Daily Archives

June 18, 2022

ಬೆಳ್ಳಾರೆ : ತರಗತಿ ನಡೆಸುತ್ತಿದ್ದಾಗ ಹೃದಯಾಘಾತದಿಂದ ಕುಸಿದು ಬಿದ್ದು ರಶೀದ್ ಮುಸ್ಲಿಯಾರ್ ಮೃತ್ಯು

ಸುಳ್ಯ : ತಾಲೂಕಿನ ಬೆಳ್ಳಾರೆಯ ತಂಬಿನಮಕ್ಕಿ ನಿವಾಸಿ ರಶೀದ್ ಮುಸ್ಲಿಯಾರ್ ತಂಬಿನಮಕ್ಕಿ (51 ವ.) ಹೃದಯಾಘಾತದಿಂದ ಜೂ.18 ರಂದು ನಿಧನರಾದರು.ಜೂ.18 ರ ಮುಂಜಾನೆ ತಂಬಿನಮಕ್ಕಿ ಮನೆಯಿಂದ ಕಳಂಜ ಮಸೀದಿಗೆ ಹೋಗಿದ್ದು,ಅಲ್ಲಿ ಬೆಳಿಗ್ಗೆ 7.30 ಕ್ಕೆ ಮದರಸ ತರಗತಿ ನಡೆಸುತ್ತಿರುವ ಸಂದರ್ಭದಲ್ಲಿ

ಗ್ರಾಹಕರಿಗೆ ಮತ್ತೊಂದು ಶಾಕ್ ನೀಡಿದ ರಿಲಯನ್ಸ್ ಜಿಯೋ !!

ಸ್ಮಾರ್ಟ್‌ಫೋನ್ ಬಳಕೆದಾರರು ತಮಗಿಷ್ಟ ಬಂದಂತಹ ಟೆಲಿಕಾಂ ಕಂಪನಿಯ ರೀಚಾರ್ಜ್ ಪ್ಲಾನ್‌ಗಳನ್ನು ಬಳಸುತ್ತಾರೆ. ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಂಪೆನಿಗಳ ರಿಚಾರ್ಜ್ ಪ್ಲಾನ್ ದರ ಏರಿಕೆಯಾಗುತ್ತಲೇ ಇದೆ. ಇದೀಗ ರಿಲಯನ್ಸ್ ಜಿಯೋ ತನ್ನ ಕೆಲವು ಯೋಜನೆಗಳ ಬೆಲೆಯನ್ನು ಶೇಕಡಾ 20 ರಷ್ಟು ಹೆಚ್ಚಿಸಿ

ದೇಶದ ಸರ್ಕಾರಿ ನೌಕರರು ಈ ಕ್ಲೌಡ್ ಸೇವೆಗಳನ್ನು ಬಳಸದಂತೆ ಸರ್ಕಾರದಿಂದ ಆದೇಶ!!

ದೇಶದ ಸರ್ಕಾರಿ ನೌಕರರು ಯಾವುದೇ ಸರ್ಕಾರೇತರ ಕ್ಲೌಡ್ ಸೇವೆಯಲ್ಲಿ ಡಾಕ್ಯುಮೆಂಟ್ ಅನ್ನು ಅಪ್‌ಲೋಡ್ ಮಾಡಬೇಡಿ ಅಥವಾ ಉಳಿಸಬೇಡಿ ಎಂದು ಸರ್ಕಾರಿ ಉದ್ಯೋಗಿಗಳಿಗೆ ಸೈಬರ್ ಭದ್ರತಾ ಮಾರ್ಗಸೂಚಿಗಳಲ್ಲಿ ಸರ್ಕಾರವು ಅಧಿಕೃತ ಆದೇಶವನ್ನು ಹೊರಡಿಸಿದೆ.ಮಾಹಿತಿ ಸೋರಿಕೆ ಮತ್ತು ಸೈಬರ್ ಅಟ್ಯಾಕ್ ನಂತಹ

ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ | 20 ಗಂಟೆಗಳಲ್ಲಿ 10 ಕಾರ್ಯಕ್ರಮಗಳಲ್ಲಿ ಭಾಗಿ !!

