ರಾಜ್ಯದ ಅಡಿಕೆ ಮಾರುಕಟ್ಟೆಯ ಇಂದಿನ ಧಾರಣೆ ತಿಳಿಯಿರಿ !

ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಉತ್ತಮ ಬೆಲೆ  ಸಿಗುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಶುಕ್ರವಾರ ಅಡಿಕೆ ಧಾರಣೆಯಲ್ಲಿ ಕೊಂಚ ಏರಿಳಿತವಾಗಿದೆ. ಕರ್ನಾಟಕ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆಯಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿನ ಅಡಿಕೆ ಧಾರಣೆ ಬಗ್ಗೆ ಇಲ್ಲಿ ಮಾಹಿತಿ … Continue reading ರಾಜ್ಯದ ಅಡಿಕೆ ಮಾರುಕಟ್ಟೆಯ ಇಂದಿನ ಧಾರಣೆ ತಿಳಿಯಿರಿ !