Daily Archives

June 19, 2022

ಕಳ್ಳತನಕ್ಕೆ ಏನೂ ಸಿಗದೆ ಖಾಲಿ ಕೈಯಲ್ಲಿ ವಾಪಸ್ಸಾದ ಖದೀಮ ಮಾಡಿದ್ದೇನು ಗೊತ್ತಾ!?

ಸಾಮಾನ್ಯವಾಗಿ ಕಳ್ಳರು ಕಳ್ಳತನಕ್ಕೆಂದು ಹೋದಾಗ ಏನೂ ಸಿಗದೆ ಖಾಲಿ ಕೈಯಲ್ಲಿ ಮರಳುತ್ತಾರೆ. ಆದ್ರೆ ಇನ್ನು ಯಾರ ಕಣ್ಣಿಗೂ ಬೀಳಬಾರದು ಅಂದುಕೊಂಡು ಎಸ್ಕೇಪ್ ಆಗುತ್ತಾರೆ. ಆದರೆ ಇಲ್ಲೊಬ್ಬ ಕಳ್ಳ ಕಳ್ಳತನಕ್ಕೆ ಏನೂ ಸಿಗದೆ ಕೋಪಗೊಂಡು ಅಂಗಡಿ ಮಾಲೀಕನಿಗೆ ಪತ್ರ ಬರೆಬೇಕೆ!!ಹೌದು. ಶಾಪಿಂಗ್​

ಅಕ್ರಮ ಸಕ್ರಮ ಅರ್ಜಿ ಸಲ್ಲಿಸಲು ಕಾಲಾವಕಾಶ ವಿಸ್ತರಣೆ | ಕೊನೆಯ ದಿನಾಂಕ ಗಮನಿಸಿ

ಬೆಂಗಳೂರು :ಸರಕಾರಿ ಜಮೀನುಗಳಲ್ಲಿ ಹಲವು ವರ್ಷಗಳಿಂದ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಭೂರಹಿತರು, ಸಣ್ಣ ರೈತರು ಜಮೀನುಗಳ ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಒಂದು ವರ್ಷದ ಅವಧಿಗೆ ಮುಂದೂಡುವ ಮೂಲಕ ರಾಜ್ಯ ಸರಕಾರ ರೈತರಿಗೆ ಸಿಹಿ ಸುದ್ದಿ ನೀಡಿದೆ.ಸರಕಾರಿ ಜಮೀನುಗಳಲ್ಲಿ

ತನ್ನ ಮೇಲಿನ ವಿವಾದಕ್ಕೆ ಸ್ಪಷ್ಟನೆ ನೀಡಿದ ನಟಿ “ಸಾಯಿಪಲ್ಲವಿ” , ವಿಡಿಯೋ ಮೂಲಕ ಸ್ಪಷ್ಟೀಕರಣ

ಖ್ಯಾತ ನಟಿ ಸಾಯಿಪಲ್ಲವಿ ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಕಾಶ್ಮೀರ ಪಂಡಿತರ ಬಗ್ಗೆ ಹಾಗೂ ಗೋಕಳ್ಳಸಾಗಾಣೆ ಮಾಡುವವರ ಬಗ್ಗೆ ಹೇಳಿಕೆ ನೀಡಿ ವಿವಾದಕ್ಕೆ ಒಳಗಾಗಿದ್ದರು. ಈ ಬಗ್ಗೆ ಎಲ್ಲೆಡೆ ನಟಿ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಮೌನ ಮುರಿದಿದ್ದು ವಿವಾದಕ್ಕೆ ಸಂಬಂಧಿಸಿದಂತೆ

ಬೆಳ್ತಂಗಡಿ : SDM ಪಿಯು ಕಾಲೇಜ್ ಹಿಂಭಾಗದ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೆಳ್ತಂಗಡಿ : ಉಜಿರೆ ಪಿಯು ಕಾಲೇಜು ಹಿಂಭಾಗದ ನಾಗರಾಜ ಕಾಂಪೌಂಡ್ ಏರಿಯಾದಲ್ಲಿನ ಮನೆಯೊಂದರ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ನಡೆದಿದೆ.ಹೊಟೇಲ್ ಹೊಂದಿರುವ ಉದ್ಯಮಿ ಶಂಕರ್ ಶೆಟ್ಟಿ ಎಂಬುವವರ ಶ್ರೀ ದುರ್ಗಾ ನಿಲಯ ಎಂಬ ಮನೆಯ ಬಾವಿಯಲ್ಲಿ ಶವ ಪತ್ತೆಯಾಗಿದೆ. ಆದರೆ ಈ

ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಮೊಳಗಿದ “ಬುಲ್ಡೋಜರ್” ಸದ್ದು | ಯಾಕಾಗಿ?

