Daily Archives

June 17, 2022

ದ್ವಿತೀಯ ಪಿಯುಸಿ ಫಲಿತಾಂಶ ಇಂದು ಬೆಳಿಗ್ಗೆ 11.30 ಗಂಟೆಗೆ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಬೆಳಿಗ್ಗೆ 11.30 ಗಂಟೆಗೆ ಪ್ರಕಟಿಸಲಾಗುತ್ತಿದೆ ಎಂದು ಪಿಯು ಬೋರ್ಡ್ ಪ್ರಕಟಿಸಿದೆ.ಈಗ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯು ಶೇ.88.02 ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದೆ.

ಕೊಡಗಿನಲ್ಲಿ ದೈವದ ಜತೆ ಕುಣಿಯುವುದು ಕಟ್ಟುಕಟ್ಟಲೆ -ದೈವಾರಾಧಕರ ಪತ್ರಿಕಾಗೋಷ್ಠಿ

ಸುಳ್ಯ: ದೈವದ ಆಚಾರದಲ್ಲಿ ಒಂದು ಊರಿನಿಂದ ಮತ್ತೊಂದು ಊರಿಗೆ ಬದಲಾವಣೆಗಳಿರುತ್ತವೆ. ಪುತ್ತೂರು, ಸುಳ್ಯ, ಕೊಡಗಿನಲ್ಲಿ ಮಾಡುವ ಆಚರಣೆ ಹಾಗೂ ಹೊರ ಭಾಗದ ಆಚರಣೆಗೂ ವ್ಯತ್ಯಾಸಗಳಿವೆ. ಅದನ್ನು ಸರಿ ಎಂಬ ವಾದವೂ ನಮ್ಮದಲ್ಲ. ಕೊಡಗಿನಲ್ಲಿ ದೈವದ ನೇಮದಲ್ಲಿ ಕೆಲವು ದೈವದ ಜತೆಯಲ್ಲಿ ಕುಣಿಯುವುದು ಅಲ್ಲಿನ

ಉಡುಪಿಯಲ್ಲಿ ಎಸಿಬಿ ಶಾಕಿಂಗ್ ಟ್ರೀಟ್ಮೆಂಟ್ | ಸಣ್ಣ ನೀರಾವರಿ ಇಲಾಖೆಯ ಎಇ ಹರೀಶ್ ನಿವಾಸದ ಮೇಲೆ ದಾಳಿ

ರಾಜ್ಯದ 21 ಅಧಿಕಾರಿಗಳ ಮೇಲೆ ಏಕಕಾಲದಲ್ಲಿ ಎಸಿಬಿ ದಾಳಿ ನಡೆಸಿದೆ. ಇಂದು ಬೆಳಗ್ಗೆ ಸಣ್ಣ ನೀರಾವರಿ ಇಲಾಖೆಯ ಅಸಿಸ್ಟೆಂಟ್ ಇಂಜಿನಿಯರ್ ಹರೀಶ್ ಮನೆ ಮೇಲೆ ಎಸಿಬಿ ದಾಳಿ ನಡೆದಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಲ್ಲಿ ಈ ದಾಳಿ ನಡೆಸಲಾಗಿದೆ.ಹರೀಶ್ ಮನೆ ಮೇಲೆ ದಾಳಿ

ಮಂಗಳೂರು:ಪ್ರತಿಭಟನೆಯ ನೆಪದಲ್ಲಿ ಐಟಿ ಕಚೇರಿಗೆ ಮುತ್ತಿಗೆ ಯತ್ನ!! ಕಾಂಗ್ರೆಸ್ ನ ಘಟಾನುಘಟಿಗಳ ಸಹಿತ ಹಲವರು ವಶಕ್ಕೆ

ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವು ಇಡಿ ಕಚೇರಿಯನ್ನು ದುರ್ಬಳಕೆ ಮಾಡುತ್ತಿದೆ, ಆ ಮೂಲಕ ಕಾಂಗ್ರೆಸ್ ನಾಯಕರನ್ನು ಹಿಂಸಿಸುತ್ತಿದೆ ಎಂದು ಆರೋಪಿಸಿ ಮಂಗಳೂರಿನ ಕಾಂಗ್ರೆಸ್ ನಾಯಕರು ಪ್ರತಿಭಟಿಸಿ, ಐಟಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ

ದುಷ್ಟರ ನರ ಹಿಚುಕಿ ಶಿಕ್ಷಿಸುವ ತಾತನಾಗಿ ಮತ್ತೆ ಬರಲಿದ್ದಾನೆ ಇಂಡಿಯನ್ 2 !!

ಹಳೆಯ ಸೂಪರ್ ಡ್ಯೂಪರ್ ಸಕ್ಸಸ್ ಚಿತ್ರದ ಮತ್ತೊಂದು ಅವತರಣಿಕೆ ಬರ್ತಿದೆ ಅದು ನಾಯಕನ್ ಕಮಲ್ ಹಾಸನ್ ಮತ್ತು ನಿರ್ದೇಶಕ ಶಂಕರ್ ಜೋಡಿ ಇಂಡಿಯನ್- 2 ಶೀಘ್ರದಲ್ಲೇ ಚಿತ್ರೀಕರಣವನ್ನು ಪುನರಾರಂಭಿಸಲು ಸಿದ್ಧರಾಗಿದ್ದಾರೆ. ಇತ್ತೀಚಿನ ಮಾಧ್ಯಮ ಸಂವಾದದಲ್ಲಿ, ನಿರ್ದೇಶಕ ಶಂಕರ್ ಅವರು ರಾಮ್ ಚರಣ್ ಅವರ

ರಕ್ಷಿತ್ ಶೆಟ್ಟಿಯ ಮುಂದಿನ ಸಿನಿಮಾದಲ್ಲಿ ನಟಿಸಲು ಬಯಸಿದ್ದೀರಾ!?? ಯುವ ಪ್ರತಿಭೆಗಳಿಗೆ ಇಲ್ಲಿದೆ ಅವಕಾಶ

ರಕ್ಷಿತ್ ಶೆಟ್ಟಿ ಸದ್ಯ ಸಾಂಡಲ್ ವುಡ್ ನಲ್ಲಿ ಹೆಚ್ಚು ಸುದ್ದಿಯಲ್ಲಿರುವ ನಟ. ಮೂಲತಃ ಉಡುಪಿಯವರಾದ ಶೆಟ್ಟಿ ತುಳುನಾಡಿನ ಆಚಾರ ವಿಚಾರಗಳ ಬಗೆಗೂ ಹೆಚ್ಚು, ಭಯ ಭಕ್ತಿ ಹೊಂದಿದವರು. ಕಳೆದ ವಾರವಷ್ಟೇ ತೆರೆಗೆ ಕಂಡ ಚಾರ್ಲಿ ಸಿನಿಮಾದ ಮೂಲಕ ಇನ್ನಷ್ಟು ಪ್ರಖ್ಯಾತಿ ಪಡೆದ ರಕ್ಷಿತ್ ಶೆಟ್ಟಿಯವರೊಂದಿಗೆ

ಗೂಗಲ್ ಕ್ರೋಮ್ ನಿಂದ ಬಿಗ್ ವಾರ್ನಿಂಗ್, ಕ್ರೋಮ್  ಬಳಕೆದಾರರೇ ತಕ್ಷಣ ಈ ರೀತಿ ಮಾಡಿ

ನೀವು ಗೂಗಲ್ ಕ್ರೋಮ್ ಬಳಕೆದಾರರೇ ಆದಷ್ಟು ಬೇಗ ನಿಮ್ಮ ಬ್ರೌಸರ್ ಅನ್ನು ಹೊಸ ಆವೃತ್ತಿಗೆ ಅಪ್ಡೇಟ್ ಮಾಡಿ. ಹಿಂದಿನ ಆವೃತ್ತಿಯ ಗೂಗಲ್ ಕ್ರೋಮ್‌ನಲ್ಲಿ ಅಪಾಯಕಾರಿಯಾದ ದೋಷಗಳು ಕಂಡುಬಂದಿರುವ ಬಗ್ಗೆ ವರದಿಯಾಗಿದೆ. ಹೀಗಾಗಿ ಕ್ರೋಮ್ ಬಳಕೆ ಮಾಡುವವರು ತಕ್ಷಣವೇ ತಮ್ಮ ಬ್ರೌಸರ್ ಅನ್ನು

