Daily Archives

June 23, 2022

ಸ್ತ್ರೀಶಕ್ತಿ ಸಂಘಗಳಿಗೆ ಗುಡ್ ನ್ಯೂಸ್ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ನೀಡುವ ಯೋಜನೆಯನ್ನು ಅಕ್ಟೋಬರ್ 2 ರಂದು ಚಾಲನೆ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕರ್ನಾಟಕ ರಾಜ್ಯ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ, - ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ

ಅಯೋಧ್ಯೆಯ ಪವಿತ್ರ ನದಿಯಲ್ಲಿ ಗಂಡ ಹೆಂಡತಿಯ ಸರಸ ಸಲ್ಲಾಪ… “ರಾಮ” ಭಕ್ತರು ಮಾಡಿದ್ದೇನು ಗೊತ್ತೇ?

ಎಲ್ಲಿ ಏನು ಮಾಡಬೇಕೋ ಅದನ್ನು ಅಲ್ಲೇ ಮಾಡಿದರೆ ಒಳ್ಳೆಯದು, ಅದು ಉತ್ತಮ ಕೂಡಾ. ಏಕೆಂದರೆ ದೇವರ ಸಾನಿಧ್ಯದ ನದಿಯಲ್ಲಿ ರೋಮ್ಯಾನ್ಸ್ ಮಾಡಿದರೆ ಅಲ್ಲಿ ನೆರೆದ ಜನರಿಗೆ ಏನಾಗಬಹುದು ಹೇಳಿ. ಆದರೆ ಫಜೀತಿ ಆಗಿದಂತೂ ನಿಜ. ಹಾಗಾಗಿ ನಾವು ಮೊದಲೇ ಹೇಳಿದ್ದು ಎಲ್ಲಿ ಯಾವುದು ಮಾಡುವುದು ಉತ್ತಮ ಅಲ್ಲೇ

ಹತ್ತನೇ ತರಗತಿ ಪೂರಕ ಪರೀಕ್ಷೆಗೆ ಶುಲ್ಕ ವಿನಾಯಿತಿ !! | ಪಾವತಿಸಿದ ಶುಲ್ಕವನ್ನು ಹಿಂದಿರುಗಿಸಲು ರಾಜ್ಯ ಸರ್ಕಾರ…

ಹತ್ತನೇ ತರಗತಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಂದ ಸುಧಾರಿತ ಪೂರಕ ಪರೀಕ್ಷೆಗಳಿಗೆ ಶುಲ್ಕ ಪಡೆಯದಿರಲು ಆಂಧ್ರ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಪ್ರಸ್ತಾವನೆಗೆ ಮುಖ್ಯಮಂತ್ರಿಗಳ ಕಚೇರಿ ಅನುಮೋದನೆ ನೀಡಿದೆ. ಯಾವುದೇ ವಿದ್ಯಾರ್ಥಿಗಳಿಂದ

ಇಂದು ಮತ್ತೆ ಇಳಿಕೆಯಾಯ್ತು ಚಿನ್ನ, ಬೆಳ್ಳಿ ಬೆಲೆ, ತಡಮಾಡದೇ ಖರೀದಿಸಿ!

ಚಿನ್ನದ ಬೆಲೆಯಲ್ಲಿ ನಿನ್ನೆ ಸ್ವಲ್ಪ ಇಳಿಕೆ ಕಂಡು ಬಂದಿದ್ದು ಇಂದು ಕೂಡಾ ದರದಲ್ಲಿ ಸ್ವಲ್ಪ ಕೊಂಚ ಮಟ್ಟಿನ ಇಳಿಕೆ ಕಂಡು ಬಂದಿದೆ. ಇದು ಚಿನ್ನಾಭರಣಪ್ರಿಯರ ಮುಖದಲ್ಲಿ ಮಂದಹಾಸ ಬೀರಲು ಸಹಾಯ ಮಾಡಬಹುದು. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಲ್ಲೆಲ್ಲಿ ಎಷ್ಟಿದೆ ಎಂದು ತಿಳಿಯೋಣ ಬನ್ನಿ.