ಅತಿಥಿ ಶಿಕ್ಷಕರೇ ನಿಮಗೊಂದು ಭರ್ಜರಿ ಸಿಹಿ ಸುದ್ದಿ | 5000 ಅತಿಥಿ ಶಿಕ್ಷಕರ ನೇಮಕಕ್ಕೇ ಆದೇಶ ಹೊರಡಿಸಿದ ಸರಕಾರ!!!

ರಾಜ್ಯ ಸರಕಾರ ಅತಿಥಿ ಶಿಕ್ಷಕರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಇತ್ತೀಚೆಗಷ್ಟೇ
ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪೌಢಶಾಲೆಗಳಲ್ಲಿ ನೇಮಕ ಮಾಡಿಕೊಳ್ಳಲಾಗುವ ಶಿಕ್ಷಕರ ಗೌರವ ಸಂಭಾವನೆ ಪರಿಷ್ಕರಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಈಗ ನೇಮಕ ಪ್ರಕ್ರಿಯೆಯ ಬಗ್ಗೆ ಸಿಹಿಸುದ್ದಿ ನೀಡಿದೆ.

ಅತಿಥಿ ಶಿಕ್ಷಕರಿಗೆ ಗೌರವಧನವನ್ನು 7,500 ರೂಪಾಯಿಯಿಂದ 10 ಸಾವಿರ ರೂಪಾಯಿಗೆ ಏರಿಕೆ ಮಾಡಿತ್ತು. ಈ ಆದೇಶ ಬೆನ್ನಲ್ಲೇ ಮತ್ತೊಂದೆಡೆ 5,000 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವ ಆದೇಶ ಹೊರಡಿಸಿದೆ.


Ad Widget

Ad Widget

Ad Widget

Ad Widget

Ad Widget

Ad Widget

Ad Widget

ಎರಡನೇ ಹಂತದಲ್ಲಿ ನಾಲ್ಕು ಸಾವಿರ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರನ್ನು ಹಾಗೂ ಒಂದು ಸಾವಿರ ಪ್ರೌಢಶಾಲಾ ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ಗೌರವ ಧನ 10,000 ರೂ. ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಗೌರವ ಧನ 10,500 ರೂ. ಆಗಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

1 thought on “ಅತಿಥಿ ಶಿಕ್ಷಕರೇ ನಿಮಗೊಂದು ಭರ್ಜರಿ ಸಿಹಿ ಸುದ್ದಿ | 5000 ಅತಿಥಿ ಶಿಕ್ಷಕರ ನೇಮಕಕ್ಕೇ ಆದೇಶ ಹೊರಡಿಸಿದ ಸರಕಾರ!!!”

  1. Chandrashekara MS

    ಇದು ವಿಷಾದನೀಯ ಸುದ್ದಿ. ಕಡಿಮೆ ಸಂಬಳ ದಲ್ಲಿ ದುಡಿಸಿಕೊಳ್ಳಲು, ವಿದ್ಯಾರ್ಥಿಗಳಿಗೆ ಕಳಪೆ ಶಿಕ್ಷಣ ಕೊಡಲು ದಾರಿ
    ಅತಿಥಿ ಶಿಕ್ಷಕರು ಮನುಷ್ಯರಲವೆ? ಹೊಟ್ಟೆ ಬಟ್ಟೆಗೆ ಈ ಸಂಬಳ ಸಾಕೆ? ಸಮಾನ ವೇತನ ಕನಿಷ್ಠ 50 ಸಾವಿರ ಸಿಗಬೇಕು. ವರ್ಷದ 12 ತಿಂಗಳು ಸಂಬಳ ಸಿಗಬೇಕು.

error: Content is protected !!
Scroll to Top
%d bloggers like this: