Daily Archives

June 21, 2022

ಬರೀ 10 ರೂ. ನಾಣ್ಯಗಳನ್ನೇ ನೀಡಿ ಹೊಸ ಕಾರು ಖರೀದಿಸಿದ ವೈದ್ಯ !!

ಇತ್ತೀಚಿನ ದಿನಗಳಲ್ಲಿ 10 ರೂಪಾಯಿ ನಾಣ್ಯದ ಬಗ್ಗೆ ಅಪಪ್ರಚಾರ ನಡೆಯುತ್ತಿದ್ದು, ಈ ನಾಣ್ಯ ಸ್ವೀಕರಿಸುವುದನ್ನೇ ಹಲವರು ಬಿಟ್ಟಿದ್ದಾರೆ. ಅದೆಷ್ಟೋ ಮಂದಿ ಹತ್ತು ರೂಪಾಯಿ ನಾಣ್ಯವನ್ನು ಯಾವುದೇ ವ್ಯವಹಾರದಲ್ಲೂ ಉಪಯೋಗಿಸುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಜನತೆಯಲ್ಲಿ ಅರಿವು ಮೂಡಿಸಲು ಧರ್ಮಪುರಿಯ

ಪಡುಬಿದ್ರಿ : ಕಾಮಿನಿ ನದಿ ಕಲುಷಿತ, ಲಕ್ಷಾಂತರ ಮೀನುಗಳ ಮಾರಣಹೋಮ

ಪಡುಬಿದ್ರಿ: ಸ್ಥಳೀಯ ಕಾಮಿನಿ ನದಿಯು ಕಲುಷಿತಗೊಂಡ ಪರಿಣಾಮ ಮೀನುಗಳು ಸಾವನ್ನಪ್ಪಿದೆ. ಲಕ್ಷಾಂತರ ಮೌಲ್ಯದ ಮೀನುಗಳ ಮಾರಣಹೋಮವಾಗಿದೆ ಎಂದೇ ಹೇಳಬಹುದು. ಸ್ಥಳೀಯರ ಪ್ರಕಾರ ರಾಸಾಯನಿಕ ಮಿಶ್ರಿತ ನೀರಿನಿಂದ ಮೀನುಗಳು ಸತ್ತುಹೋಗಿವೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಎರಡು ದಿನಗಳ ಹಿಂದೆ ಜೋರಾಗಿ

ಬೆಳ್ತಂಗಡಿ : ಒಂದೇ ಮನೆಯ 17 ಬೆಕ್ಕುಗಳು ಸಾವು; ಕಾರಣ ವೈರಲ್ ಫೀವರ್ !??

ಬೆಳ್ತಂಗಡಿ: ತಾಲೂಕಿನ ಕೆಲವು ಕಡೆಗಳಲ್ಲಿ ಸಾಕು ಬೆಕ್ಕುಗಳಿಗೆ ವೈರಲ್ ಫೀವರ್ ಸೋಂಕು ತಗುಲಿ ಬೆಕ್ಕುಗಳು ಸಾವನ್ನಪ್ಪುತ್ತಿರುವ ಪ್ರಕರಣಗಳು ವರದಿಯಾಗಿದೆ. ಬೆಕ್ಕುಗಳಿಗೆ ಜ್ವರ ಕಾಣಿಸಿಕೊಂಡು ಹೊಟ್ಟೆಗೆ ತಿನ್ನುವುದನ್ನು ಬಿಟ್ಟು, ಕೇವಲ ಎರಡು ಮೂರು ದಿನಗಳ ಅಂತರದಲ್ಲಿ ಸಾವನ್ನಪ್ಪುತ್ತದೆಂದು

I Love you -2 ಎನ್ನುತ್ತಾ ಇಬ್ಬರು ಯುವತಿಯರನ್ನು ಏಕಕಾಲದಲ್ಲಿ ಮದುವೆಯಾದ ಯುವಕ !!

ಇಬ್ಬರು ಯುವತಿಯರ ಪ್ರೀತಿಯಲ್ಲಿ ಬಿದ್ದ ಯುವಕನೊಬ್ಬ ನಾನು ಇಬ್ಬರನ್ನೂ ಪ್ರೀತಿಸುತ್ತೇನೆಂದು ಹೇಳಿ ಏಕಕಾಲದಲ್ಲಿ ಯುವತಿಯರಿಬ್ಬರನ್ನು ವಿವಾಹವಾಗಿರುವ ವಿಚಿತ್ರ ಘಟನೆ ಜಾರ್ಖಂಡ್‌ನ ಲೋಹರ್ದಗಾ ಎಂಬ ಹಳ್ಳಿಯಲ್ಲಿ ನಡೆದಿದೆ. ಕುಸುಮ್ ಲಾಕ್ರಾ ಮತ್ತು ಸ್ವಾತಿ ಕುಮಾರಿ ಇಬ್ಬರೂ ಯುವತಿಯರು ವರ

ನಟ ನಾಗಚೈತನ್ಯ “ಹೊಸ ಹೀರೋಯಿನ್” ನೊಂದಿಗೆ ಡೇಟಿಂಗ್ | ಸಮಂತಾ ಮೇಲೆ ಗೂಬೆ ಕೂರಿಸಿದ ಫ್ಯಾನ್ಸ್ !!!!

ನಟಿ ಸಮಂತಾ, ನಟ ನಾಗ ಚೈತನ್ಯ ಇಬ್ಬರೂ ತಮ್ಮ ವಿಚ್ಛೇದನದ ವಿಷಯದಿಂದ ಮುಂದೆ ಹೋಗಿದ್ದಾರೆ. ಇಬ್ಬರು ನಟ ನಟಿಯರು ತಮ್ಮ ವೈಯಕ್ತಿಕ ವಿಚಾರಗಳ ಗೊಂದಲಗಳಿಂದ ಮುಂದೆ ಹೋಗಿ ತಮ್ಮ ಸಿನಿಮಾ ಕೆಲಸದಲ್ಲಿ ಬಿಜಿಯಾಗಿದ್ದಾರೆ. ಈಗ ನಟ ನಾಗ ಚೈತನ್ಯ ಅವರು ಶೋಭಿತಾ ಧುಲಿಪಲ ಜೊತೆ ಡೇಟ್ ಮಾಡುತ್ತಿದ್ದಾರೆ ಎಂದು

ಮೀನುಗಾರರ ಬಲೆಗೆ ಬಿತ್ತು ವಿಶ್ವದ ಅತಿದೊಡ್ಡ ಸಿಹಿ ನೀರಿನ ಮೀನು !! | ಈ ಮೀನು ಎಷ್ಟು ಕೆಜಿ ಇತ್ತು ಗೊತ್ತಾ ??

ವಿಶ್ವದ ಅತಿದೊಡ್ಡ ಸಿಹಿನೀರಿನ ಮೀನು ಕಾಂಬೋಡಿಯಾದ ಮೆಕಾಂಗ್ ನದಿಯಲ್ಲಿ ಮೀನುಗಾರರಿಗೆ ಸಿಕ್ಕಿದ್ದು, ಇದರ ಗಾತ್ರವನ್ನು ನೋಡಿ ಅವರೇ ಆಶ್ಚರ್ಯಚಕಿತರಾದ ಘಟನೆ ನಡೆದಿದೆ. ಇದು ದೊಡ್ಡ ಸ್ಟಿಂಗ್ರೇ ಮೀನಾಗಿದ್ದು, ಇದರ ತೂಕ ಸುಮಾರು 300 ಕೆಜಿ, ಉದ್ದ 13 ಅಡಿ ಎಂದು ಹೇಳಲಾಗುತ್ತದೆ. ಸಂಶೋಧಕರ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನ ಆಚರಣೆ
ವಿಶ್ವದ ಆರೋಗ್ಯಕ್ಕಾಗಿ ಅಂತರಾಷ್ಟ್ರೀಯ ಯೋಗ ದಿನ-

