ಇಂದು ಮತ್ತೆ ಏರಿಕೆಯ ಹಾದಿ ಹಿಡಿದ ಚಿನ್ನದ ದರ| ತಟಸ್ಥತೆ ಕಾಯ್ದುಕೊಂಡ ಬೆಳ್ಳಿ ಬೆಲೆ
ಚಿನ್ನದ ಬೆಲೆಯಲ್ಲಿ ನಿನ್ನೆ ಸ್ವಲ್ಪ ಇಳಿಕೆ ಕಂಡು ಬಂದಿದ್ದು ಇಂದು ದರದಲ್ಲಿ ಸ್ವಲ್ಪ ಹೆಚ್ಚಳ ಕಂಡು ಬಂದಿದೆ. ಇದು ಚಿನ್ನಾಭರಣಪ್ರಿಯರಿಗೆ ಸ್ವಲ್ಪ ಮುಖದಲ್ಲಿ ಸ್ವಲ್ಪ ಬೇಸರ ಮೂಡಿಸಬಹುದು. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಲ್ಲೆಲ್ಲಿ ಎಷ್ಟಿದೆ ಎಂದು ತಿಳಿಯೋಣ ಬನ್ನಿ.
ಭಾರತದಲ್ಲಿ 22 ಕ್ಯಾರೆಟ್ ಚಿನ್ನಕ್ಕೆ ಇಂದಿನ ರೇಟ್ ಈ ಕೆಳಗೆ ನೀಡಲಾಗಿದೆ.
1 ಗ್ರಾಂ -ರೂ.4,778
8 ಗ್ರಾಂ – ರೂ. 38,224
10 ಗ್ರಾಂ – ರೂ.47,780
100 ಗ್ರಾಂ – ರೂ. 4,77,800
ಭಾರತದಲ್ಲಿ 24 ಕ್ಯಾರೆಟ್ ಚಿನ್ನಕ್ಕೆ ಇಂದಿನ ರೇಟ್ ಈ ಕೆಳಗೆ ನೀಡಲಾಗಿದೆ.
1 ಗ್ರಾಂ – ರೂ.5,211
8 ಗ್ರಾಂ- ರೂ.41,688
10 ಗ್ರಾಂ- ರೂ.52,110
100 ಗ್ರಾಂ -ರೂ. 5,21,100
ಭಾರತದ ಪ್ರಮುಖ ನಗರಗಳಲ್ಲಿ ಚಿನ್ನದ ದರ ಹೀಗಿದೆ :
ಚೆನ್ನೈ : ರೂ.47,850 ( 22 ಕ್ಯಾರೆಟ್) ರೂ.52,190( 24 ಕ್ಯಾರೆಟ್)
ಮುಂಬೈ : ರೂ.47,750 ( 22 ಕ್ಯಾರೆಟ್) ರೂ.52,080( 24 ಕ್ಯಾರೆಟ್)
ದೆಹಲಿ : ರೂ.47,780 ( 22 ಕ್ಯಾರೆಟ್) ರೂ.52,110( 24 ಕ್ಯಾರೆಟ್)
ಕೊಲ್ಕತ್ತಾ : ರೂ.47,780 ( 22 ಕ್ಯಾರೆಟ್) ರೂ.52,110( 24 ಕ್ಯಾರೆಟ್)
ಬೆಂಗಳೂರು : ರೂ.47,780 ( 22 ಕ್ಯಾರೆಟ್) ರೂ.52,110( 24 ಕ್ಯಾರೆಟ್)
ಹೈದರಾಬಾದ್ : ರೂ.47,750 ( 22 ಕ್ಯಾರೆಟ್) ರೂ.52,110( 24 ಕ್ಯಾರೆಟ್)
ಕೇರಳ : ರೂ.47,750 ( 22 ಕ್ಯಾರೆಟ್) ರೂ.52,080( 24 ಕ್ಯಾರೆಟ್)
ಮಂಗಳೂರು : ರೂ.47,780 ( 22 ಕ್ಯಾರೆಟ್) ರೂ.52,110( 24 ಕ್ಯಾರೆಟ್)
ಮೈಸೂರು : ರೂ.47,650 ( 22 ಕ್ಯಾರೆಟ್) ರೂ.52,110( 24 ಕ್ಯಾರೆಟ್)
ವಿಶಾಖಪಟ್ಟಣ : ರೂ.47,750 ( 22 ಕ್ಯಾರೆಟ್) ರೂ.52,110( 24 ಕ್ಯಾರೆಟ್)
ಇಂದಿನ ಬೆಳ್ಳಿಯ ದರ:
1 ಗ್ರಾಂ : ರೂ 66.30
8 ಗ್ರಾಂ : ರೂ. 530.40
10 ಗ್ರಾಂ : ರೂ. 663
100 ಗ್ರಾಂ : ರೂ.6,630
1 ಕೆಜಿ : ರೂ. 66,300
ಇಂದಿನ ಬೆಳ್ಳಿಯ ದರ:
ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 66,300 ರೂ, ಮೈಸೂರು- 66,300 ರೂ., ಮಂಗಳೂರು- 66,300 ರೂ., ಮುಂಬೈ- 61,000 ರೂ, ಚೆನ್ನೈ- 66,300 ರೂ ದೆಹಲಿ- 61,000 ರೂ, ಹೈದರಾಬಾದ್- 66,300 ರೂ, ಕೊಲ್ಕತ್ತಾ- 61,000 ರೂ. ಆಗಿದೆ.
ಒಟ್ಟಾರೆ ಇಂದು ಬೆಳಗ್ಗಿನ ವೇಳೆಗೆ ದೇಶದ ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡು ಬಂದರೆ , ಬೆಳ್ಳಿ ಬೆಲೆಯಲ್ಲಿಯೂ ನಿನ್ನೆ ಬೆಲೆಗಿಂತ ಕೆಲವು ಕಡೆ ಏರಿಕೆಕಂಡು ಬಂದರೆ, ಕೆಲವು ಕಡೆ ತಟಸ್ಥತೆ ಕಾಯ್ದುಕೊಂಡಿದೆ.