Daily Archives

June 22, 2022

ಬೆಳಗಾವಿ ಕೃಷಿ ಇಲಾಖೆಗೆ ಎಸಿಬಿ ದಾಳಿ!!

ಬೆಳಗಾವಿ ಜಿಲ್ಲೆಯ ಕೃಷಿ ಇಲಾಖೆಯ ಯೋಗೀಶ್ ಅಗಡಿ ಎಂಬುವವರು ಲಂಚ ಪಡೆಯುತ್ತಿದ್ದ ವೇಳೆಯಲ್ಲಿ ಎಸಿಬಿ ದಾಳಿ ನಡೆದ ಘಟನೆ ಇಂದು ಮಧ್ಯಾಹ್ನ ನಡೆದಿದೆ.ಓರ್ವ ಸಾಮಾನ್ಯ ವ್ಯಕ್ತಿಗೆ 30 ಸಾವಿರ ಬೇಡಿಕೆ ಇಟ್ಟುಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರು ದಾಳಿ ನಡೆಸಿ ಅಧಿಕಾರಿಯನ್ನು ಬಂಧಿಸಿದ್ದಾರೆ.

ಪುರುಷರಿಗೆ ಶಾಕಿಂಗ್ ಸುದ್ದಿ!!

ಬೆಂಗಳೂರು: ತಜ್ಞರು ನಡೆಸಿದ ಅಧ್ಯಯನದ ಪ್ರಕಾರ ಪುರುಷರಿಗೆ ಶಾಕಿಂಗ್ ಸುದ್ದಿ ದೊರಕಿದ್ದು, ರಾಜಧಾನಿಯಲ್ಲಿ ಪುರುಷರ ಆರೋಗ್ಯ ನಿರ್ಲಕ್ಷ್ಯ ಹೆಚ್ಚಳವಾಗಿ ರೋಗಗಳು ಪತ್ತೆಯಾದಂತಹ ಆತಂಕದ ಮಾಹಿತಿ ಹೊರಬಿದ್ದಿದೆ.ದೇಶದಲ್ಲಿ ಮಹಿಳೆಯರ ಸಾವಿನ ಪ್ರಮಾಣಕ್ಕೆ ಹೋಲಿಸಿದರೆ ಪುರುಷರ ಸಾವಿನ ಪ್ರಮಾಣವೇ

ಕೇವಲ 2 ಸಾವಿರ ರೂ. ಗೆ ಖರೀದಿಸಿ ಹೊಸ ನೋಕಿಯಾ G21 ಸ್ಮಾರ್ಟ್ ಫೋನ್ !! | ಅಮೆಜಾನ್ ಗ್ರಾಹಕರಿಗಾಗಿಯೇ ಈ ಮಾನ್ಸೂನ್…

ಈಗ ಅನೇಕ ಜನರು ಆನ್ ಲೈನ್ ಶಾಪಿಂಗ್ ಮೂಲಕವೇ ಸ್ಮಾರ್ಟ್ ಫೋನ್ ಕೊಂಡುಕೊಳ್ಳುತ್ತಾರೆ. ನೀವು ಕೂಡ ಸ್ಮಾರ್ಟ್ ಫೋನ್ ಖರೀದಿಸುವ ಯೋಚನೆಯಲ್ಲಿದ್ದರೆ ನಿಮಗೆ ಅಮೆಜಾನ್ ನಲ್ಲಿ ಬೊಂಬಾಟ್ ಆಫರ್ ಒಂದಿದೆ. ಅಮೆಜಾನ್‌ನಲ್ಲಿ ಮಾನ್ಸೂನ್ ಕಾರ್ನಿವಲ್ ಸೇಲ್ ನಡೆಯುತ್ತಿದೆ. ಈ ಸೇಲ್‌ನಲ್ಲಿ

ಚಿನ್ನದ ಮರುಬಳಕೆ, ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ!

ಚಿನ್ನದ ಮರು ಬಳಕೆ ಅಂದರೆ ರೀ-ಸೈಕ್ಲಿಂಗ್ ನಲ್ಲಿ ಭಾರತವು ವಿಶ್ವದಲ್ಲಿ ನಾಲ್ಕನೇ ದೊಡ್ಡ ದೇಶವಾಗಿ ಹೊರಹೊಮ್ಮಿದೆ. ವ ಗೋಲ್ಡ್ ಕೌನ್ಸಿಲ್ (ಡಬ್ಲ್ಯುಜಿಸಿ) ವರದಿ ಪ್ರಕಾರ, ಭಾರತದಲ್ಲಿ 2021 ರಲ್ಲಿ 75 ಟನ್ ಚಿನ್ನವು ಮರು ಬಳಕೆಯಾಗಿದೆ.ಭಾರತೀಯ ಚಿನ್ನದ ಮಾರುಕಟ್ಟೆಯ ಆಳವಾದ ವಿಶ್ಲೇಷಣೆಯ

ಏ ಕೆ ಪಿ ಎ ಫೋಟೋ ಫೆಸ್ಟ್ ವಾಹನ ಪರ್ಯಟನೆ, ಕುಂಬಳೆಯಲ್ಲಿ ಸಮಾರೋಪ

ಆಲ್ ಕೇರಳ ಫೋಟೋಗ್ರಾಫರ್ಸ್ ಅಸೋಸಿಯೇಶನ್ ರಾಜ್ಯ ಸಮಿತಿ ನೇತೃತ್ವದಲ್ಲಿ 23 24 25 ರಂದು ತ್ರಿಶೂರ್ ಅಂಗಮಾಲಿಯಲ್ಲಿ ನಡೆಯುವ ಕಾರ್ಯಕ್ರಮದ ಪ್ರಚಾರಾರ್ಥ , ರಾಜ್ಯ ದಿಂದ ಹೊರಟ ವಾಹನ ಪ್ರಚಾರಕ್ಕೆ ಏ ಕೆ ಪಿ ಎ ಕುಂಬಳೆ ವಲಯ ಸಮಿತಿ ವತಿಯಿಂದ ಕುಂಬಳೆಯಲ್ಲಿ ಸ್ವಾಗತ ನೀಡಲಾಯಿತು. ಆದಿತ್ಯವಾರ

ದ.ಕ.ಜಿಲ್ಲೆಯ ಜನತೆಗೆ ಭರ್ಜರಿ ಉದ್ಯೋಗವಕಾಶ : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ,…

ದಕ್ಷಿಣ ಕನ್ನಡ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 9 ಅಂಗನವಾಡಿ ಕಾರ್ಯಕರ್ತೆ ಮತ್ತು 78 ಸಹಾಯಕಿಯರ ಸೇರಿದಂತೆ 87 ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಿದ ಉನ್ನತ ಶಿಕ್ಷಣ ಸಚಿವರು!

ಬೆಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಚಿವರು ಬಿಗ್ ಶಾಕ್ ನೀಡಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರುವಂತೆ ರಾಜ್ಯದಲ್ಲಿ ಇಂಜಿನಿಯರಿಂಗ್ ವ್ಯಾಸಂಗದ ಶುಲ್ಕವನ್ನು ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ.ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿ

ಶಿಕ್ಷಕನಾಗಬೇಕೆಂದು ಆತ ಕಾದಿದ್ದು ಬರೋಬ್ಬರಿ 24 ವರ್ಷ, ಅಷ್ಟರಲ್ಲಿ ಬದುಕಿಗಾಗಿ ಆತ ಭಿಕ್ಷುಕನಾಗಿದ್ದ !! | ಈಗ 57 ನೇ…

ಜೀವನದಲ್ಲಿ ಎಲ್ಲರಿಗೂ ಒಂದು ಉತ್ತಮ ಉದ್ಯೋಗ ಪಡೆಯಬೇಕೆಂಬ ಕನಸು ಇದ್ದೇ ಇರುತ್ತದೆ. ಆ ಕನಸನ್ನು ನನಸು ಮಾಡಿಕೊಳ್ಳಲು ಅದೆಷ್ಟೋ ವರ್ಷಗಳು ಶ್ರಮಪಡಬೇಕಾಗುತ್ತದೆ. ಅಂತೆಯೇ ಇಲ್ಲೊಬ್ಬ ತಾನು ಶಿಕ್ಷಕನಾಗಬೇಕು ಎಂದು ಕನಸು ಹೊತ್ತಿದ್ದ. ಆದರೆ ಒಂದೇ ಒಂದು ಸಣ್ಣ ಸಮಸ್ಯೆಯಿಂದ ಆ ಕನಸು 24 ವರ್ಷಗಳ ಕಾಲ

ಫುಟ್ಬಾಲ್ ಸೂಪರ್ ಸ್ಟಾರ್ ಕ್ರಿಸ್ಟಿಯಾನೋ ರೊನಾಲ್ಡೊ ಕಾರು ಅಪಘಾತ!!!

ಪಂದ್ಯಗಳಿಂದ ಬಿಡುವು ಮಾಡಿಕೊಂಡು ವಿಶ್ರಾಂತಿಗೆ ಜಾರಿದ್ದ ಪೋರ್ಚುಗಲ್ ಹಾಗೂ ಮ್ಯಾಂಚೆಸ್ಟರ್ ಫುಟ್ಬಾಲ್ ಸ್ಟಾರ್ ಕ್ರಿಸ್ಟಿಯಾನೋ ರೊನಾಲ್ಡೊಗೆ ದೊಡ್ಡದೊಂದು ಶಾಕಿಂಗ್ ನ್ಯೂಸ್ ಎದುರಾಗಿದೆ. ರೆಸ್ಟ್‌ನಲ್ಲಿದ್ದ ರೋನಾಲ್ಡೊಗೆ ಬರೋಬ್ಬರಿ 17 ಕೋಟಿ ರೂಪಾಯಿ ಲಾಸ್ ಆಗಿದೆ.ಇದಕ್ಕೆ ಕಾರಣ ರೊನಾಲ್ಡೊ

ದೇವರ ಮುಂದೆ ಮಗನನ್ನು ಮಲಗಿಸಿದ ತಾಯಿ; ಕಾರಣ!?

ತಾಯಿ ಮತ್ತು ಮಗುವಿನ ಸಂಬಂಧವೇ ವಿಚಿತ್ರ. ಆಕೆಯ ಪ್ರೀತಿಗೆ ಬೆಲೆ ಕಟ್ಟಲು ಅಸಾಧ್ಯ. ಇಂತಹ ವಿಶಾಲ ಹೃದಯದ ತಾಯಿ ತನ್ನ ಕರುಳಬಲ್ಲಿಗೇನಾದರೂ ಆದರೆ ಸಹಿಸುವಳೇನು!?.. ಆಕೆಯ ಪ್ರಾಣ ತೆತ್ತಾದರೂ ಮಗುವಿನ ಪ್ರಾಣ ಉಳಿಸುವಳು. ಅಂತಹುದೇ ಒಂದು ತಾಯಿ-ಮಗನ ವಾತ್ಸಲ್ಯದ ಹೃದಯಕಲ್ಲಾಗಿಸುವಂತಹ ಘಟನೆ ಬೆಳಗಾವಿ