ಪುತ್ತೂರು: ವಿಶ್ವ ಯೋಗ ದಿನದ ಅಂಗವಾಗಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನ ಆಚರಣೆಯು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ಮಾತನಾಡಿ ಮಾನವನ ಅಂತಸತ್ವವನ್ನು ಅರಿಯುವ ವಿಧಾನವನ್ನು

ಸ್ಯಾಂಡಲ್ ವುಡ್ ನಟ ದೂದ್ ಪೇಡ ಖ್ಯಾತಿಯ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು, ಗಂಭೀರ ಸ್ಥಿತಿ | ಬೆಂಗಳೂರಿಗೆ ಏರ್…

ಸ್ಯಾಂಡಲ್‌ವುಡ್‌ ನ 'ದೂದ್ ಪೇಡ' ಎಂದೇ ಖ್ಯಾತಿಯ ನಟ ದಿಗಂತ್ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಹಾಲು ಗಲ್ಲದ ನಟ ದಿಗಂತ್ ಕುರಿತಾಗಿ ಇದೀಗ ಶಾಕಿಂಗ್ ನ್ಯೂಸ್ ಕೇಳಿಬಂದಿದೆ. ನಟ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ. ಗೋವಾದ ಸಮುದ್ರ ತಟದಲ್ಲಿ ಸಮ್ಮರ್ ಶಾಟ್

ಜುಲೈ 1 ರಿಂದ ಟಿಡಿಎಸ್ ಹೊಸ ನಿಯಮ ಜಾರಿಗೆ !! | ಇದರಿಂದ ತೆರಿಗೆ ಪಾವತಿದಾರರ ಮೇಲೆ ಉಂಟಾಗುವ ಪರಿಣಾಮವೇನು??

ಇದೇ ಜುಲೈ 1 ರಿಂದ, ಟಿಡಿಎಸ್ ಹೊಸ ನಿಯಮವನ್ನು ಜಾರಿಗೆ ತರಲಾಗುತ್ತಿದ್ದು, ಹೊಸ ನಿಯಮವು ಸೇಲ್ಸ್ ಪ್ರಮೋಶನ್ ಬಿಸಿನೆಸ್ ಗೆ ಅನ್ವಯಿಸುತ್ತದೆ. ಇದರ ಪ್ರಭಾವ ಸಾಮಾಜಿಕ ಮಾಧ್ಯಮದ ಪ್ರಭಾವಿಗಳು ಮತ್ತು ವೈದ್ಯರ ಮೇಲೆ ಬೀರಲಿದೆ. ಕೇಂದ್ರೀಯ ನೇರ ತೆರಿಗೆಗಳ ಮಂಡಳಿ ಟಿಡಿಎಸ್ ನ ಹೊಸ ನಿಯಮದ ಕುರಿತು

ತೆಲುಗು ಸೂಪರ್ ಸ್ಟಾರ್ ಮಹೇಶ್ ಬಾಬು ಅಣ್ಣನ ಜೊತೆ ಮೂರನೇ ಮದುವೆಗೆ ಸಿದ್ಧಳಾದ ಕನ್ನಡದ ಖ್ಯಾತ ನಟಿ !!

ಕನ್ನಡದ ಪ್ರಸಿದ್ಧ ನಟಿ, ಈಗ ತೆಲುಗಿನಲ್ಲಿ ಮಿಂಚುತ್ತಿರುವ ಪವಿತ್ರ ಲೋಕೇಶ್ ಅವರು ಮೂರನೇ ಮದುವೆಯಾಗುತ್ತಿದ್ದಾರಂತೆ. ತೆಲುಗಿನ ಹಿರಿಯ ನಟ ನರೇಶ್ ಹಾಗೂ ನಟಿ ಪವಿತ್ರಾ ಲೋಕೇಶ್ ಇಬ್ಬರೂ ಪ್ರೀತಿಸುತ್ತಿದ್ದಾರೆ. ಬಹಳ ದಿನಗಳಿಂದ ಲಿವ್‌ ಇನ್ ರಿಲೇಶನ್‌ ಶಿಪ್‌ನಲ್ಲಿದ್ದಾರೆ ಎಂದು ಮಾಧ್ಯಮಗಳಲ್ಲಿ