Daily Archives

June 17, 2022

ಲೈಂಗಿಕ ಸುಖಕ್ಕಾಗಿ ವೇಶ್ಯಾಗೃಹಕ್ಕೆ ಭೇಟಿ ನೀಡುವವರು ಅಪರಾಧಿಗಳಾಗಲ್ಲ !!- ಹೈಕೋರ್ಟ್

ಲೈಂಗಿಕ ಸುಖಕ್ಕಾಗಿ ವೇಶ್ಯಾವಾಟಿಕೆ ಗೃಹಕ್ಕೆ ಹೋಗುವ ಗ್ರಾಹಕರನ್ನು ಅನೈತಿಕ ಸಂಚಾರ ಎಂದು ಅನೈತಿಕ ಸಂಚಾರ (ಪಿಐಟಿಎ) ಕಾಯ್ದೆಯಡಿಯಲ್ಲಿ ಅಪರಾಧಗಳನ್ನಾಗಿ ಹೊಣೆ ಮಾಡಲಾಗುವುದಿಲ್ಲ ಎಂದು ಕೋಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.ಇತ್ತೀಚೆಗೆ ಅರ್ಜಿಯೊಂದರ ವಿಚಾರಣೆ ನಡೆಸಿದ

ಖ್ಯಾತ ನಟಿ ಸಾಯಿಪಲ್ಲವಿ ವಿರುದ್ಧ “ಎಫ್ ಐಆರ್” !

ಕಾಶ್ಮೀರಿ ಪಂಡಿತರ ಹತ್ಯೆಯನ್ನು ದೇಶದಲ್ಲಿ ಗೋ ರಕ್ಷಕರ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಹೋಲಿಸಿ ಮಾತನಾಡಿದ ಬಹುಭಾಷಾ ನಟಿ ಸಾಯಿಪಲ್ಲವಿ ವಿರುದ್ಧ ಹೈದರಾಬಾದ್‌ನಲ್ಲಿ ದೂರು ದಾಖಲಾಗಿದೆ.ನಟಿ ಸಾಯಿ ಪಲ್ಲವಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಜರಂಗದಳದ ಸದಸ್ಯ ಅಖಿಲ್

ನೋ ಪಾರ್ಕಿಂಗ್‌ನಲ್ಲಿ ನಿಂತ ವಾಹನಗಳ ಚಿತ್ರವನ್ನು ಕಳುಹಿಸುವ ವ್ಯಕ್ತಿಗೆ ಬಹುಮಾನ! – ಹೊಸ ಕಾನೂನು ಜಾರಿ

ದೇಶದಲ್ಲಿ ಜನಸಂಖ್ಯೆ ಏರಿಕೆಯಾಗುತ್ತಿರುವಂತೆ ವಾಹನಗಳ ಸಂಖ್ಯೆ ಹೆಚ್ಚುತ್ತಿದೆ ಎಂದೇ ಹೇಳಬಹುದು. ಅದರಲ್ಲೂ ಸರಿಯಾಗಿ ಲೆಕ್ಕಹಾಕಿದರೆ ಜನರಿಗಿಂತ ಹೆಚ್ಚು ವಾಹನಗಳೇ ತುಂಬಿಹೋಗಿದೆ. ಹೀಗಾಗಿ ಪಾರ್ಕಿಂಗ್ ಎಂಬುದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಅದೆಷ್ಟೇ ಕಾನೂನು ಜಾರಿಗೊಳಿಸಿದರೂ ಸಿಕ್ಕ ಸಿಕ್ಕ

ಚಿನ್ನದ ಬೆಲೆ ಏರಿಕೆ, ಬೆಳ್ಳಿ ಬೆಲೆ ತಟಸ್ಥ |

ದಿನದಿಂದ ದಿನಕ್ಕೆ ಚಿನ್ನದ ಬೆಲೆ ಏರಿಳಿತವಾಗುತ್ತಲೇ ಇರುತ್ತದೆ. ಭಾರತದಲ್ಲಿ ನಿನ್ನೆ ಚಿನ್ನದ ಬೆಲೆ 270 ರೂ.ಕುಸಿತವಾಗಿತ್ತು. ಇಂದು 10 ಗ್ರಾಂ ಚಿನ್ನಕ್ಕೆ 430 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆಯಲ್ಲಿ ಇಂದು 1,150 ರೂ. ಏರಿಕೆಯಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ

ರಾಜ್ಯಾದ್ಯಂತ “ಕೊರೊನಾ” ಮಹಾಮಾರಿ ಹೆಚ್ಚಳ : ‘ಶಿಕ್ಷಣ ಇಲಾಖೆ’ಯಿಂದ ಹೊಸ ಮಾರ್ಗಸೂಚಿ…

ರಾಜ್ಯದಲ್ಲಿ ಕೊರೋನಾ ಆರ್ಭಟ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಶಾಲೆಗಳಲ್ಲಿ ಕೋವಿಡ್-19 ಸೋಂಕು ಹರಡದಂತೆ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.ಅಲ್ಲದೇ ಕಡ್ಡಾಯವಾಗಿ ಪಾಲಿಸುವಂತೆ ಖಡಕ್ ಎಚ್ಚರಿಕೆ ನೀಡಿದೆ.ರಾಜ್ಯದ ಶಾಲೆಗಳಲ್ಲಿ

ಮಂಗಳೂರು : ಬಿಬಿಎಂ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು : ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಬಿಎಂ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಗಂಬಿಲದ ಮನೆಯೊಂದರಲ್ಲಿ ಗುರುವಾರ ಸಂಜೆ ( ಜೂ.16 ರಂದು) ನಡೆದಿದೆ.ಹರ್ದೀಪ್‌ (20) ಆತ್ಮಹತ್ಯೆ ಮಾಡಿಕೊಂಡ ಯುವಕ.

ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ 80 ಕಡೆಗಳಲ್ಲಿ ಎಸಿಬಿ ದಾಳಿ

ಬೆಂಗಳೂರು: ಶುಕ್ರವಾರ ಬೆಳ್ಳಂಬೆಳಗ್ಗೆ ರಾಜ್ಯದ ಸರ್ಕಾರಿ ಅಧಿಕಾರಿಗಳಿಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶಾಕ್ ನೀಡಿದೆ. ರಾಜ್ಯಾದ್ಯಂತ 80 ಕಡೆಗಳಲ್ಲಿ 300 ಅಧಿಕಾರಿಗಳ ತಂಡ 21 ಭ್ರಷ್ಟ ಅಧಿಕಾರಿಗಳ ಮನೆಯ ಮೇಲೆ ದಾಳಿ ಮಾಡಿದೆ‌.ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ

ತಕ್ಷಣದಿಂದ ಭಾರತ್ ಲೈಮ್ ಬಳಸದಂತೆ ಬೆಳೆಗಾರರಿಗೆ ಮನವಿ

ಭಾರತ್ ಲೈಮ್ ಎಂಬ ಬ್ರಾಂಡ್ ನ ಸುಣ್ಣವನ್ನು ಕಾಳುಮೆಣಸು,ಅಡಿಕೆ,ಕಾಫಿಯ ಕೊಳೆ ರೋಗ ನಿಯಂತ್ರಣಕ್ಕೆ ಬೋರ್ಡೋ ದ್ರಾವಣ ತಯಾರಿಸಲು ಕೆಲವು ಬೆಳೆಗಾರರು ಬಳಸಿದ್ದು,ಬಳಸಿದ ಸಂದರ್ಭ ಬೆಳೆಗಳ ಮೇಲೆ ದುಷ್ಪರಿಣಾಮ ಬೀರಿದ್ದು,ಅಡಿಕೆ ಫಸಲು,ಕಾಳುಮೆಣಸು ಬಳ್ಳಿಗಳು ಮತ್ತು ಕಾಫಿ ಹರಸಿನ ಬಣ್ಣಕ್ಕೆ ತಿರುಗಿ ಎಲೆ