Daily Archives

June 24, 2022

IDBI ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ| ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ) ನಲ್ಲಿಅವಶ್ಯವಿರುವ ಖಾಲಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗೆ ನೀಡಿರುವ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು.ಹುದ್ದೆ : 226 ವ್ಯವಸ್ಥಾಪಕ, ಸಹಾಯಕ ಸಾಮಾನ್ಯ ವ್ಯವಸ್ಥಾಪಕ ಮತ್ತು ಡೆಪ್ಯುಟಿ

ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ ಸಿಹಿಸುದ್ದಿ, 40,000ರೂ.ಗಳ ಅನುದಾನಕ್ಕಾಗಿ ಅರ್ಜಿ ಆಹ್ವಾನ

ಕಿರು ಆಹಾರ ಸಂಸ್ಕರಣ ಉದ್ದಿಮೆ ಸ್ಥಾಪಿಸಲು ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ ಅನುದಾನ ನೀಡಲು ದಾವಣಗೆರೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಅರ್ಜಿ ಆಹ್ವಾನಿಸಿದೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ದಾವಣಗೆರೆ, ಜಿಲ್ಲಾ ನಗರಾಭಿವೃದ್ಧಿ ಕೋಶ ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ, ಇವರ

ಎಲೆಕ್ಟ್ರಿಕ್ ಕಾರು ಮಾಲೀಕರಿಗೆ ಶಾಕ್ !! | ನಡು ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಟಾಟಾ ನೆಕ್ಸಾನ್ ಇವಿ

ಭಾರತದ ಮಾರುಕಟ್ಟೆಯಲ್ಲಿ ಇದೀಗ ಎಲೆಕ್ಟ್ರಿಕ್ ವಾಹನಗಳಿಗೆ ಎಲ್ಲಿಲ್ಲದ ಬೇಡಿಕೆಯಿದೆ. ಆದರೆ ಇದೀಗ ಟಾಟಾ ನೆಕ್ಸಾನ್ ಇವಿ ಕಾರಿಗೆ ಬೆಂಕಿ ಹೊತ್ತಿಕೊಂಡಿರೋವಿಡಿಯೋವೊಂದು ಇಂಟರ್ನೆಟ್‌ನಲ್ಲಿ ಹರಿದಾಡ್ತಾ ಇರುವುದು ಎಲೆಕ್ಟ್ರಿಕ್ ವಾಹನ ಪ್ರಿಯರಿಗೆ ಶಾಕ್ ನೀಡಿದೆ.ಹೌದು. ಮುಂಬೈನ ವಸೈ

ಮುಸ್ಲಿಂ ಯುವಕರು ಸಶಸ್ತ್ರ ಪಡೆಗಳಿಗೆ ಸೇರುವಂತೆ ಉತ್ತೇಜಿಸಲು ಇಂದಿನಿಂದ ವಿಶೇಷ ಅಭಿಯಾನ !!

ಭಾರತೀಯ ಸೇನೆಯಲ್ಲಿ ಮುಸ್ಲಿಮರ ಸಂಖ್ಯೆ ಉಳಿದ ಸಮುದಾಯಗಳಿಗಿಂತ ತೀರಾ ಕಮ್ಮಿ. ಹಾಗಾಗಿ ಭಾರತೀಯ ಸಶಸ್ತ್ರ ಪಡೆಗಳಿಗೆ ಮುಸ್ಲಿಂ ಯುವಕರು ಸೇರುವಂತೆ ಉತ್ತೇಜಿಸಲು ಮುಸ್ಲಿಂ ಸಂಘಟನೆಗಳಿಂದ ಶುಕ್ರವಾರದಿಂದ ವಿಶೇಷ ಅಭಿಯಾನ ಆರಂಭಿಸಲಾಗುತ್ತಿದೆ.ಪ್ರಮುಖ ಮುಸ್ಲಿಂ ಸಂಘಟನೆಗಳು, ವೃತ್ತಿಪರರು ಹಾಗೂ

ಮನೆ ಖರೀದಿ ಮಾಡೋರಿಗೆ ಕೇಂದ್ರದಿಂದ ಭರ್ಜರಿ ಸಿಹಿಸುದ್ದಿ !

ಮನೆ ಖರೀದಿ ಮಾಡಬೇಕು, ಅಥವಾ ಕಟ್ಟಬೇಕು ಎಂದು ಯಾರಾದರೂ ಯೋಚಿಸುತ್ತಿದ್ದೀರಾ ? ಇದಕ್ಕೆ ಉತ್ತರ ಹೌದು ಎಂದಾದರೆ, ಹಣದ ಬಗ್ಗೆ ಯೋಚನೆ ಮಾಡಬೇಕಾಗಿಲ್ಲ. ಯಾಕೆ ಅಂತೀರಾ? ಕೇಂದ್ರ ಸರ್ಕಾರ ಮನೆ ಖರೀದಿದಾರರಿಗೆ ಆರ್ಥಿಕ ನೆರವು ನೀಡುತ್ತಿದೆ. ದೇಶದ ಗ್ರಾಮೀಣ ಜನರು ಈ ಯೋಜನೆಯಿಂದ ಪ್ರಯೋಜನ ಪಡೆಯಬಹುದು.

ಮಹಾಶಕ್ತಿಯಂತಿರುವ ರಾಷ್ಟ್ರೀಯ ಪಕ್ಷವೊಂದು ನಮ್ಮ ಬೆಂಬಲಕ್ಕಿದೆ- ಶಿವಸೇನೆ ನಾಯಕ ಏಕನಾಥ್ ಶಿಂಧೆ

ಮುಂಬೈ: ಶಿವಸೇನೆ ನಾಯಕ ಏಕನಾಥ್ ಶಿಂಧೆ ನೇತೃತ್ವದಲ್ಲಿ ಪಕ್ಷದ ವಿರುದ್ಧದ ಬಂಡಾಯವೆದ್ದ ಶಾಸಕರು, ಮೂರು ಪಕ್ಷಗಳ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ಪತನದ ಅಂಚಿಗೆ ತಳ್ಳಿದ್ದಾರೆ. ಬಂಡಾಯ ಪಾಳಯದಲ್ಲಿ ಶಾಸಕರ ಸಂಖ್ಯೆ ಹೆಚ್ಚಾಗುತ್ತಿದ್ದು, ಸರ್ಕಾರದ ಪತನ ಸಮೀಪವಾಗುತ್ತಿದೆ.ಏಕನಾಥ್

ಪುತ್ತೂರು : ಹೈಕೋರ್ಟ್ ಆದೇಶವಿದ್ದರೂ ಹಿಜಾಬ್ ಧರಿಸಿ ತರಗತಿಗೆ ಬರುತ್ತಿರುವ ವಿದ್ಯಾರ್ಥಿನಿಯರು,ದೂರು

ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಸರಕಾರಿ ಪ್ರ. ದರ್ಜೆ ಕಾಲೇಜಿನಲ್ಲಿ ತರಗತಿ ನಡೆಯುತ್ತಿರುವ ಸಂದರ್ಭ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ ಬರುತ್ತಿರುವ ಕುರಿತು ಸಹಪಾಠಿ ವಿದ್ಯಾರ್ಥಿಗಳು ಪುತ್ತೂರು ಶಾಸಕರಿಗೆ ದೂರು ನೀಡಿದ್ದಾರೆ.ಹಿಜಾಬ್‌ ಧರಿಸಿ ಪಾಠ ಕೇಳುವಂತಿಲ್ಲ ಎಂದು ಹೈಕೋರ್ಟ್‌

OMG, ತೀರ್ಥ ಕುಡಿಯುವಾಗ ‘ಬಾಲಕೃಷ್ಣ’ ನುಂಗಿದ ಭಕ್ತ | ಮುಂದೇನಾಯ್ತು?

