ಲೈಂಗಿಕ ಸುಖಕ್ಕಾಗಿ ವೇಶ್ಯಾಗೃಹಕ್ಕೆ ಭೇಟಿ ನೀಡುವವರು ಅಪರಾಧಿಗಳಾಗಲ್ಲ !!- ಹೈಕೋರ್ಟ್

Share the Articleಲೈಂಗಿಕ ಸುಖಕ್ಕಾಗಿ ವೇಶ್ಯಾವಾಟಿಕೆ ಗೃಹಕ್ಕೆ ಹೋಗುವ ಗ್ರಾಹಕರನ್ನು ಅನೈತಿಕ ಸಂಚಾರ ಎಂದು ಅನೈತಿಕ ಸಂಚಾರ (ಪಿಐಟಿಎ) ಕಾಯ್ದೆಯಡಿಯಲ್ಲಿ ಅಪರಾಧಗಳನ್ನಾಗಿ ಹೊಣೆ ಮಾಡಲಾಗುವುದಿಲ್ಲ ಎಂದು ಕೋಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇತ್ತೀಚೆಗೆ ಅರ್ಜಿಯೊಂದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಜೋಯ್ ಕುಮಾರ್ ಅವರಿದ್ದ ಏಕ ಸದಸ್ಯ ಪೀಠವು ಈ ತೀರ್ಪು ನೀಡಿದೆ. ಅಲ್ಲದೆ ಗ್ರಾಹಕರಾಗಿ ಲೈಂಗಿಕ ಕಾರ್ಯಕರ್ತೆಯರ ಮನೆಗೆ ಭೇಟಿ ನೀಡುವುದು ಲೈಂಗಿಕ ಸುಖಕ್ಕಾಗಿಯೇ ಎಂದಲ್ಲ. ಯಾವುದೋ ಸಂದರ್ಭದಲ್ಲಿ ಅವರು ಭೇಟಿ ನೀಡಿರುತ್ತಾರೆ ಎಂಬ ಅಂಶವನ್ನೂ … Continue reading ಲೈಂಗಿಕ ಸುಖಕ್ಕಾಗಿ ವೇಶ್ಯಾಗೃಹಕ್ಕೆ ಭೇಟಿ ನೀಡುವವರು ಅಪರಾಧಿಗಳಾಗಲ್ಲ !!- ಹೈಕೋರ್ಟ್