ಬಿಜೆಪಿಯಿಂದ ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ ಹೆಸರು ಘೋಷಣೆ!
ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಹೆಸರನ್ನು ಘೋಷಿಸಿದ ಬಿಜೆಪಿ ನೇತೃತ್ವದ ಎನ್ಡಿಎ ಘೋಷಿಸಿದೆ. ಈಗಾಗಲೇ ವಿಪಕ್ಷಗಳಿಂದ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಯಶವಂತ ಸಿನ್ಹ ಅವರ ಹೆಸರನ್ನು ಘೋಷಣೆ ಮಾಡಲಾಗಿತ್ತು. ಇದೀಗ ಬಿಜೆಪಿ ನೇತೃತ್ವದ ಎನ್ ಡಿ ಎ ಪಕ್ಷದಿಂದ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನಾಗಿ ದ್ರೌಪದಿ ಮುರ್ಮು ಅವರ ಹೆಸರನ್ನು ಘೋಷಿಸಲಾಗಿದೆ. ಬಿಜೆಪಿಯ ಅಭ್ಯರ್ಥಿಯಾಗಿ ರಾಷ್ಟ್ರಪತಿ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರು ಕಣಕ್ಕೆ ಇಳಿಯಲಿದ್ದಾರೆ. ಅವರು ಚುನಾಯಿತರಾದರೆ, ಭಾರತದ ರಾಷ್ಟ್ರಪತಿಯಾದ ಮೊದಲ ಬುಡಕಟ್ಟು ಮಹಿಳೆ ಎಂಬ ಹೆಗ್ಗಳಿಕೆಗೆ …
ಬಿಜೆಪಿಯಿಂದ ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ ಹೆಸರು ಘೋಷಣೆ! Read More »