ಪಿಎಂ ಕಿಸಾನ್ 12 ನೇ ಕಂತಿನ ಹಣ ರೈತರ ಕೈ ಸೇರುವ ಮುನ್ನವೇ ರೈತರಿಗೆ ಇನ್ನೊಂದು ಸಿಹಿ ಸುದ್ದಿ!!

ಕೇಂದ್ರ ಸರ್ಕಾರವು ರೈತರಿಗೋಸ್ಕರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಿಂದ ಅದೆಷ್ಟೋ ರೈತರಿಗೆ ಅನುಕೂಲವಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 11 ನೇ ಕಂತಿನ 2000 ರೂ.ಗಳನ್ನು ವರ್ಗಾಯಿಸಿದ ನಂತರ, ಇದೀಗ ರೈತರು 12 ನೇ ಕಂತಿನ ನಿರೀಕ್ಷೆಯಲ್ಲಿದ್ದಾರೆ. ಆದರೆ 12ನೇ ಕಂತಿನ ಹಣ ಉತ್ತರಪ್ರದೇಶದ ರೈತರ ಖಾತೆ ಸೇರುವ ಮುನ್ನವೇ ಮತ್ತೊಂದು ಸಿಹಿ ಸುದ್ದಿ ರೈತರಿಗೆ ಸಿಗಲಿದೆ. ಉತ್ತರ ಪ್ರದೇಶದ ಯೋಗಿ ಸರ್ಕಾರ ‘ಕೃಷಿ ಸಾಲ ಮನ್ನಾ ಯೋಜನೆ’ಯನ್ನು ಪುನರಾರಂಭಿಸಲು … Continue reading ಪಿಎಂ ಕಿಸಾನ್ 12 ನೇ ಕಂತಿನ ಹಣ ರೈತರ ಕೈ ಸೇರುವ ಮುನ್ನವೇ ರೈತರಿಗೆ ಇನ್ನೊಂದು ಸಿಹಿ ಸುದ್ದಿ!!