ರಾಜ್ಯದಲ್ಲಿ ಬುಲ್ಡೋಜರ್ ಸದ್ದು ಇಂದು ಬೆಳ್ಳಂಬೆಳಗ್ಗೆ ಶುರುವಾಗಿದೆ. ಕಲಬುರಗಿ ನಗರದ ಜಾಫರಾಬಾದ್ ಪ್ರದೇಶದಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ನಿರ್ಮಿಸಲಾಗಿರುವ ಮನೆಗಳನ್ನು ಇಂದು ಬೆಳಗಿನ ಜಾವ ಜಿಲ್ಲಾಡಳಿತ ಕಾರ್ಯಾಚರಣೆ ಆರಂಭಿಸುವ ಮೂಲಕ ಅಕ್ರಮ ಮನೆಗಳನ್ನು ನೆಲಸಮ

“ಗೂಗಲ್” ಗೆ ಬರೋಬ್ಬರಿ ರೂ.1900 ಕೋಟಿ ದಂಡ ವಿಧಿಸಿದ ಕೋರ್ಟ್ !!!!

ಗೂಗಲ್ ಸಂಸ್ಥೆಗೆ ಬರೋಬ್ಬರಿ 1900 ಕೋಟಿ ರೂ ದಂಡ ವೊಂದನ್ನು ನ್ಯಾಯಾಲಯವೊಂದು ತೀರ್ಪು ನೀಡಿದೆ.ವಕೀಲರೊಬ್ಬರ ಬಗ್ಗೆ ಅವಹೇಳನಕಾರಿಯಾಗಿ ಸುಳ್ಳು ಸುದ್ದಿ ಹಬ್ಬಿಸಲು ಬ್ಲಾಗ್‌ವೊಂದಕ್ಕೆ ಅವಕಾಶ ಮಾಡಿಕೊಟ್ಟ ಕಾರಣಕ್ಕೆ ಮೆಕ್ಸಿಕೋ ನ್ಯಾಯಾಲಯ ಈ ನಿರ್ಣಯಕ್ಕೆ ಬಂದಿದೆ.ಮೆಕ್ಸಿಕೋ ಸಿಟಿ ನಗರದ ವಕೀಲ

ನಾಳೆ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಭೇಟಿ ಹಿನ್ನೆಲೆ ; ಕಾಲೇಜುಗಳಿಗೆ ರಜೆ ಘೋಷಣೆ !!

ಸೋಮವಾರ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಆಯ್ದ ಮಾರ್ಗಗಳ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಹೌದು. ನರೇಂದ್ರ ಮೋದಿ ಅವರು ಜೂನ್ 20 ರಂದು ನಗರಕ್ಕೆ ಆಗಮಿಸುತ್ತಿದ್ದಾರೆ. ಅನೇಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ಅವರು

ಅತಿಥಿ ಶಿಕ್ಷಕರೇ ನಿಮಗೊಂದು ಭರ್ಜರಿ ಸಿಹಿ ಸುದ್ದಿ | 5000 ಅತಿಥಿ ಶಿಕ್ಷಕರ ನೇಮಕಕ್ಕೇ ಆದೇಶ ಹೊರಡಿಸಿದ ಸರಕಾರ!!!

ರಾಜ್ಯ ಸರಕಾರ ಅತಿಥಿ ಶಿಕ್ಷಕರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಇತ್ತೀಚೆಗಷ್ಟೇರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪೌಢಶಾಲೆಗಳಲ್ಲಿ ನೇಮಕ ಮಾಡಿಕೊಳ್ಳಲಾಗುವ ಶಿಕ್ಷಕರ ಗೌರವ ಸಂಭಾವನೆ ಪರಿಷ್ಕರಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಈಗ ನೇಮಕ ಪ್ರಕ್ರಿಯೆಯ ಬಗ್ಗೆ ಸಿಹಿಸುದ್ದಿ ನೀಡಿದೆ.

ನಾಳೆ SSLC ಪೂರಕ ಪರೀಕ್ಷೆ

ಬೆಂಗಳೂರು: 2021-22 ನೇ ಸಾಲಿನ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ದಿನಾಂಕ 27-06-2022ರಿಂದ 04-07-2022ರವರೆಗೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.ಪರೀಕ್ಷೆಗೆ 11,415 ಶಾಲೆಗಳಿಂದ 63,363 ವಿದ್ಯಾರ್ಥಿ ಗಳು, 31,283 ವಿದ್ಯಾರ್ಥಿನಿಯರು ಹಾಗೂ

46 ವರ್ಷ ಇತಿಹಾಸವುಳ್ಳ ಪ್ರಸಿದ್ಧ ರೆಸ್ಟೋರೆಂಟ್ ತೇಲುವ ಹಡಗು,ಇನ್ನು ಮುಂದೆ ನೆನಪು ಮಾತ್ರ !!!

ಅಬರ್ ಡೀನ್ ಬಂದರಿನಿಂದ ಹಾಂಕಾಂಗ್‌ ನ ಐಕಾನಿಕ್ ಜಂಬೋ ಫ್ಲೋಟಿಂಗ್ ರೆಸ್ಟೋರೆಂಟ್ ಅನ್ನು 46 ವರ್ಷಗಳ ನಂತರ ಹೊರತೆಗೆಯುವ ನಿರ್ಧಾರ ಮಾಡಲಾಗಿದೆ. ಈ ರೆಸ್ಟೋರೆಂಟ್‌ ಬಹಳ ಹೆಸರುವಾಸಿಯಾಗಿದ್ದು, ಚೀನೀ ಸಾಮ್ರಾಜ್ಯಶಾಹಿ ಅರಮನೆಯ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದೆ ಮತ್ತು ಕ್ಯಾಂಟೋನೀಸ್ ಮತ್ತು