Daily Archives

June 25, 2022

ಉಳ್ಳಾಲ : ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು, ಕೋಮಾ ಸ್ಥಿತಿಯಲ್ಲಿದ್ದ ಯುವತಿ ಇಂದು ಸಾವು !!!

ಉಳ್ಳಾಲ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಕೋಮಾ ಸ್ಥಿತಿಯಲ್ಲಿದ್ದ ಯುವತಿಯೋರ್ವಳು ಏಳು ತಿಂಗಳುಗಳ ನಿರಂತರ ಚಿಕಿತ್ಸೆಯ ಬಳಿಕ, ಚಿಕಿತ್ಸೆ ಫಲಕಾರಿಯಾಗದೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಇಂದು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಬೈಕ್ ಸವಾರ ಅಂದು ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಕಂಠ ಪೂರ್ತಿ ಕುಡಿದು ಫುಲ್‌ ಟೈಟ್‌ ಆಗಿ ಹಸೆಮಣೆ ಏರಿದ ವರ ಮಾಡಿದ್ದೇನು ಗೊತ್ತಾ!?- ವಿಡಿಯೋ ವೈರಲ್

ಮದುವೆ ಎಂಬುದು ಪ್ರತಿಯೊಬ್ಬ ಜೋಡಿಯ ಸುಂದರವಾದ ಘಟ್ಟ ಎಂದೇ ಹೇಳಬಹುದು. ಅಂದಿನ ಪ್ರತಿಯೊಂದು ಹೆಜ್ಜೆಯು ಜೇವನದ ಅಂತ್ಯದವರೆಗೂ ಅಚ್ಚಳಿಯಾಗಿ ಉಳಿಯಬಹುದು. ಆದ್ರೆ ಈ ಜೋಡಿಗೆ ಮಾತ್ರ ಮದುವೆಯೇ ಒಂದು ನಾಟಕ ಎಂಬಂತಾಗಿದೆ.ಹೌದು. ವರನೊಬ್ಬ ಮದುವೆ ವೇಳೆ ಕಂಠ ಪೂರ್ತಿ ಕುಡಿದು ಫುಲ್‌ ಟೈಟ್‌ ಆಗಿ

ಮಂಗಳೂರು: ವ್ಯಾಪಕ ವಿರೋಧದ ಹಿನ್ನೆಲೆಯಲ್ಲಿ ರೋಹಿತ್ ಚಕ್ರತೀರ್ಥ ಸನ್ಮಾನ ಕಾರ್ಯಕ್ರಮ ಮುಂದೂಡಿಕೆ !!

ಮಂಗಳೂರಿನಲ್ಲಿ ಇಂದು ಆಯೋಜಿಸಲಾಗಿದ್ದ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷರಾಗಿದ್ದ ರೋಹಿತ್ ಚಕ್ರತೀರ್ಥ ಸನ್ಮಾನ ಕಾರ್ಯಕ್ರಮವನ್ನು ವ್ಯಾಪಕ ವಿರೋಧದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಮುಂದೂಡಲಾಗಿದೆ.ಇಂದು ಶಾಸಕ ವೇದವ್ಯಾಸ ಕಾಮತ್ ಅವರ ಸೇವಾಂಜಲಿ ಟ್ರಸ್ಟ್ ನ ಸಹಯೋಗದಲ್ಲಿ ಚಿಂತನ

ಮೈರೋಳ್ತಡ್ಕ ಶಾಲೆಯಲ್ಲಿ ಸ್ವಚ್ಚತಾ ಅಭಿಯಾನ,ಶ್ರಮದಾನ ಕಾರ್ಯಕ್ರಮ

ಮೈರೋಳ್ತಡ್ಕ:ಜೂ 25ರಂದು ಬಂದಾರು ಗ್ರಾಮದಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಮೈರೋಳ್ತಡ್ಕ ಇಲ್ಲಿ ಶಾಲಾ ಆವರಣ,ಮೈದಾನ,ಅಡಿಕೆ ತೋಟದಲ್ಲಿ ಗಿಡಗಂಟಿಗಳನ್ನು ತೆಗೆಯುವ ಮೂಲಕ ಸ್ವಚ್ಚತಾ ಅಭಿಯಾನ ಮತ್ತು ಶ್ರಮದಾನ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲಾಯಿತು.ಈ ಸಂದರ್ಭದಲ್ಲಿ ಸುಮಾರು 50 ಜನ

ಸುದೀರ್ಘ 19 ವರ್ಷಗಳ ಅಪವಾದದಿಂದ ನರೇಂದ್ರ ಮೋದಿ ಮುಕ್ತ !! | ಗೋಧ್ರಾ ಕೇಸಿಗೆ ಬಿತ್ತು ಅಂತಿಮ ತೆರೆ !

ಗುಜರಾತ್ ನ ಗೋಧ್ರಾ ನರಮೇಧದ ವಿಚಾರ ಸಾಮಾನ್ಯವಾಗಿ ಎಲ್ಲರಿಗೂ ತಿಳಿದೇ ಇದೆ. ಭಾರತದಲ್ಲಿ ಸಂಭವಿಸಿದ ಅತ್ಯಂತ ಭೀಕರ ಕೋಮುಗಲಭೆಗಳಲ್ಲಿ 2002ರ ಗುಜರಾತ್ ಗಲಭೆ ಪ್ರಮುಖವಾದುದು. ಸಾವಿರಕ್ಕೂ ಹೆಚ್ಚು ಜನರನ್ನು ಬಲಿತೆಗೆದುಕೊಂಡ ಆ ಪ್ರಕರಣದಲ್ಲಿ ಸರಕಾರವೇ ಹಿಂಸೆಗೆ ಪ್ರಚೋದನೆ ನೀಡಿತೆಂಬುದು

ಉಡುಪಿ : ಕರ್ತವ್ಯದಲ್ಲಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು!

