Daily Archives

June 18, 2022

ಅಡಕೆ ಬೆಳೆಗಾರರೇ ಗಮನಿಸಿ | ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷ, ಗೃಹಸಚಿವ ಅರಗ ಜ್ಞಾನೇಂದ್ರ ರಿಂದ ನಿಮಗೊಂದು…

ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಅಡಕೆಗೆ ನಿಗದಿಪಡಿಸಿರುವ ಬೆಲೆಯನ್ನು ಪರಿಷ್ಕರಿಸಿ ಹೆಚ್ಚಳ ಮಾಡುವಂತೆ ಒತ್ತಾಯಿಸಲು ಕೇಂದ್ರ ಸರ್ಕಾರಕ್ಕೆ ನಿಯೋಗ ತೆಗೆದುಕೊಂಡು ಹೋಗಲಾಗುವುದು ಎಂದು ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆದ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ರೈತರು ಯಾವುದೇ

ಪುತ್ತೂರು:ಸದಾ ಹನುಮಂತನನ್ನು ತಬ್ಬಿಕೊಂಡಿರುವ ಶ್ರೀ ರಾಮ ‘ಸಲಿಂಗ ಕಾಮಿ’ ಅನ್ನಿಸುತ್ತೆ!! ಹಿಂದೂ ದೇವರ…

ಹಿಂದೂ ದೇವರಾದ ಶ್ರೀರಾಮ,ಸೀತೆ ಹಾಗೂ ಹನುಮಂತನನ್ನು ಆಶ್ಲೀಲವಾಗಿ ಅವಹೇಳನ ಮಾಡಿ ಹಿಂದೂ ಧಾರ್ಮಿಕ ನಂಬಿಕೆಗಳಿಗೆ ದಕ್ಕೆ ಹಾಗೂ ಧರ್ಮಗಳ ನಡುವೆ ದ್ವೇಷವನ್ನು ಹೆಚ್ಚಿಸಿ ಸಾಮಾಜಿಕ ಆಶಾಂತಿ ಮೂಡಿಸಿರುವ ಕಾಂಗ್ರೆಸ್ ಪಕ್ಷದ ಐಟಿ ಸೆಲ್ ನ ಕಾರ್ಯದರ್ಶಿಯಾದ ಶೈಲಜಾ ಅಮರನಾಥ್,ಪ್ರೀತು ಶೆಟ್ಟಿ ಅಲಿಯಾಸ್

ಕನ್ನಡ ಚಿತ್ರನಟನಿಗೆ ಚಾಕುವಿನಿಂದ ಇರಿದು ಹತ್ಯೆ

ಬೆಂಗಳೂರು : ಚಾಕುವಿನಿಂದ ಇರಿದು ನಟನೊಬ್ಬನನ್ನು ಕೊಲೆಗೈದಿರುವ ಘಟನೆ ಆರ್‌ ಆರ್‌ ನಗರದ ಪಟ್ಟಣಗೆರೆಯಲ್ಲಿ ಶನಿವಾರ ( ಜೂ. 18) ರಂದು ನಡೆದಿದೆ. ಸತೀಶ್‌ ವಜ್ರ (36) ಕೊಲೆಯಾದ ನಟ. ಕೌಟುಂಬಿಕ ವಿಚಾರಕ್ಕೆ ಸತೀಶ್‌ ಕೊಲೆಯಾಗಿದೆ ಎಂದು ಶಂಕಿಸಲಾಗಿದೆ. ಮನೆಯಲ್ಲಿ ಚಾಕುವಿನಿಂದ ಇರಿದು

ಸುರತ್ಕಲ್ ಟೋಲ್‌ಗೇಟ್ ತೆರವುಗೊಳಿಸದಿದ್ದಲ್ಲಿ ಮತ್ತೆ ಹೋರಾಟ: ಮುನೀರ್ ಕಾಟಿಪಳ್ಳ ಎಚ್ಚರಿಕೆ

ಮಂಗಳೂರು: ಸುರತ್ಕಲ್‌ನ ತಾತ್ಕಾಲಿಕ ಟೋಲ್‌ಗೇಟ್ ನ್ನು 90 ದಿನಗಳಲ್ಲಿ ತೆರವುಗೊಳಿಸುವುದಾಗಿ ಸಂಸದರು ಲೋಕಸಭೆಯಲ್ಲಿ ಪ್ರಸ್ತಾಪಿಸಿ ಜೂ.22ಕ್ಕೆ 90 ದಿನವಾಗಲಿದೆ. ನಿಗದಿತ ಕಾಲಮಿತಿಯೊಳಗೆ ಟೋಲ್‌ಗೇಟ್ ತೆರವುಗೊಳಿಸಬೇಕು, ಇಲ್ಲದಿದ್ದರೆ ಮತ್ತೆ ಹೋರಾಟ ತೀವ್ರಗೊಳಿಸುವುದಾಗಿ ಹೋರಾಟ ಸಮಿತಿ ಸಂಚಾಲಕ

