Daily Archives

June 18, 2022

NABARD ನೇಮಕಾತಿ | ಒಟ್ಟು ಹುದ್ದೆ 21, ಅರ್ಜಿ ಸಲ್ಲಿಸಲು ಕೊನೆ ದಿನ ಜೂನ್ 30

ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ & ರೂರಲ್ ಡೆವಲಪ್‌ಮೆಂಟ್ (ನಬಾರ್ಡ್) ತನ್ನ ಮುಖ್ಯ ಕಚೇರಿ, ಮುಂಬೈನಲ್ಲಿ ಗುತ್ತಿಗೆ ಆಧಾರದ ಮೇಲೆ ಸ್ಪೆಷಲಿಸ್ಟ್ ಆಫೀಸರ್‌ಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

4 ದಿನಗಳಿಂದ ನೂಪುರ್ ಶರ್ಮಾ ನಾಪತ್ತೆ !!

ಪ್ರವಾದಿ ಮೊಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದರು. ಅವರು ವಿವಾದಿತ ಹೇಳಿಕೆಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದೆ. ಆದರೆ ನೂಪುರ್ ಶರ್ಮಾ ಅವರನ್ನು ಪೊಲೀಸರು ಠಾಣೆಗೆ ಕರೆಸಲು

ಭಾವನ ಖಾಸಗಿ ಭಾಗಕ್ಕೆ ಬಿಸಿಬಿಸಿ ನೀರು ಸುರಿದ ಅತ್ತಿಗೆ!!!

ಕೆಲವೊಂದು ಮನೆಯಲ್ಲಿ ಸಣ್ಣ ವಿಷಯಗಳಿಗಾಗುವ ಜಗಳ ದೊಡ್ಡ ಅವಾಂತರಕ್ಕೆ ಕಾರಣವಾಗುವ ಎಷ್ಟೋ ಸಂದರ್ಭಗಳು ಇದೆ. ಕೆಲವೊಂದು ಘಟನೆ ಎಷ್ಟೊಂದು ಅತಿರೇಕಕ್ಕೆ ಹೋಗುತ್ತದೆ ಎಂದು ನಾವು ಊಹಿಸಲೂ ಸಾಧ್ಯವಿಲ್ಲ ಆ ರೀತಿ ಆಗುತ್ತದೆ. ಇಂಥಹುದೇ ಒಂದು ಘಟನೆ ಬಿಹಾರದ ರಾಜಧಾನಿಯಲ್ಲಿ ನಡೆದಿದೆ.ಪಾಟ್ನಾದಲ್ಲಿ

ಶಿಕ್ಷಕರ ನೇಮಕಕ್ಕೆ ಜೂನ್ 24 ರಂದು ನಡೆಯಲಿರುವ ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟ

ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆಯು 2021-22 ನೇ ಸಾಲಿನ ಶಿಕ್ಷಕರ ನೇಮಕಕ್ಕೆ ಜೂನ್ 24 ಕ್ಕೆ ಕೌನ್ಸೆಲಿಂಗ್ ನಡೆಯಲಿದ್ದು, ವೇಳಾಪಟ್ಟಿ ಪ್ರಕಟಿಸಲಾಗಿದೆ.ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರ ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳ

ಸ್ವಯಂ ಉದ್ಯೋಗ, ನೇರಸಾಲ ಮತ್ತು ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನ !!

2022-23ನೇ ಸಾಲಿನಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಬಯಸುವ, ಪ್ರವರ್ಗ-1 ರ 6(ಎ) ಯಿಂದ 6(ಎಕೆ) ವರೆಗಿನ ಬೆಸ್ತ, ಕೋಳಿ, ಕಬ್ಬಲಿಗ ಇತ್ಯಾದಿ ಜಾತಿ/ಉಪಜಾತಿಗಳಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ

ಕಾರು ಮತ್ತು ಬಸ್ಸಿನ ಮಧ್ಯೆ ಭೀಕರ ಅಪಘಾತ!! ದಂಪತಿಗಳಿಬ್ಬರು ಸ್ಥಳದಲ್ಲೇ ಮೃತ್ಯು!

ಸಕಲೇಶಪುರ:ಇಲ್ಲಿನ ಕೊಲ್ಲಹಳ್ಳಿ ಎಂಬಲ್ಲಿಯ ರಸ್ತೆ ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸು ಮತ್ತು ಕಾರಿನ ಮಧ್ಯೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ದಂಪತಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಜೂನ್ 17ರ ಶುಕ್ರವಾರ ಸಂಜೆ ಸಂಭವಿಸಿದೆ.ಮೃತ ದಂಪತಿಗಳನ್ನು ಕುಣಿಗಲ್ ಗ್ರಾಮದ ನಿವಾಸಿಗಳಾದ

ಮುಕ್ಕೂರು : ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಮುಕ್ಕೂರು : ರೋಗ ಮುಕ್ತ ಜೀವನಕ್ಕೆ ಯೋಗ ಅಭ್ಯಾಸ ಮಾಡುವುದು ಉತ್ತಮ ಮಾರ್ಗ. ಆರೋಗ್ಯ ಕಾಪಾಡಿಕೊಳ್ಳಲು ಯೋಗ ಪೂರಕ ಎಂದು ಭಾರತ್ ಸ್ವಾಭಿಮಾನ್ ಪತಂಜಲಿ ಯೋಗ ಸಮಿತಿ ಬೆಳ್ಳಾರೆ ಇದರ ಯೋಗ ತರಬೇತುದಾರ ವನಶ್ರೀ ಕೆ.ಗಣಪಯ್ಯ ಹೇಳಿದರು.ಕೆಎಂಎಫ್ ಮಂಗಳೂರು ನಿರ್ದೇಶನದಂತೆ ಮುಕ್ಕೂರು ಹಾಲು

ಚಂಗನೆ ಏರಿದ ಚಿನ್ನದ ಬೆಲೆ | ವೀಕೆಂಡ್ ನಲ್ಲಿ ಚಿನ್ನ ಖರೀದಿಗೂ ಮುನ್ನ ಈ ಸುದ್ದಿ ಓದಿ!!!

ಚಿನ್ನದ ಬೆಲೆ ನಿನ್ನೆಯಿಂದ ಏರಿಕೆ ಕಂಡು ಬಂದಿದ್ದು ಇಂದು ಕೂಡಾ ಸ್ವಲ್ಪ ದರದಲ್ಲಿ ಏರಿಕೆ ಕಂಡಿದೆ. ಇದು ಚಿನ್ನಾಭರಣಪ್ರಿಯರಿಗೆ ಸ್ವಲ್ಪ ಬೇಸರ ಮೂಡಿಸಬಹುದು.ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಲ್ಲೆಲ್ಲಿ ಎಷ್ಟಿದೆ ಎಂದು ತಿಳಿಯೋಣ ಬನ್ನಿ.ಭಾರತದಲ್ಲಿ 22 ಕ್ಯಾರೆಟ್ ಚಿನ್ನಕ್ಕೆ ಇಂದಿನ