ಉಡುಪಿ: ಖಾಸಗಿ ಶಾಲೆಯ ಚಿತ್ರಕಲಾ ಶಿಕ್ಷಕರೊಬ್ಬರು ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.ಆನಂದ್ ಜಿ.(44) ಗಂಧದ್ ಮೃತ ಶಿಕ್ಷಕ.ಇವರು ಉಡುಪಿಯ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದು, ನಿನ್ನೆ ಮಧ್ಯಾಹ್ನ ಊಟದ ವಿರಾಮದ ವೇಳೆ ಅವರಿಗೆ

KPSC Final List : ಆಯುಷ್ ಇಲಾಖೆ ಗ್ರೂಪ್ ಎ, ಬಿ ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಬಿಡುಗಡೆ

ಕರ್ನಾಟಕ ಪಬ್ಲಿಕ್ ಸರ್ವೀಸ್ ಕಮಿಷನ್( KPSC) ಆಯುಷ್ ಇಲಾಖೆಯ ವಿವಿಧ ಗ್ರೂಪ್ ಎ ಮತ್ತು ಬಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಂತಿಮ ಆಯ್ಕೆಪಟ್ಟಿಗಳನ್ನು ಬಿಡುಗಡೆ ಮಾಡಿದೆ.ಇತ್ತೀಚಿನ ಕೆಲವು ದಿನಗಳ ಹಿಂದಷ್ಟೆ ಸದರಿ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಮಾಡಿ,

ಕ್ರಿಕೆಟ್ ಪಂದ್ಯದಲ್ಲಿ ಔಟ್ ಮಾಡಿದ್ದಕ್ಕೆ ಬೌಲರ್ ಗೆ ಮಿಡಲ್ ಫಿಂಗರ್ ತೋರಿಸಿದ CSK ಆಟಗಾರ !!

ಕ್ರಿಕೆಟ್ ಆಟದಲ್ಲಿ ಬ್ಯಾಟರ್ ಔಟ್ ಆದಾಗ ಕೋಪಗೊಳ್ಳುವುದು ಸಹಜ. ಆದರೆ ಇಲ್ಲೊಬ್ಬ ಆಟಗಾರ ಕ್ರಿಕೆಟ್ ಸ್ಟೇಡಿಯಂನಲ್ಲಿ ಮಿತಿಮೀರಿ ವರ್ತಿಸಿದ ಘಟನೆ ಬೆಳಕಿಗೆ ಬಂದಿದೆ. ಔಟ್ ಆದದ್ದಕ್ಕೆ ಕೋಪಗೊಂಡು ಬೌಲರ್ ಗೆ ಮಿಡಲ್ ಫಿಂಗರ್ ತೋರಿಸಿರುವ ಘಟನೆ ನಡೆದಿದೆ.ತಮಿಳುನಾಡು ಪ್ರೀಮಿಯರ್ ಲೀಗ್

ಒಳ್ಳೆಯ ಯೋಜನೆಗಳನ್ನು ವಿರೋಧಿಸುವುದು ಕಾಂಗ್ರೆಸ್‌ನ ಮಾನಸಿಕತೆ- ನಳಿನ್ ಕುಮಾರ್

ಮಂಗಳೂರು : ದೇಶದಲ್ಲಿ 2014ರ ಅನಂತರ ಎನ್‌ಡಿಎ ಸರಕಾರ ಬಂದ ಮೇಲೆ ಪರಿವರ್ತನೆಯ ಹಾದಿ ಆರಂಭವಾಗಿದೆ. ರಾಷ್ಟ್ರಕ್ಕೆ ಉಪಯುಕ್ತವಾದ ಹತ್ತಾರು ಯೋಜನೆಗಳನ್ನು ಸರಕಾರ ತರುತ್ತಿದೆ. ದೇಶಕ್ಕೆ ಒಳ್ಳೆಯದಾಗುವ ಯೋಜನೆಗಳನ್ನು ವಿರೋಧಿಸುವುದು ಕಾಂಗ್ರೆಸ್‌ನ ಮಾನಸಿಕತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ

ಕಡಬ: ಶಿಕ್ಷಕರಿಂದ ಇಬ್ಬರು ವಿದ್ಯಾರ್ಥಿಗಳಿಗೆ ಹಲ್ಲೆ -ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ಕಡಬ: ಸರ್ಕಾರಿ ಪ್ರೌಢಶಾಲಾ ಶಿಕ್ಷಕರೋರ್ವರು ತರಗತಿಯಲ್ಲಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳಿಬ್ಬರು ಕಡಬ ಸರಕಾರಿ ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರ ನಡೆದಿದೆ.ಕಡಬ ಸರ್ಕಾರಿ ಪ್ರೌಢಶಾಲಾ ಎಂಟನೇ ತರಗತಿಯ ವಿದ್ಯಾರ್ಥಿಗಳಾದ ಸುದೀಶ್ ಮತ್ತು ದಿಗಂತ್ ಎಂಬಿಬ್ಬರು