ವ್ಯಕ್ತಿಯೊಬ್ಬರು ತೀರ್ಥ ಸೇವನೆ ವೇಳೆ ಅಂಗೈನಲ್ಲಿದ್ದ ಬಾಲಕೃಷ್ಣನ ಲೋಹದ ಮೂರ್ತಿಯನ್ನು ನುಂಗಿರುವ ವಿಚಿತ್ರ ಘಟನೆಯೊಂದು ಬೆಳಗಾವಿಯಲ್ಲಿ ನಡೆದಿದೆ. ದೇವರಿಗೆ ಪೂಜೆ ಮಾಡಿ ಅಂಗೈನಲ್ಲಿ ಬಾಲಕೃಷ್ಣನ ಮೂರ್ತಿ ಇಟ್ಟುಕೊಂಡಿದ್ದ ವ್ಯಕ್ತಿ ಆಕಸ್ಮಿಕವಾಗಿ ತೀರ್ಥದ ಜೊತೆ ಮೂರ್ತಿಯನ್ನು ನುಂಗಿದ್ದಾರೆ.

ಇಂಧನಕ್ಕಾಗಿ ಸರತಿಯಲ್ಲಿ 5 ದಿನಗಳಿಂದ ಕಾದಿದ್ದ ಟ್ರಕ್ ಚಾಲಕ ತನ್ನ ವಾಹನದಲ್ಲೇ ಸಾವು!

ಸ್ವಾತಂತ್ರ್ಯದ ನಂತರ ಅತ್ಯಂತ ಘೋರ ಆರ್ಥಿಕ ಬಿಕ್ಕಟ್ಟಿಗೆ ದ್ವೀಪ ರಾಷ್ಟ್ರ ಶ್ರೀಲಂಕಾದ ಸಿಲುಕಿದೆ. ತೈಲ, ಆಹಾರ, ಔಷಧಿ ಸೇರಿದಂತೆ ಅಗತ್ಯ ವಸ್ತುಗಳ ಸಮಸ್ಯೆ ಎದುರಾಗಿದೆ. ದಿವಾಳಿಯಾಗಿರುವ ಶ್ರೀಲಂಕಾದಲ್ಲಿ ಇಂಧನ ಕೊರತೆ ವಿಪರೀತವಾಗಿದೆ. ವಾರಗಟ್ಟಲೆ ಸರತಿ ಸಾಲಿನಲ್ಲಿ ನಿಂತು ಪೆಟ್ರೋಲ್​,

ಸ್ತನ ಕ್ಯಾನ್ಸರ್ ಕುರಿತು ಆತಂಕಪಡುವ ಮಹಿಳೆಯರಿಗೆ ಇಲ್ಲಿದೆ ನೆಮ್ಮದಿಯ ಸುದ್ದಿ !!

ಭಾರತದಲ್ಲಿ ತಂತ್ರಜ್ಞಾನ ಬಹು ಬೇಗನೆ ಬೆಳೆಯುತ್ತಿದೆ. ದಿನಕ್ಕೊಂದು ಹೊಸ ರೀತಿಯ ತಂತ್ರಜ್ಞಾನ ಭಾರತದಲ್ಲಿ ಹುಟ್ಟಿಕೊಳ್ಳುತ್ತಿರುವುದು ಹೆಮ್ಮೆಯ ವಿಚಾರವೇ. ಹಾಗೆಯೇ ಇದೀಗ ರಕ್ತ ಪರೀಕ್ಷೆಯ ಮೂಲಕ ಸ್ತನ ಕ್ಯಾನ್ಸರ್‌ನ್ನು ಆರಂಭಿಕ ಹಂತದಲ್ಲೇ ಪತ್ತೆ ಮಾಡುವ ತಂತ್ರಜ್ಞಾನ ಭಾರತದಲ್ಲೂ ಲಭ್ಯವಿದೆ.