ಸುಳ್ಯ ಎನ್ ಎಂ ಪಿ ಯು ಕಾಲೇಜಿನ ವಿದ್ಯಾರ್ಥಿನಿ ಇಸ್ಫಾನ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ

ಈ ಬಾರಿಯ ಪಿ ಯು ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ,ಸುಳ್ಯದ ನೆಹರು ಮೆಮೋರಿಯಲ್ ಪಿ ಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಇಸ್ಫಾನ 530 ( 88.33% ) ಅಂಕಗಳನ್ನು ಪಡೆಯುವುದರೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿರುತ್ತಾರೆ.ಇವರು ಬೆಳ್ಳಾರೆ ಸಮೀಪದ ನಿಡ್ಮಾರು ಆರಂಡ ಯೂಸುಫ್ ಎನ್ ಹಾಗೂ ಖತೀಜಮ್ಮ ದಂಪತಿಯ ಪುತ್ರಿಯಾಗಿರುತ್ತಾರೆ.

Leave a Reply

error: Content is protected !!
Scroll to Top
%d bloggers like this: