ಪುತ್ತೂರು:ತಾಲೂಕು ಆರೋಗ್ಯಧಿಕಾರಿಯಾಗಿ ಡಾ|ಅಶೋಕ್ ಕುಮಾರ್ ರೈ ನೇಮಕ

ಪುತ್ತೂರು:ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಆರೋಗ್ಯಾಧಿಕಾರಿಯಾಗಿ ಡಾ. ಅಶೋಕ್ ಕುಮಾರ್ ರೈ ಅವರನ್ನು ನೇಮಕ ಮಾಡಿ ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.

ಈ ಮೊದಲು ತಾಲೂಕು ಆರೋಗ್ಯಧಿಕಾರಿಯಾಗಿ ಪಾಲ್ತಾಡಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ದೀಪಕ್ ರೈ ಅವರು ಪ್ರಭಾರ ನೆಲೆಯಲ್ಲಿ ಕರ್ತವ್ಯ ನಿರ್ವಹಿಸಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ಅಶೋಕ್ ಕುಮಾರ್ ರೈ ಅವರನ್ನು ನೇಮಕ ಮಾಡಲಾಗಿದ್ದು, ಅಶೋಕ್ ಕುಮಾರ್ ರೈ ಅವರು ಈ ಹಿಂದೆ ಪುತ್ತೂರು ಸರ್ಕಾರಿ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.


Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

Leave a Reply

error: Content is protected !!
Scroll to Top
%d bloggers like this: