Daily Archives

June 25, 2022

ಅಗ್ನಿವೀರ್ ನೇಮಕಾತಿ 2022 ಉದ್ಯೋಗವಕಾಶದ ಮುಖ್ಯ ಪ್ರಕಟಣೆ

ಅಗ್ನಿವೀರ್ ನೇಮಕಾತಿ 2022ಗಾಗಿ ಭಾರತೀಯ ಸೇನೆಯು ನೇಮಕಾತಿ ಪ್ರಕಟಣೆ ಹೊರಡಿಸಿದ್ದು, ಇಂದಿನಿಂದ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ 2022-23 ನೇಮಕಾತಿ ವರ್ಷಕ್ಕೆ ಒಂದು ಬಾರಿಯ ಕ್ರಮವಾಗಿ ಗರಿಷ್ಠ ವಯಸ್ಸಿನ…

ಜಲ ಸಂಪನ್ಮೂಲ ಇಲಾಖೆಯಲ್ಲಿ ಉದ್ಯೋಗವಕಾಶ : 155 SDA ಹುದ್ದೆಗಳ ನೇಮಕ: ಅರ್ಜಿ ಆಹ್ವಾನ

ಜಲ ಸಂಪನ್ಮೂಲ ಇಲಾಖೆಯ ಗ್ರೂಪ್-ಸಿ ವೃಂದದ ಪರಿಶಿಷ್ಟ ಜಾತಿ ಬ್ಯಾಕ್‌ಲಾಗ್ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮೂಲಕ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಉದ್ಯೋಗ…

ಉಡುಪಿ:ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ!! ಹಿಂಬದಿ ಸವಾರ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಉಡುಪಿ:ಬೈಕ್ ಹಾಗೂ ಸಿಲಿಂಡರ್ ಸಾಗಾಟದ ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸಹಸವಾರ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಹೊಸಂಗಡಿ ಕೆರೆಕಟ್ಟೆ ಸಮೀಪ ನಡೆದಿದೆ. ಮೃತನನ್ನು ಐಟಿಐ ವಿದ್ಯಾರ್ಥಿ ಗಂಗನಾಡು ನಿವಾಸಿ ಸೃಜನ್ ನಾಗರಾಜ ಮರಾಠಿ (19)ಎಂದು…

ವಾಹನ ಸವಾರರಿಗೆ ಸಿಹಿ ಸುದ್ದಿ; ಮನೆ ಬಾಗಿಲಿಗೆ ಬರಲಿದೆ ಇಂಧನ

ನಿಮ್ಮ ಕೈಯಲ್ಲಿ ಸ್ಮಾರ್ಟ್ ಫೋನ್ ಇದ್ದರೆ, ನೀವು ಮನೆಯಿಂದಲೇ ಎಲ್ಲಾ ಸೇವೆಗಳನ್ನು ಪಡೆಯಬಹುದು. ಪೆಟ್ರೋಲ್ ಬೇಕಾದರೆ ಏನು ಮಾಡಬೇಕು, ಬಂಕ್ ಗೆ ಹೋಗಬೇಕು ಎಂದುಕೊಳ್ಳುತ್ತಿದ್ದಿರೆ?  ಇಲ್ಲ ಇನ್ನು ಡೀಸೆಲ್, ಪೆಟ್ರೋಲ್ ಕೂಡ ಮನೆಗೆ ಬರುತ್ತಿದೆ. ಗಾಡಿಯಲ್ಲಿ ಪೆಟ್ರೋಲ್ ಮುಗಿದು ಹೋದರೆ…

ಮಂಗಳೂರು ವಿಮಾನ ನಿಲ್ದಾಣಕ್ಕೆ ಸದ್ಯದಲ್ಲಿಯೇ ಆರಂಭವಾಗಲಿದೆ KSRTC ಬಸ್‌ ಸಂಚಾರ !

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಿಂದ ಮಂಗಳೂರು ಸಿಟಿಗೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಸದ್ಯದಲ್ಲಿಯೇ ಕೆಎಸ್ ಆರ್ ಟಿಸಿ ಬಸ್‌ ಸಂಚಾರ ಆರಂಭಗೊಳ್ಳುವ ನಿರೀಕ್ಷೆ ಇದೆ ಎಂದು ಕೆ ಎಸ್ ಆರ್ ಟಿಸಿ ವ್ಯವಸ್ಥಾಪಕರು ಹೇಳಿದ್ದಾರೆ. ವಿಮಾನ ನಿಲ್ದಾಣದಿಂದ ಮಂಗಳೂರು ನಗರಕ್ಕೆ ಬಸ್‌ ವ್ಯವಸ್ಥೆ…

