ಹೊಸ ತಂತ್ರಜ್ಞಾನದೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ ಈ ಎಲೆಕ್ಟ್ರಿಕ್ ಸ್ಕೂಟರ್ !!

Share the Articleಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಕಳೆದ ಕೆಲ ತಿಂಗಳಿನಿಂದ ವೇಗವಾಗಿ ಹೆಚ್ಚುತ್ತಿದೆ. ಅನೇಕ ಸ್ಟಾರ್ಟ್ಅಪ್ ಕಂಪನಿಗಳು ತಮ್ಮ ಹೊಸ ಇವಿ ಮಾದರಿಗಳೊಂದಿಗೆ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆ ಪ್ರವೇಶಿಸುತ್ತಿವೆ. ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಸದ್ಯ ಇವಿ ಸ್ಕೂಟರ್ ಮಾರಾಟವು ಅಗ್ರಸ್ಥಾನದಲ್ಲಿದ್ದು, ಕಳೆದ ಎರಡು ವರ್ಷಗಳಲ್ಲಿ ಹಲವಾರು ಸ್ಟಾರ್ಟ್ಅಪ್ ಕಂಪನಿಯು ಇವಿ ಸ್ಕೂಟರ್‌ಗಳನ್ನು ಬಿಡುಗಡೆ ಮಾಡಿವೆ. ಇದೀಗ ಬ್ಯಾಟ್‌ರೇ ಕಂಪನಿಯು ಕೂಡಾ ತನ್ನ ಹೊಸ ಸ್ಟೋರಿ ಇವಿ ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದ್ದು, ಹೊಸ ಸ್ಟೋರಿ ಇವಿ … Continue reading ಹೊಸ ತಂತ್ರಜ್ಞಾನದೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ ಈ ಎಲೆಕ್ಟ್ರಿಕ್ ಸ್ಕೂಟರ್ !!