ವಿದ್ಯಾರ್ಥಿಗಳೇ ಗಮನಿಸಿ !! | ಪ್ರಸಕ್ತ ಸಾಲಿನ ಕಾಮೆಡ್-ಕೆ ಪರೀಕ್ಷೆಯ ದಿನಾಂಕ ಪ್ರಕಟ

ಪ್ರಸಕ್ತ ಸಾಲಿನ ಕಾಮೆಡ್-ಕೆ ಪರೀಕ್ಷೆಗೆ ದಿನಾಂಕ ಪ್ರಕಟವಾಗಿದೆ. ಇದೇ‌ ಜೂನ್ 19ರಂದು ಪರೀಕ್ಷೆ ನಡೆಯಲಿದೆ.

230 ಕೇಂದ್ರಗಳಲ್ಲಿ ನಡೆಯಲಿರುವ ಕಾಮೆಡ್-ಕೆ ಪರೀಕ್ಷೆಗೆ 61,635 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಹಲವು ಪರೀಕ್ಷೆಗಳ ಅಕ್ರಮ ಹಿನ್ನೆಲೆಯಲ್ಲಿ ಕಾಮೆಡ್-ಕೆಯಲ್ಲೂ ಅಕ್ರಮಗಳನ್ನು ತಡೆಯಲು ನೀಟ್ ಮಾದರಿಯ ನಿಯಮ ಜಾರಿ ಮಾಡಲಾಗಿದೆ. ಅಷ್ಟೇ ಅಲ್ಲದೇ ಕಾಮೆಡ್-ಕೆ ಪರೀಕ್ಷೆಗೆ ಭಾರೀ ಟಫ್ ರೂಲ್ಸ್ ಜಾರಿ ಮಾಡಲಾಗಿದೆ.


Ad Widget

Ad Widget

Ad Widget

Ad Widget

Ad Widget

Ad Widget

ಕಾಮೆಡ್-ಕೆ ಪರೀಕ್ಷೆಗೂ ನೀಟ್ ಮಾದರಿಯ ನಿಯಮ ಜಾರಿಗೊಳಿಸಿದ್ದು, ಪೂರ್ಣ ತೋಳಿನ ಉಡುಪು, ತಲೆ, ಕಿವಿ ಮುಚ್ಚುವ ವಸ್ತ್ರವನ್ನು ನಿಷೇಧಿಸಲಾಗಿದೆ. ಅಷ್ಟೇ ಅಲ್ಲದೇ ಮೊಬೈಲ್ ಸೇರಿ ಎಲೆಕ್ಟ್ರಾನಿಕ್ ವಸ್ತುಗಳು ಪರೀಕ್ಷಾ ಕೇಂದ್ರಕ್ಕೆ ತರುವುದನ್ನು ನಿಷೇಧಿಸಲಾಗಿದೆ.

error: Content is protected !!
Scroll to Top
%d bloggers like this: