Daily Archives

June 25, 2022

ಮಂಗಳೂರು: ಮೊಬೈಲ್ ಟವರ್ ಕಳ್ಳತನ!

ಮಂಗಳೂರು : ಮೊಬೈಲ್ ನೆಟ್‌ವರ್ಕ್ ಟವರ್ ಕಳ್ಳತನವಾಗಿರುವ ವಿಲಕ್ಷಣ ಘಟನೆ ನಗರದಲ್ಲಿ ನಡೆದಿದೆ. ಕಂಪನಿಯೊಂದು ಸ್ಥಾಪಿಸಿದ್ದ ಮೊಬೈಲ್ ನೆಟ್‌ವರ್ಕ್ ಟವರ್ ಕಳ್ಳತನವಾಗಿದೆ. ಎಂದು ಆ ಸಂಸ್ಥೆಯ ಪ್ರತಿನಿಧಿ ಉತ್ತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಬೆಂಗಳೂರಿನಲ್ಲಿರುವ ಜಿಟಿಎಲ್

ಕಾಣಿಕೆ ಹುಂಡಿಗೆ ಪತ್ರ ಬರೆದು ಹಾಕಿದ ಭಕ್ತ; ಅಷ್ಟಕ್ಕೂ ಪತ್ರದಲ್ಲಿ ಬರೆದಿದ್ದು!?

ಭಕ್ತರು ತಮಗೆ ಕಷ್ಟ ಎದುರಾದಾಗ, ಖುಷಿಯಾದಾಗ ಭಕ್ತರ ಮೊರೆ ಹೋಗೋದು ಸಾಮಾನ್ಯ. ಕಷ್ಟಗಳನ್ನು ಪರಿಹರಿಸು ಎಂದು ಹರಕೆಗಳನ್ನು ಕೊಡುವುದಾಗಿಯೂ ನೆನೆದುಕೊಳ್ಳುತ್ತಾರೆ. ಆದ್ರೆ ಇಲ್ಲೊಂದು ಕಡೆ ಭಕ್ತರು ಪತ್ರ ಬರೆದು ಹುಂಡಿಗೆ ಹಾಕುವಂತಹ ವಿಚಿತ್ರ ಪದ್ಧತಿ ನಡೆದಿದೆ.ಹೌದು. ನನಗೆ ಮಾಟ ಮಂತ್ರ

ಪಡಿತರ ಚೀಟಿದಾರರೇ ಗಮನಿಸಿ, ನಿಮಗೊಂದು ಬಿಗ್ ಶಾಕಿಂಗ್ ನ್ಯೂಸ್!!! ತಪ್ಪದೇ ಈ ಮಾಹಿತಿ ಓದಿ

ದೇಶದಲ್ಲಿ ಕೊರೋನಾ ತೀವ್ರ ಏರಿಕೆ ಕಂಡು ಬಂದ ಸಂದರ್ಭದಲ್ಲಿ ಜಾರಿಗೊಳಿಸಲಾಗಿದ್ದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ನಿಲ್ಲಿಸುವ ಸಾಧ್ಯತೆ ಇದೆ. ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಬಡವರಿಗೆ ಉಚಿತವಾಗಿ ಆಹಾರಧಾನ್ಯ ವಿತರಿಸಲಾಗುತ್ತಿದ್ದು, ಈ ಯೋಜನೆಯನ್ನು ನಿಲ್ಲಿಸುವಂತೆ ಕೇಂದ್ರ ವೆಚ್ಚ

RDPR : ಮಾನಿಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ವಿಭಾಗವು ಜಲ ಜೀವನ್ ಮಿಷನ್ (IM) ಅಡಿಯಲ್ಲಿ ವಿವಿಧ ಗ್ರಾಮೀಣ ನೀರು ಸರಬರಾಜು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ, ಇದು ಪ್ರತಿಯೊಂದು ಗ್ರಾಮೀಣ ಯೋಜನೆಗಳಿಗೆ ನಿಯಮಿತವಾಗಿ ಸಾಕಷ್ಟು ಪ್ರಮಾಣದಲ್ಲಿ ನಿಗದಿತ ಗುಣಮಟ್ಟದಲ್ಲಿ

ನಮ್ಮವರ ತಂಟೆಗೆ ಬಂದರೆ ಸುಮ್ಮನೆ ಬಿಡಲ್ಲ -ಪೆರಾಬೆ ಗ್ರಾ.ಪಂ.ಅಧ್ಯಕ್ಷರಿಗೆ ಜೀವ ಬೆದರಿಕೆ

ಕಡಬ ತಾಲೂಕಿನ ಪೆರಾಬೆ ಗ್ರಾ.ಪಂ. ಅಧ್ಯಕ್ಷರು ಕಾರಿನಲ್ಲಿ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳ ಗುಂಪೊಂದು ಅಡ್ಡಗಟ್ಟಿ ಕಾರಿನಿಂದ ಹೊರಕ್ಕೆಳೆದು ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಜೂ.24ರ ರಾತ್ರಿ ಕುಂತೂರು ಶಾಲಾ ಬಳಿ ನಡೆದಿದೆ.ಕಾರಿನಲ್ಲಿ ಅಧ್ಯಕ್ಷರ ಜೊತೆ ಇಬ್ಬರು ಪರಿಚಯಸ್ಥರಿದ್ದು

ದ.ಕ : ಸುಳ್ಯ ತಾಲೂಕಿನಲ್ಲಿ ಭೂಕಂಪನ | ಭಯಗೊಂಡು ಮನೆಯಿಂದ ಹೊರಕ್ಕೆ ಬಂದ ಜನತೆ!

