Daily Archives

June 19, 2022

ಧರ್ಮಸ್ಥಳ: ಕ್ಯಾಂಟರ್ ಹಾಗೂ ಕಾರು ನಡುವೆ ಭೀಕರ ಅಪಘಾತ; ತಂದೆ, ಮಗ ದಾರುಣ ಸಾವು

ಕ್ಯಾಂಟರ್ ಹಾಗೂ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ತಂದೆ ಹಾಗೂ ಮಗ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನಲ್ಲಿ ನಡೆದಿದೆ.ತಮಿಳುನಾಡು ಮೂಲದ ಅಂಜನಪ್ಪ (40), ಕಾರ್ತಿಕ್ (17) ಮೃತ ದುರ್ದೈವಿಗಳು.ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು,

ದ.ಕ ಜನರೇ ನಿಮಗೊಂದು ಸಿಹಿ ಸುದ್ದಿ | ಪಶು ಸಾಕಾಣಿಕೆಯಲ್ಲಿ ಆಸಕ್ತಿ ಇದ್ದರೆ, ತರಬೇತಿಗೆ ಈಗಲೇ ಅರ್ಜಿ ಸಲ್ಲಿಸಿ

ಮಂಗಳೂರು: ಹೈನುಗಾರಿಕೆ, ಪಶು ಸಾಕಾಣಿಕೆಯಲ್ಲಿ ನಿಮಗೆ ಆಸಕ್ತಿ ಇರುವವರು ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಈ ಮಾಹಿತಿ ಉಪಯೋಗವಾಗುತ್ತದೆ. ತರಬೇತಿ ಪಡೆಯಲು ನೀವು ಕೂಡಲೇ 'ಪಶುಮಿತ್ರ' ಕಾರ್ಯಕ್ರಮದಡಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿದಾರರು ತಕ್ಷಣವೇ ತಮ್ಮ ಸ್ವ ವಿವರಗಳೊಂದಿಗೆ ಅರ್ಜಿ

ಅಡುಗೆ ಎಣ್ಣೆ ದರದಲ್ಲಿ ಭಾರೀ ಇಳಿಕೆ | ಯಾವೆಲ್ಲ ಎಣ್ಣೆಗೆ ಇಲ್ಲಿದೆ ಲಿಸ್ಟ್!

ರಷ್ಯಾ -ಉಕ್ರೇನ್ ನಡುವಿನ ಯುದ್ಧ ಪರಿಣಾಮ ಭಾರತದ ಅಡುಗೆ ಮನೆ ಮೇಲೂ ಆಗಿದೆ. ಮನೆಯಲ್ಲಿ ಬಳಸುವ ದಿನ ನಿತ್ಯ ಬಳಸುವ ಖಾದ್ಯ ತೈಲಗಳ ಪೂರೈಕೆ ವ್ಯತ್ಯಯದಿಂದಾಗಿ ಖಾದ್ಯ ತೈಲ ಬೆಲೆ ಏರಿಕೆಯಾಗಿದ್ದು, ಇದು ಜನರಿಗೆ ಬೆಲೆ ಏರಿಕೆಯ ಬಿಸಿಯನ್ನು ತಟ್ಟಿತ್ತು. ಇದಕ್ಕೆ ಕಾರಣ ಉಕ್ರೇನ್‌ನಿಂದ ಸೂರ್ಯಕಾಂತಿ

ಪಿಯುಸಿ ರಿಸಲ್ಟ್ ಬೆನ್ನಲ್ಲೇ ನಾಲ್ವರು ವಿದ್ಯಾರ್ಥಿನಿಯರು ಆತ್ಮಹತ್ಯೆ! ಪಾಸ್ ಆಗಿದ್ದರೂ ದುಡುಕಿನ ನಿರ್ಧಾರಕ್ಕೆ…

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಬೇಸರದಲ್ಲಿ ನಾಲ್ಕು ಪ್ರತ್ಯೇಕ ಪ್ರಕರಣಗಲ್ಲಿ, ಕೆಳಕಂಡ ಜಿಲ್ಲೆಯ ನಾಲ್ವರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ.ಬಾಗಲಕೋಟೆ:ಜಿಲ್ಲೆಯ ಬಿಳಗಿ ತಾಲೂಕಿನ ಯಡಹಳ್ಳಿಯ ಪೂಜಾ

ಉಡುಪಿ:ಯಶ್ ಪಾಲ್ ಸುವರ್ಣಾರಿಗೆ ಬೆದರಿಕೆ ಪ್ರಕರಣ!! ಆರೋಪಿ ಮಂಗಳೂರಿನ ಮಹಮ್ಮದ್ ಶಫಿ ಬಂಧನ

ಉಡುಪಿ: ಹಿಜಾಬ್ ಕಿಡಿ ಹತ್ತಿದ ಉಡುಪಿಯ ಮಹಿಳಾ ಪದವಿಪೂರ್ವ ಕಾಲೇಜಿನ ಉಪಾಧ್ಯಕ್ಷ, ಬಿಜೆಪಿ ಮುಖಂಡ ಯಶ್ ಪಾಲ್ ಸುವರ್ಣ ರಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.ಬಂಧಿತ ಆರೋಪಿಯನ್ನು

ಇಂದು ಮತ್ತೆ ಚೇತರಿಕೆ ಕಂಡ ಚಿನ್ನದ ಬೆಲೆ | ಬೆಳ್ಳಿ ಬೆಲೆ ಎಷ್ಟು?

ಚಿನ್ನದ ಬೆಲೆ ನಿನ್ನೆಯಿಂದ ಏರಿಕೆ ಕಂಡು ಬಂದಿದ್ದು ಇಂದು ಸ್ವಲ್ಪ ದರದಲ್ಲಿ ಇಳಿಕೆ ಕಂಡಿದೆ. ಇದು ಚಿನ್ನಾಭರಣಪ್ರಿಯರಿಗೆ ಸ್ವಲ್ಪ ಮುಖದಲ್ಲಿ ಖುಷಿ ಮೂಡಿಸಬಹುದು. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಲ್ಲೆಲ್ಲಿ ಎಷ್ಟಿದೆ ಎಂದು ತಿಳಿಯೋಣ ಬನ್ನಿ.ಭಾರತದಲ್ಲಿ 22 ಕ್ಯಾರೆಟ್ ಚಿನ್ನಕ್ಕೆ

ದೇವರ ಅವಹೇಳನ,ಮನೆಗೆ ದಾಳಿ ಪ್ರಕರಣ : ಟಿವಿ ವಿಕ್ರಮ ನಿರೂಪಕಿ ಮುಮ್ತಾಝ್ ವಿರುದ್ದ ಶೈಲಜಾ ಅಮರನಾಥ್ ದೂರು

ಪುತ್ತೂರು : ಕ್ಲಬ್ ಹೌಸ್ ನಲ್ಲಿ ನಡೆದ ಚರ್ಚಾಕೂಟವೊಂದರಲ್ಲಿ ಶ್ರೀ ರಾಮಚಂದ್ರ, ಸೀತಾ ಮಾತೆ,ಹನುಮಂತ ದೇವರನ್ನು ಅವಮಾನ ಮಾಡಿದ್ದಾರೆನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಠಾಣೆಯಲ್ಲಿ ಮೂರು ಪ್ರಕರಣ ದಾಖಲಾಗಿದೆ.ಮೊದಲಿಗೆ ಹಿಂದೂ ಸಂಘಟನೆಗಳು ಶೈಲಜಾ ಅಮರನಾಥ ವಿರುದ್ಧ ದೂರು