ಉಪ್ಪಿನಂಗಡಿ : ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ, ಮಹಿಳೆ ಸಾವು

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಪೆರ್ನೆ ಸಮೀಪ ಅಮೈ ಎಂಬಲ್ಲಿ ನಡೆದಿದೆ. ಮೃತರು ಪುತ್ತೂರು ಹಾರಾಡಿಯ ಪ್ರಜ್ವಲ್ ಸ್ಟೋರ್ಸ್ ಮಾಲಕ ನೆಕ್ಕಿಲಾಡಿ ಬಾಲಕೃಷ್ಣ ಭಟ್ ಎಂಬವರ ಪತ್ನಿ ಪೂರ್ಣಿಮಾ (47) ಎಂದು ತಿಳಿದು ಬಂದಿದೆ.

ಉಪ್ಪಿನಂಗಡಿ : ಪೆರ್ನೆಯಲ್ಲಿ ಅಪಘಾತ, ಉದ್ವಿಗ್ನ ಸ್ಥಿತಿ: ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ನೆರವಾದ ಡಿಸಿ

ಶನಿವಾರ ಪೆರ್ನೆ ಬಳಿ ಹೆದ್ದಾರಿ ಗುತ್ತಿಗೆ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗಿ ಅವಘಡ ಸಂಭವಿಸಿದೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲು ಆಲಂಕಾರಿಗೆ ಹೋಗುತ್ತಿದ್ದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ನೆರವಾದರು.ಅಪಘಾತದ ಬಳಿಕ ಸ್ಥಳದಲ್ಲಿ ಪರಿಸ್ಥಿತಿ

ಕಡಬ : ಆಲಂಕಾರಿನಲ್ಲಿ ದ.ಕ.ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

ಕಡಬ : ಆಲಂಕಾರಿನಲ್ಲಿ ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ರವರು ಜೂ.18ರಂದು ಗ್ರಾಮವಾಸ್ತವ್ಯ ಮಾಡಿದರು. ಸರಕಾರದ ಆದೇಶದಂತೆ ಜಿಲ್ಲಾಧಿಕಾರಿಗಳು ಆಲಂಕಾರಿನಲ್ಲಿ ಬೆಳಿಗ್ಗೆ 10ರಿಂದ ಸಂಜೆ 5ರ ತನಕ ಗ್ರಾಮ ವಾಸ್ತವ್ಯ ಮಾಡಲಿದ್ದು ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ

ಇಲ್ಲಿದೆ ದ್ವಿತೀಯ ಪಿಯುಸಿ ಟಾಪರ್ಸ್ ವಿವರ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯು ಶೇ.88.02 ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಇದರ ಜೊತೆಗೆ ದ‌ಕ್ಷಿಣ ಕನ್ನಡ ಜಿಲ್ಲೆಯ ಐವರು ವಿದ್ಯಾರ್ಥಿಗಳು ಟಾಪರ್ಸ್ ಆಗಿ ಹೊರಹೊಮ್ಮಿದ್ದಾರೆ. ದಕ್ಷಿಣ ಕನ್ನಡದಲ್ಲಿ

ಉರ್ಫಿ ಅಂದರೆ “ಫ್ಲವರ್” ಅಂದ್ಕೊಂಡ್ರಾ? “ಫೈರ್”….!!!

ನಟಿ ಉರ್ಫಿ ಜಾವೇದ್ ಮಾಡದ ಅವತಾರಗಳಿಲ್ಲ. ಎಲ್ಲಾ ಬಗೆಯ ಬಟ್ಟೆಗಳನ್ನು ಇವಳು ಟ್ರೈ ಮಾಡಿದ್ದಾಳೆ ಅಂತ ಹೇಳಬಹುದು. ಬಗೆ ಬಗೆಯ ಬಟ್ಟೆ ಧರಿಸಿಕೊಂಡು ಬಂದು ಪಾಪರಾಜಿ ಕ್ಯಾಮೆರಾಗಳ ಮುಂದೆ ಪೋಸ್ ನೀಡುವುದೇ ಈ ನಟಿಯ ದೊಡ್ಡ ಟ್ಯಾಲೆಂಟ್ ಆದಂತಿದೆ. ಸೋಶಿಯಲ್ ಮೀಡಿಯಾದಲ್ಲಂತೂ ಉರ್ಫಿ ಜಾವೇದ್ ಫೋಟೋಗಳು

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ! ಯಾವ ಜಿಲ್ಲೆಗೆ ಯಾವ ಸ್ಥಾನ ?

2021-22ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಈ ಬಾರಿ ಶೇ.61.88 ಫಲಿತಾಂಶ ಬಂದಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಶೇಖಡವಾರು ಫಲಿತಾಂಶದಲ್ಲಿ 0.8 ಹೆಚ್ಚಾಗಿದೆ. ಶೇ.88.02 ಫಲಿತಾಂಶ ಪಡೆಯುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯು ರಾಜ್ಯಕ್ಕೆ ಟಾಪರ್​ ಆಗಿ