ಕೊನೆಗೂ ನಟ ಪ್ರಭಾಸ್ ಗೆ ಕೂಡಿ ಬಂತು ಕಂಕಣ ಬಲ !! | ಬಾಹುಬಲಿ ಕೈ ಹಿಡಿಯಲಿರುವ ದೇವಸೇನಾ ಇವರೇ ನೋಡಿ

ತೆಲುಗು ಚಿತ್ರರಂಗವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ತಲುಪಿಸಿದ ಚಿತ್ರವೆಂದರೆ ಅದು ಬಾಹುಬಲಿ. ಎರಡು ಭಾಗಗಳಲ್ಲಿ ಬಿಡುಗಡೆಯಾದ ಬಾಹುಬಲಿ ಅದ್ಭುತ ಚಿತ್ರವಾಗಿ ಹೊರಹೊಮ್ಮಿತ್ತು. ನಾಯಕನಾಗಿ ನಟಿಸಿದ್ದ ಪ್ರಭಾಸ್ ಗೆ ದೊಡ್ಡ ಯಶಸ್ಸು ತಂದುಕೊಟ್ಟಿತ್ತು ಈ ಸಿನಿಮಾ. ಬಾಲಿವುಡ್ ನಲ್ಲೂ ನಟಿಸುವ ಅವಕಾಶ

ರಾಜ್ಯ ಸರ್ಕಾರದಿಂದ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಮತ್ತು ಸ್ಮಾರ್ಟ್ ಫೋನ್!!

ಶಿಕ್ಷಣದೊಂದಿಗೆ ತಂತ್ರಜ್ಞಾನವನ್ನು ಸಂಪರ್ಕಿಸಲು, ಯೋಗಿ ಸರ್ಕಾರವು ಮಕ್ಕಳಿಗೆ ಉಚಿತ ಟ್ಯಾಬ್ಲೆಟ್‌ಗಳು ಮತ್ತು ಸ್ಮಾರ್ಟ್‌ಫೋನ್‌ಗಳನ್ನು ನೀಡುತ್ತಿದ್ದು, ಎರಡು ತಿಂಗಳೊಳಗೆ ವಿತರಿಸಲು ರಾಜ್ಯ ಸರ್ಕಾರ ಆದೇಶ ನೀಡಿದೆ. ಅರ್ಹ ವಿದ್ಯಾರ್ಥಿಗಳು ಈ ಟ್ಯಾಬ್ಲೆಟ್ ಮತ್ತು ಸ್ಮಾರ್ಟ್ ಫೋನ್ ಅನ್ನು

ಮಹಿಳೆಯ ಚಿನ್ನ ಕದ್ದ ಇಲಿ | ಪೊಲೀಸರ ಪತ್ತೆ ಕಾರ್ಯ ಶ್ಲಾಘನೀಯ

ಕಳ್ಳ ಕಳ್ಳಿಯರೆಂದರೆ ಕದಿಯೋದು ಅವರ ಕೆಲಸ. ಇವರನ್ನೆಲ್ಲಾ ಪೊಲೀಸರು ಪತ್ತೆ ಹಚ್ಚುತ್ತಾರೆ. ಕಳ್ಳತನದ ಮಾರ್ಗಗಳು ಬೇರೆ ಬೇರೆ ಆಗಿದ್ದರೂ ಒಂದಲ್ಲಾ ಒಂದು ಕಡೆ ಕಳ್ಳ ಸಿಕ್ಕಿ ಹಾಕಿಕೊಳ್ಳುತ್ತಾರೆ. ಅಲ್ವಾ?ಆದರೆ ವಿಷಯ ಏನಪ್ಪಾ ಅಂದರೆ, ಪ್ರಾಣಿಗಳು ಕಳ್ಳತನಕ್ಕಿಳಿದರೆ ಏನು ಮಾಡುವುದು? ಕಂಡು