ಮಂಗಳೂರು: ನಗರದಲ್ಲಿ ಮತ್ತೆ ಪ್ರತ್ಯಕ್ಷವಾದ ಕಾಡುಕೋಣ! ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ!
ಮಂಗಳೂರು: ನಗರದ ಮರೋಳಿ ಬಳಿಯ ತಾತಾವು ಬಳಿ ಮಂಗಳವಾರ ಬೆಳಗ್ಗೆ ಎರಡು ಕಾಡುಕೋಣಗಳು ಕಾಣಿಸಿಕೊಂಡಿವೆ.
ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಕಾರ್ಯಾ ಚರಣೆ ನಡೆಸಿದರೂ ಸೆರೆ ಹಿಡಿಯಲು ಸಾಧ್ಯವಾಗಿಲ್ಲ.
ಮಂಗಳವಾರ ಬೆಳಗ್ಗಿನ ವೇಳೆ ಕಾಡುಕೋಣ ನೋಡಿದ ಪರಿಸರದ ಮಂದಿ ಅರಣ್ಯ!-->!-->!-->!-->!-->…