ಈ ಬಾರಿಯ ವಿಶ್ವ ಯೋಗ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದಾರೆ. ಜೂನ್.20ಕ್ಕೆ ಬೆಂಗಳೂರಿಗೆ ಮೋದಿಯವರು ಆಗಮಿಸುತ್ತಿದ್ದು, ಈ ವೇಳೆ 20 ಗಂಟೆಗಳಲ್ಲಿ ಬರೋಬ್ಬರಿ 10 ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.ಸೋಮವಾರ ನಗರಕ್ಕೆ ಆಗಮಿಸಿರುವ ಮೋದಿಯವರು ನಗರದ ವಿವಿಧ

ಬೆಳ್ಳಾರೆ : ರಸ್ತೆಯಲ್ಲಿ ಅಡ್ಡಾದಿಡ್ಡಿ ಹೋಗುತ್ತಿರುವ ಆಡುಗಳು : ವಾಹನ ಸವಾರರಿಗೆ ತೊಂದರೆ

ಸುಳ್ಯ : ಸಾಕು ಪ್ರಾಣಿಗಳನ್ನು ಬೀದಿಗೆ ಬಿಡುವುದರಿಂದ ಅಪಘಾತ ಸಂಭವಿಸಿ ಸಾಕಷ್ಟು ಜೀವ ಹಾನಿಯಾಗುವ ಬಗ್ಗೆ ನಾವೆಲ್ಲ ಕೇಳಿದ್ದೇವೆ.ಇದೀಗ ಸುಳ್ಯ ತಾಲೂಕಿನ ಬೆಳ್ಳಾರೆ ಪೇಟೆಯಲ್ಲಿ ಅಂತಹದೇ ಸಂದಿಗ್ದ ಪರಿಸ್ಥಿತಿ ಬಂದಿದೆ.ಬೆಳ್ಳಾರೆ ಪೇಟೆಯಲ್ಲಿ ರಸ್ತೆಯಲ್ಲಿ ಅಲ್ಲಲ್ಲಿ ಆಡುಗಳ ಹಿಂಡು ದ್ವಿಚಕ್ರ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಈ ಬಾರಿ 61.88 % ಫಲಿತಾಂಶ, ಈ ಬಾರಿ ಕೂಡಾ ಬಾಲಕಿಯರೇ ಮೇಲುಗೈ

ಕರ್ನಾಟಕ 2nd ಪಿಯುಸಿ ಫಲಿತಾಂಶ 2022: ಇಂದು (ಜೂನ್ 18) ದ್ವಿತೀಯ ಪಿಯುಸಿ ಫಲಿತಾಂಶ ಇಂದು ಬೆಳಿಗ್ಗೆ 11 ಗಂಟೆಗೆ www.karresults.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಿದೆ.ಈ ಬಾರಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ.ಪ್ರಾಥಮಿಕ ಮತ್ತು

ಸೋಶಿಯಲ್ ಮೀಡಿಯಾ ಬಳಕೆದಾರರಿಗೆ ಸುರಕ್ಷಿತ ನಿಯಮ ರೂಪಿಸಿದ ಸರ್ಕಾರ!!

ಇಂದು ಸೋಶಿಯಲ್ ಮೀಡಿಯಾ ಎಂಬುದು ಪ್ರತಿಯೊಬ್ಬರ ದಿನಚರಿಯಾಗಿದೆ. ಯಾಕಂದ್ರೆ ದಿನಕ್ಕೆ ಒಮ್ಮೆಯಾದರೂ ಬಳಸದ ಜನರೇ ಇಲ್ಲ. ಇದರಿಂದ ಉಪಯೋಗ ಎಷ್ಟಿದೆಯೋ ಅಷ್ಟೇ ಅಪಾಯ ಇದೆ. ಆದರೆ, ಇದು ಬಳಕೆದಾರರ ಮುಂಜಾಗೃತೆಯ ಮೇಲೆ ನಿಂತಿದೆ.ಹೌದು. ಸೋಶಿಯಲ್ ಮೀಡಿಯಾ ಎಂಬುದು ಅದೆಷ್ಟೇ ಜಾಗ್ರತೆ ವಹಿಸಿದರೂ,

ಹೆತ್ತವರನ್ನು ಬಾಯಿಯಿಂದ ಕಚ್ಚಿ ಗಾಯಗೊಳಿಸಿದ ಐನಾತಿ ಮಗ! ಮಗನ ವಿಕೃತ ವರ್ತನೆ, ಪೊಲೀಸರಿಂದ ಅರೆಸ್ಟ್

ಮನೆಗೊಬ್ಬ ಮಗ ಇರಲಿ ಅಂತ ಅದೆಷ್ಟೋ ತಂದೆ ತಾಯಿ ದೇವರಿಗೆ ಹರಕೆ ಮಾಡ್ತಾರೆ. ಹಾಗೇ ಹುಟ್ಟಿದ ಮಕ್ಕಳನ್ನು ಕಷ್ಟಪಟ್ಟು ಸಾಕುತ್ತಾರೆ. ಆದರೆ ಇಲ್ಲೊಬ್ಬ ಖತರ್ನಾಕ್ ಮಗನಿದ್ದಾನೆ. ತಂದೆ ತಾಯಿ ಅನ್ನೋ ಮಮತೆಯೂ ಇಲ್ಲದ ಕುಡುಕ ಮಗ. ಕುಡಿತದ ಚಟ ಬಿಡು ಎಂದು ಹೇಳಿದ್ದಕ್ಕೆ ಆಕ್ರೋಶಗೊಂಡು, ವೃದ್ಧ ತಂದೆ

‘ಅಗ್ನಿಪಥ್’ ವಿರೋಧದ ನಡುವೆಯೇ ಮಹತ್ವದ ನಿರ್ಧಾರ ಪ್ರಕಟಿಸಿದ ಕೇಂದ್ರ ಗೃಹ ಇಲಾಖೆ !!

ದೇಶದಲ್ಲೆಡೆ ಅಗ್ನಿಪಥ್ ಯೋಜನೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ‌ಇದೀಗ ವಿರೋಧದ ನಡುವೆಯೇ ಕೇಂದ್ರ ಗೃಹ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದ್ದು, ಅಗ್ನಿವೀರರಿಗೆ ಶೇ. 10ರಷ್ಟು ಮೀಸಲಾತಿ ನೀಡಲು ನಿರ್ಧರಿಸಿದೆ.ಅಗ್ನಿಪಥ್ ವಿರೋಧಿಸಿ ಈಗಾಗಲೇ ದೇಶದ್ಯಾಂತ ಪ್ರತಿಭಟನೆ ನಡೆಯುತ್ತಿದೆ.

ಬಾಡಿಗೆಗೆ ಕಾರು ಪಡೆದು ಬೀಚ್ ನಲ್ಲಿ ಮುಳುಗಿಸಿದ ಭೂಪ !!- ವೀಡಿಯೋ ವೈರಲ್

ಬಾಡಿಗೆಗೆ ಕಾರು ಪಡೆದ ಪ್ರವಾಸಿಗನೊಬ್ಬ ಅದನ್ನು ಗೋವಾದ ಬೀಚ್‍ನಲ್ಲಿ ಮುಳುಗಿಸಿ ಹುಚ್ಚಾಟ ಮೆರೆದಿದ್ದು, ಘಟನೆಯ ವೀಡಿಯೋ ಇದೀಗ ವೈರಲ್ ಆಗಿದೆ.ದೆಹಲಿ ಮೂಲದ ಲಲಿತ್ ಕುಮಾರ್ ದಯಾಳ್ ಎಂಬಾತನೇ ಅಜಾಗರೂಕತೆಯಿಂದ ಕಾರನ್ನು ಚಲಾಯಿಸಿ ಪೇಚಿಗೆ ಸಿಲುಕಿರುವ ವ್ಯಕ್ತಿ. ಬಾಡಿಗೆಗೆ ಕಾರು