಸ್ಪತ್ರೆಗೆ ದಾಖಲು

ವಿಜಯನಗರ: ತಾಲೂಕಿನ ಕೊಟಗಿನಹಾಳು ಗ್ರಾಮದ ಬಳಿ ಹೊಸಪೇಟೆ-ಬಳ್ಳಾರಿ ಹೆದ್ದಾರಿಯಲ್ಲಿ ಲಾರಿ-ಸಾರಿಗೆ ಸಂಸ್ಥೆಯ ಬಸ್ ನಡುವೆ ಗುರುವಾರ ಬೆಳಿಗ್ಗೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ 25 ಜನ ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ನಗರದ ಸರ್ಕಾರಿ‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