ಬೆಳ್ಳಂಬೆಳ್ಳಗೆ ಬೆಂಗಳೂರಿನ ಹಲವು ಶಿಕ್ಷಣ ಸಂಸ್ಥೆಗಳಿಗೆ ಶಾಕ್

ಇಂದು(ಗುರುವಾರ) ಬೆಳ್ಳಂಬೆಳ್ಳಗೆ ನಗರದ ಹಲವು ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯ ತೆರಿಗೆಯಲ್ಲಿ ವಂಚನೆ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ. 

ಆದಾಯ ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸರ್ಚ್ ವಾರೆಂಟ್ ಪಡೆದು ಇಂದು ಬೆಳಿಗ್ಗೆ ಐಟಿ ದಾಳಿ ನಡೆಸಿದ್ದಾರೆ. 20 ಕ್ಕೂ ಹೆಚ್ಚು ಕಡೆ 250 ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ನಡೆಸಲಾಗಿದೆ. ದಾಳಿ ನಡೆಸಿ ಅಧಿಕಾರಿಗಳು ದಾಖಲೆಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ.


Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಮೇಲೆ ಸುಮಾರು 70 ವಾಹನಗಳಲ್ಲಿ ಅಧಿಕಾರಿಗಳು ಆಗಮಿಸಿ ದಾಳಿ ಮಾಡಿದ್ದಾರೆ

Leave a Reply

error: Content is protected !!
Scroll to Top
%d bloggers like this: