ಬೆಳ್ತಂಗಡಿ: ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘ (ನಿ)ಆರಂಬೋಡಿ ಇದರ ವತಿಯಿಂದ ಯೋಗಾಭ್ಯಾಸ

Share the Article

ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘ (ನಿ) ಆರಂಬೋಡಿ ಇದರ ವತಿಯಿಂದ ವಿಶ್ವ ಯೋಗ ದಿನಾಚರಣೆಯು ಸಂಘದ ಕಚೇರಿಯಲ್ಲಿ ನಡೆಯಿತು.

ಹಿರಿಯರಾದ ಪಾಂಡುರಂಗ ಮಾಸ್ಟರ್ ಭಾಗವಹಿಸಿ ಯೋಗದ ಮಹತ್ವವನ್ನು ತಿಳಿಸಿದರು, ಮತ್ತು ಯೋಗ ಅಭ್ಯಾಸವನ್ನು ನಡೆಸಿದರು.

ಈ ಸಂದರ್ಭದಲ್ಲಿ ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು ಪ್ರಭಾಕರ್. ಎಚ್. ಮತ್ತು ನಿರ್ದೇಶಕರು, ಸದಸ್ಯರು ಭಾಗವಹಿಸಿದರು. ಸಂಘದ ಕಾರ್ಯದರ್ಶಿ ಪ್ರದೀಪ್ ಪಾಣಿಮೇರು ಸ್ವಾಗತಿಸಿ, ಧನ್ಯವಾದ ನೀಡಿದರು.

Leave A Reply