ರಾಜ್ಯಾದ್ಯಂತ “ಕೊರೊನಾ” ಮಹಾಮಾರಿ ಹೆಚ್ಚಳ : ‘ಶಿಕ್ಷಣ ಇಲಾಖೆ’ಯಿಂದ ಹೊಸ ಮಾರ್ಗಸೂಚಿ ಬಿಡುಗಡೆ: ಈ ನಿಯಮ ಪಾಲನೆ ಮಾಡುವಂತೆ ಖಡಕ್ ಎಚ್ಚರಿಕೆ ನೀಡಿದ ಇಲಾಖೆ

ರಾಜ್ಯದಲ್ಲಿ ಕೊರೋನಾ ಆರ್ಭಟ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಶಾಲೆಗಳಲ್ಲಿ ಕೋವಿಡ್-19 ಸೋಂಕು ಹರಡದಂತೆ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಅಲ್ಲದೇ ಕಡ್ಡಾಯವಾಗಿ ಪಾಲಿಸುವಂತೆ ಖಡಕ್ ಎಚ್ಚರಿಕೆ ನೀಡಿದೆ. ರಾಜ್ಯದ ಶಾಲೆಗಳಲ್ಲಿ ಕೋವಿಡ್-19 ಸೋಂಕು ಹರಡದಂತೆ ಈ ಕೆಳಕಂಡ ಮುನ್ನಚ್ಚರಿಕಾ ಕ್ರಮಗಳನ್ನು ವಹಿಸುವಂತೆ ಹಾಗೂ ಕೋವಿಡ್-19ರ ಸುರಕ್ಷತಾ ಕ್ರಮಗಳನ್ನು, ಪ್ರಾಮಾಣಿತ ಕಾರ್ಯಾಕರಣೆ ವಿಧಾನ ಯನ್ನು ಅನುಸರಿಸಿ, ರಾಜ್ಯದ ಶಾಲೆಗಳನ್ನು ನಡೆಸಲು ಅಗತ್ಯ ಕ್ರಮಗಳನ್ನು ವಹಿಸುವಂತೆ ಎಲ್ಲಾ ಶಾಲೆಗಳ ಮುಖ್ಯೋಪಾಧ್ಯಾಯರು, ಶೈಕ್ಷಣಿಕ ಉಸ್ತುವಾರಿ ಅಧಿಕಾರಿ, … Continue reading ರಾಜ್ಯಾದ್ಯಂತ “ಕೊರೊನಾ” ಮಹಾಮಾರಿ ಹೆಚ್ಚಳ : ‘ಶಿಕ್ಷಣ ಇಲಾಖೆ’ಯಿಂದ ಹೊಸ ಮಾರ್ಗಸೂಚಿ ಬಿಡುಗಡೆ: ಈ ನಿಯಮ ಪಾಲನೆ ಮಾಡುವಂತೆ ಖಡಕ್ ಎಚ್ಚರಿಕೆ ನೀಡಿದ ಇಲಾಖೆ