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯ

ಬೆಂಗಳೂರು : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ 2022-23ನೇ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪದವಿ ಕೋರ್ಸ್‌ಗಳಲ್ಲಿ ಆಯ್ಕೆಯಾದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಸಾಲ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಿಇಟಿ/ನೀಟ್ ವೃತ್ತಿಪರ…

ಪ್ರವಾಸಕ್ಕೆ ಬಂದ 87 ವಿದ್ಯಾರ್ಥಿಗಳ ಪೈಕಿ ನಾಲ್ವರು ನೀರು ಪಾಲು | ಮೋಜು, ಮಸ್ತಿಯಿಂದ ಪ್ರಾಣ ಹೋಗುವವರೆಗೆ…

ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶವಾಗಿರೋ ಹಿನ್ನೆಲೆ ಕರಾವಳಿ ಭಾಗದಲ್ಲಂತೂ ಧಾರಾಕಾರವಾಗಿ ಮಳೆಯಾಗುತ್ತಿದೆ. ಇದರೊಂದಿಗೆ ಕಡಲ ಅಬ್ಬರ ಕೂಡಾ ಹೆಚ್ಚಾಗಿದ್ದು, ಈಗಾಗಲೇ ಕೆಲವರನ್ನು ಬಲಿ ಪಡೆದುಕೊಂಡಿದೆ. ಈ ಕಾರಣಗಳಿಂದ ಉತ್ತರಕನ್ನಡ ಜಿಲ್ಲಾಡಳಿತ ಯಾರೂ ಕೂಡಾ ಕಡಲತೀರಕ್ಕೆ ತೆರಳಬಾರದು ಎಂಬ…

ಈ ಇಸ್ಲಾಂ ರಾಷ್ಟ್ರ ಇನ್ಮುಂದೆ ಮುಸ್ಲಿಂ ದೇಶವಾಗಿ ಉಳಿಯೋಲ್ಲ !!

ಅದು ಮುಸ್ಲಿಂ ರಾಷ್ಟ್ರ. ಆದರೆ ಇನ್ನು ಮುಂದೆ ಅದು ಇಸ್ಲಾಂ ರಾಷ್ಟ್ರವಾಗಿರಲ್ಲ. ಹೀಗೆಂದು ಬರೆದ ಹೊಸ ಸಂವಿಧಾನದ ಕರಡು ಸದ್ಯದಲ್ಲೇ ಮಂಡನೆಯಾಗಲಿದೆಯಂತೆ. ಹೌದು. ಆಫ್ರಿಕನ್ ದೇಶವಾದ ಟ್ಯುನೀಷಿಯಾದಲ್ಲಿ ದಂಗೆ ನಡೆದು ಒಂದು ವರ್ಷದ ಬಳಿಕ ದೇಶದ ಅಧ್ಯಕ್ಷ ಕ್ಯಾಸ್ ಸಯೀದ್ ಅವರು ಇಸ್ಲಾಂಗೆ ರಾಜ್ಯ…

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ !!| ಮುಂದಿನ ಮೂರು ದಿನ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ಈಗಾಗಲೇ ರಾಜ್ಯದಲ್ಲಿ ಮುಂಗಾರು ಮಳೆಯ ಆಟ ಶುರುವಾಗಿದೆ. ಈ ನಡುವೆ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆ ರಾಜ್ಯದಲ್ಲಿ ಮುಂದಿನ 3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅರಬ್ಬೀ ಸಮುದ್ರದ ಕರಾವಳಿ…

ಹಿಂದೂ ದೇವಾಲಯಕ್ಕೆ ‘ಕದಳಿ ಹಣ್ಣು’ ಪೂರೈಸುವ ಹಕ್ಕು ಪಡೆದ ಮುಸ್ಲಿಂ ವ್ಯಕ್ತಿ | ಹಿಂದೂ ಸಂಘಟನೆಗಳು ಕಿಡಿ

ಮಂಗಳೂರು: ಕುಡುಪು ಶ್ರೀ ಅನಂತಪದ್ಮನಾಭ ದೇವಸ್ಥಾನ ಬಹಳ ಪ್ರಸಿದ್ಧಿ ಪಡೆದ ದೇವಸ್ಥಾನ. ಇಲ್ಲಿಗೆ ಬರುವ ಭಕ್ತರ ಸಂಖ್ಯೆ ಅನಿಯಮಿತ. ಇಂತಿಪ್ಪ ಈ ದೇವಸ್ಥಾನದ ಸೇವೆಗೆ ಬಾಳೆಹಣ್ಣು ಪೂರೈಸುವ ಗುತ್ತಿಗೆಯನ್ನು ಹಿಂದೂಯೇತರರಿಗೆ ನೀಡಿರುವ ವಿಚಾರವೊಂದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಪ್ರತಿರೋಧ…