ಸ್ಯಾಂಡಲ್ ವುಡ್ ನಟ ದೂದ್ ಪೇಡ ಖ್ಯಾತಿಯ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು, ಗಂಭೀರ ಸ್ಥಿತಿ | ಬೆಂಗಳೂರಿಗೆ ಏರ್ ಲಿಫ್ಟ್

ಸ್ಯಾಂಡಲ್‌ವುಡ್‌ ನ ‘ದೂದ್ ಪೇಡ’ ಎಂದೇ ಖ್ಯಾತಿಯ ನಟ ದಿಗಂತ್ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಹಾಲು ಗಲ್ಲದ ನಟ ದಿಗಂತ್ ಕುರಿತಾಗಿ ಇದೀಗ ಶಾಕಿಂಗ್ ನ್ಯೂಸ್ ಕೇಳಿಬಂದಿದೆ. ನಟ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ. ಗೋವಾದ ಸಮುದ್ರ ತಟದಲ್ಲಿ ಸಮ್ಮರ್ ಶಾಟ್ ಹೊಡೆಯುವ ವೇಳೆ ದಿಗಂತ್ ಕುತ್ತಿಗೆಗೆ ಪೆಟ್ಟು ಬಿದ್ದಿದೆ. ಕುಟುಂಬದ ಜೊತೆ ನಟ ದಿಗಂತ್ ಗೋವಾ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ. ಸದ್ಯ … Continue reading ಸ್ಯಾಂಡಲ್ ವುಡ್ ನಟ ದೂದ್ ಪೇಡ ಖ್ಯಾತಿಯ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು, ಗಂಭೀರ ಸ್ಥಿತಿ | ಬೆಂಗಳೂರಿಗೆ ಏರ್ ಲಿಫ್ಟ್