ಸುಳ್ಯ: ತಾಲೂಕಿನಲ್ಲಿ ಬೆಳಗ್ಗೆಯೇ ಭೂಕಂಪನವಾದ ಜನರಿಗೆ ಅನುಭವವಾಗಿದೆ. ಈ ರೀತಿಯಾದಾಗ ಜನರು ಮನೆಯಿಂದ ಭಯಗೊಂಡು ಹೊರಗೋಡಿ ಬಂದ ಘಟನೆ ನಡೆದಿದೆ.ತಾಲೂಕಿನ ವಿವಿಧ ಭಾಗಗಳಲ್ಲಿ ಭೂಮಿ ಕಂಪಿಸಿದ್ದು, ಜನರು ಭಯಭೀತಗೊಂಡು ಮನೆಯಿಂದ ಹೊರಗೆ ಬಂದಿದ್ದಾರೆ. ಬೆಳಿಗ್ಗೆ 9.10, 9.11ರ ಸಮಯದಲ್ಲಿ ಲಘು

ವಯಸ್ಕರು ಮದುವೆಯಾಗಲು ಕುಟುಂಬ, ಜಾತಿ ಸಮುದಾಯದ ಒಪ್ಪಿಗೆ ಅವಶ್ಯವಿಲ್ಲ !! | ಹೈಕೋರ್ಟ್ ನಿಂದ ಮಹತ್ವದ ತೀರ್ಪು

ಇಬ್ಬರು ವಯಸ್ಕರು ಪರಸ್ಪರ ಒಮ್ಮತದಿಂದ ಜೀವನ ಸಂಗಾತಿ ಆಯ್ಕೆ ಮಾಡಿಕೊಳ್ಳಲು ಕುಟುಂಬ ಹಾಗೂ ಜಾತಿ ಸಮುದಾಯದ ಒಪ್ಪಿಗೆ ಅವಶ್ಯವಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಹೈಕೋರ್ಟ್ ಇತ್ತೀಚೆಗೆ ಮಹತ್ವದ ತೀರ್ಪು ನೀಡಿದೆ.ಇಬ್ಬರು ವಯಸ್ಕರು ವಿವಾಹವಾಗಲು ನಿರ್ಧರಿಸಿದ ಮೇಲೆ ಅದರಲ್ಲಿ

ವಿಟ್ಲ : ನೇಣು ಬಿಗಿದು ಯುವಕ ಆತ್ಮಹತ್ಯೆ!

ವಿಟ್ಲ: ನೇಣು ಬಿಗಿದುಕೊಂಡು ಯುವಕನೋರ್ವ ಆತ್ಮಹತ್ಯೆಮಾಡಿಕೊಂಡ ಘಟನೆ ಕನ್ಯಾನದಲ್ಲಿ ನಡೆದಿದೆ.ಮೃತರು ಕನ್ಯಾನದ ಚಾಕೆತ್ತಡಿ ದಿನೇಶ್ ಎಂದು ತಿಳಿದು ಬಂದಿದೆ.ಮೃತರು ಅವಿವಾಹಿತರಾಗಿದ್ದು, ಆರ್ಥಿಕ ಸಂಕಷ್ಟದಿಂದ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಮೊದಲು ಆಟೋ ಚಾಲಕನಾಗಿ

ದ್ರೌಪದಿ ರಾಷ್ಟ್ರಪತಿಯಾದರೆ…ಪಾಂಡವರು ಯಾರು….?ವಿವಾದಾತ್ಮಕ ಟ್ವೀಟ್ ಮಾಡಿದ RGV! ದೂರು ದಾಖಲು!

NDA ರಾಷ್ಟ್ರಪತಿ ಅಭ್ಯರ್ಥಿ ವಿರುದ್ಧ ವಿವಾದಾತ್ಮಕ ಟ್ವೀಟ್ ಮಾಡಿದ ಹಿನ್ನೆಲೆಯಲ್ಲಿ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮ ವಿರುದ್ಧ ದೂರು ನೀಡಲಾಗಿದೆ.ತೆಲಂಗಾಣ ಬಿಜೆಪಿ ಮುಖಂಡ ಗುಡೂರು ನಾರಾಯಣರೆಡ್ಡಿ ದೂರು ನೀಡಿದ್ದಾರೆ.ದೌಪದಿ ರಾಷ್ಟ್ರಪತಿಯಾದರೆ ಪಾಂಡವರು ಯಾರು..? ಮುಖ್ಯವಾಗಿ

ಸಿನಿಪ್ರಿಯರೇ ಗಮನಿಸಿ | “ಬುಕ್ ಮೈ ಶೋ” ಬಂದ್!!!

ಸಿನಿಮಾಗೆ ಸಂಬಂಧ ಪಟ್ಟ ವಿಷಯದಲ್ಲಿ ಬುಕ್ ಮೈ ಶೋ ಮಹತ್ತರ ಸ್ಥಾನ ಪಡೆದಿದೆ ಎಂದರೆ ತಪ್ಪಾಗಲಾರದು‌. ಭಾರತದಾದ್ಯಂತ ಸಿನಿಮಾ ಬುಕ್ ಮಾಡಲು 60% ಗಿಂತಲೂ ಹೆಚ್ಚಿನ ಮಂದಿ ಬುಕ್ ಮೈ ಶೋ ಅಪ್ಲಿಕೇಶನ್ ಬಳಸುತ್ತಿದ್ದಾರೆ. ಆದರೆ ಆಂಧ್ರದಲ್ಲಿ ಸಿಎಂ ಜಗನ್ 'ಬುಕ್ ಮೈ ಶೋ'ನ ಕ್ಯಾನ್ಸಲ್ ಮಾಡಿದ್ದಾರೆ.