SBI : 211 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಆಸಕ್ತರು ಅರ್ಜಿ ಸಲ್ಲಿಸಿ | ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನಾಂಕ

ಭಾರತೀಯ ಸ್ಟೇಟ್ ಬ್ಯಾಂಕ್ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಒಟ್ಟು 211 ಹುದ್ದೆಗಳ ಪೈಕಿ ಬೆಂಗಳೂರಿಗೆ 23 ಹುದ್ದೆ ನಿಗದಿಯಾಗಿದೆ. ಬ್ಯಾಂಕಿಂಗ್ ವಲಯದಲ್ಲಿ ಕೆಲಸ ಮಾಡುವ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ ಆಗಿದೆ. ಈ ಹುದ್ದೆ ನೇಮಕಾತಿ, ಆಯ್ಕೆ ಪ್ರಕ್ರಿಯೆ ಹಾಗೂ ಅರ್ಜಿ ಸಲ್ಲಿಕೆ ಸೇರಿದಂತೆ ಇನ್ನಿತರ ಮಾಹಿತಿ ಈ ಕೆಳಕಂಡಂತೆ ಇದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:ಜೂನ್ 15, 2022ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ … Continue reading SBI : 211 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಆಸಕ್ತರು ಅರ್ಜಿ ಸಲ್ಲಿಸಿ | ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನಾಂಕ