KPSC : ವಿವಿಧ ಇಲಾಖೆಗಳಲ್ಲಿನ ಗ್ರೂಪ್ ‘ಬಿ’, ‘ಸಿ’ ಹುದ್ದೆಗಳ ಅರ್ಹತಾ ಪಟ್ಟಿ ಪ್ರಕಟ

ಕರ್ನಾಟಕ ಲೋಕ ಸೇವಾ ಆಯೋಗ(ಕೆಪಿಎಸ್ಸಿ)ದಿಂದ ಅಧಿಸೂಚಿಸಲಾದ ವಿವಿಧ ಇಲಾಖೆಗಳಲ್ಲಿನ ಗ್ರೂಪ್ ‘ಬಿ’ ಮತ್ತು ‘ಸಿ’ ವೃಂದದ ಹುದ್ದೆಗಳ ನೇಮಕಾತಿ ಸಂಬಂಧ ಆಯುಷ್ ಇಲಾಖೆಯಲ್ಲಿನ ಫಾರ್ಮಸಿಸ್ಟ್ ಹುದ್ದೆಗಳ 1:3 ಅರ್ಹತಾ ಪಟ್ಟಿ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ ಸಹಾಯಕ ವೈಜ್ಞಾನಿಕ ಅಧಿಕಾರಿ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ.

ಅಭ್ಯರ್ಥಿಗಳ ಮಾಹಿತಿಗಾಗಿ ಕಟ್ಆಫ್ ಅಂಕಗಳನ್ನು ಆಯೋಗದ ವೆಬ್ಸೈಟ್ https://kpsc.kar.nic.in/ ಪ್ರಕಟಿಸಲಾಗಿದೆ ಎಂದು ಕೆಪಿಎಸ್ಸಿ ಅಧಿಕೃತ ಪ್ರಕಟನೆ ತಿಳಿಸಿದೆ.

Leave A Reply

Your email address will not be published.