ವಿದೇಶ ಪ್ರವಾಸದ ಸಂದರ್ಭ ರಷ್ಯಾ ಅಧ್ಯಕ್ಷ ಪುಟಿನ್ ನ ಮಲವನ್ನು ಕೂಡಾ ವಾಪಸ್ ತರಲಾಗುತ್ತೆ ಯಾಕೆ ಗೊತ್ತೆ ?!

ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರ ಆರೋಗ್ಯ ವಿಚಾರ ಜಗತ್ತಿನಾದ್ಯಂತ ವ್ಯಾಪಕ ಚರ್ಚೆಯಾಗುತ್ತಿದೆ. ಈ ಹೊತ್ತಿನಲ್ಲೇ ಅವರ ಅಂಗರಕ್ಷಕರು ಪುಟಿನ್ ರ ಮಲ ಮತ್ತು ಮೂತ್ರವನ್ನು ಸಂಗ್ರಹಿಸಿ ಸೂಟ್ ಕೇಸ್ ನಲ್ಲಿ ಸಾಗಿಸುತ್ತಿದ್ದಾರಂತೆ !! ಹೌದು.. ಇಂತಹುದೊಂದು ಅಚ್ಚರಿ ಸುದ್ದಿಯನ್ನು ಅಂತಾರಾಷ್ಟ್ರೀಯ ಸುದ್ದಿಸಂಸ್ಥೆಯೊಂದು ವರದಿ ಮಾಡಿದ್ದು, ಪುಟಿನ್‌ ಆರೋಗ್ಯದ ವಿಚಾರವಾಗಿ ಹಲವು ಅಚ್ಚರಿದಾಯಕ ಅಂಶಗಳನ್ನು ವಿದೇಶಿ ಮಾಧ್ಯಮಗಳು ಬಹಿರಂಗಪಡಿಸುತ್ತಿವೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಅಂತರಾಷ್ಟ್ರೀಯ ಪ್ರವಾಸಕ್ಕೆ ಹೋದಾಗ ಅವರ ಮಲ ಮತ್ತು ಮೂತ್ರವನ್ನು ಸಂಗ್ರಹಿಸುವ … Continue reading ವಿದೇಶ ಪ್ರವಾಸದ ಸಂದರ್ಭ ರಷ್ಯಾ ಅಧ್ಯಕ್ಷ ಪುಟಿನ್ ನ ಮಲವನ್ನು ಕೂಡಾ ವಾಪಸ್ ತರಲಾಗುತ್ತೆ ಯಾಕೆ ಗೊತ್ತೆ ?!